Site icon PowerTV

ಕಾಲಜ್ಞಾನ ಪ್ರಕಾರ ಮೈಸೂರು ದಸರಾ ಹಬ್ಬಕ್ಕೆ ಕಂಟಕ!

ಶ್ರೀ ಸಿದ್ದಲಿಂಗೇಶ್ವರ ಗದ್ದುಗೆ ಮಠದ ಡಾ. ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿಗಳ ಕಾಲಜ್ಞಾನದ ಪ್ರಕಾರ ಅಕ್ಟೋಬರ್​ 24ರ  ವಿಜಯದಶಮಿ ಹಬ್ಬದಂದು ಕೆಲವೊಂದು ದುಷ್ಟಶಕ್ತಿಗಳ ಕುತಂತ್ರದಿಂದ ಮೈಸೂರಿನಲ್ಲಿ ನಡೆಯುತ್ತಿರುವ ನಮ್ಮ ಹೆಮ್ಮೆಯ ನಾಡಹಬ್ಬಕ್ಕೆ ವಿಘ್ನವನ್ನು ಉಂಟುಮಾಡಲು ಪ್ರಯತ್ನಿಸುತ್ತಿದೆ.

ಮೈಸೂರು ಆಡಳಿತ ವರ್ಗ, ಪುರೋಹಿತ ವರ್ಗ ಮತ್ತು ರಕ್ಷಣಾ ಸಿಬ್ಬಂದಿ ವರ್ಗದವರು ಇನ್ನೀ ಹೆಚ್ಚಿನ ಭದ್ರತೆಯನ್ನು ನೀಡುವುದರಿಂದ ಬರುವ ಅಪಾಯಗಳಿಂದ ಪಾರಾಗಬಹುದು ಎಂದು ಕಾಲಜ್ಞಾನ ನುಡಿದಿದ್ದಾರೆ.

Exit mobile version