Site icon PowerTV

ಮರಕ್ಕೆ ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ!

ಕಲಬುರ್ಗಿ: ವ್ಯಕ್ತಿಯೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ
ಕಲಬುರಗಿಯ ರಾಜಾಪೂರ ಜಿಡಿಎ ಉದ್ಯಾನವನದಲ್ಲಿ ನಡೆದಿದೆ.

ಗಣಪತಿ ಕೊಳ್ಳಿ (35) ನೇಣಿಗೆ ಶರಣಾದ ಮೃತ ದುರ್ದೈವಿ, ರಾಜಾಪುರದ ನಿವಾಸಿ ಗಣಪತಿ ಗೌಂಡಿ ಕೆಲಸ ಮಾಡಿಕೊಂಡಿದ್ದ ಮೂಲತಃ ಸೇಡಂ ಕಲಬುರಗಿ ತಾಲೂಕಿನ ಕೋಡ್ಲಾ ಗ್ರಾಮದ ನಿವಾಸಿ ಕೂಲಿ ಕೆಲಸ ಮಾಡಿಕೊಂಡಿದ್ದ.

ಇದನ್ನೂ ಓದಿ: ಸಿನಿಮಾ ಕಾರ್ಮಿಕರಿಗಾಗಿ ಹೊಸ ವೇತನ ಜಾರಿ, ಸಿನಿ ಕಾರ್ಮಿಕರ ಪರ ನಿಂತ ಚಿತ್ರರಂಗ

ರಾಜಾಪೂರ ಜಿಡಿಎ ಉದ್ಯಾನವದಲ್ಲಿರುವ ಮರಕ್ಕೆ ವೇಲ್ ನಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಘಟನೆಗೆ ಕಾರಣ ಇನ್ನು ತಿಳಿದು ಬಂದಿಲ್ಲ, ಘಟನಾ ಸ್ಥಳಕ್ಕೆ ವಿ.ವಿ ಪೊಲೀಸರ ಭೇಟಿ ಪರಿಶೀಲನೆ ಮಾಡಿದ್ದಾರೆ.

Exit mobile version