ಬೆಂಗಳೂರು : ಚಂದ್ರಯಾನ-3, ಸೂರ್ಯಯಾನ ಯಶಸ್ಸಿನ ಬಳಿಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮಾನವ ಸಹಿತ ಗಗನಯಾನಕ್ಕೆ ಸಜ್ಜಾಗಿದೆ. ಇದೇ ತಿಂಗಳ 21 ರಂದು ಪರೀಕ್ಷಾರ್ಥಉಡಾವಣೆ ನಡೆಸಲಾಗುವುದು ಎಂದು ಇಸ್ರೋ ತಿಳಿಸಿದೆ.
ಅ.21 ರಂದು ಬೆಳಗ್ಗೆ 7 ಮತ್ತು 9 ಗಂಟೆ ನಡುವಿನಲ್ಲಿ ಶ್ರೀಹರಿಕೋಟಾದ ಸತೀಶ್ ಧವನ್ ಉಡಾವಣಾ ಕೇಂದ್ರದಲ್ಲಿ ಮಾನವ ರಹಿತ ಗಗನಯಾನ ಪರೀಕ್ಷಾರ್ಥ ಉಡಾವಣೆ ನಡೆಯಲಿದೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಇಸ್ರೋ ಪೋಸ್ಟ್ ಮಾಡಿದೆ.
ಗಗನಯಾನ ಮಿಷನ್‌ನಡಿ ನಾಲ್ಕು ಪರೀಕ್ಷಾರ್ಥ ಉಡಾವಣೆ ನಡೆಸಲಾಗುವುದು ಎಂದು ಇಸ್ರೋ ಅಧ್ಯಕ್ಷ ಸೋಮನಾಥ್ ತಿಳಿಸಿದ್ದರು. ಅ.21 ರಂದು ಟಿವಿ-ಡಿ1 ಪರೀಕ್ಷಾರ್ಥ ಉಡಾವಣೆ ಮಾಡಲಾಗುವುದು. ಇದರ ಬಳಿಕ ಟಿವಿ-ಡಿ2, ಟಿವಿ-ಡಿ3 ಮತ್ತು ಟಿವಿ-ಡಿ4 ಹೀಗೆ ಇನ್ನೂ ಮೂರು ಪರೀಕ್ಷಾರ್ಥ ಉಡಾವಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.



Pinco casino giriş bir kliklə. Pinco oyunları ilə real qazanc əldə et — pinco casino az. Pinco bahis et və nəticəni gözlə.
Pinco kazinoda real uduşlar qazanmaq olar.