Site icon PowerTV

ಅ.28ರಂದು ಕರಾಳ ದಿನ ಆಚರಣೆಗೆ ಪ್ಯ್ಲಾನ್​​!: ವಾಟಾಳ್ ನಾಗರಾಜ್​

ಬೆಂಗಳೂರು: ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಕನ್ನಡ ಹೋರಾಟಗಾರರು ಸೇರಿ ಹಲವು ಸಂಘಟನೆಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಕಾವೇರಿ ನೀರಿನ ವಿಚಾರವಾಗಿ ಸರ್ಕಾರ ಯಾವುದೇ ರೀತಿಯಲ್ಲೂ ತಲೆಕೆಡಿಸಿಕೊಳ್ಳದ ಹಿನ್ನಲೆ
ಇದೇ ಅಕ್ಟೋಬರ್ 28ರಂದು ಕರಾಳ ದಿನ ಆಚರಣೆ ಮಾಡಲು ಕನ್ನಡ ಒಕ್ಕೂಟ ನಿರ್ಧಾರಿಸಿದೆ. ಬೆಂಗಳೂರು ನಗರದ ಮೈಸೂರು ಬ್ಯಾಂಕ್ ಸರ್ಕಲ್ ನಿಂದ ಮೈಸೂರುಗೆ ರ್ಯಾಲಿ ಹೋಗಿ ಕರಾಳ ದಿನಾಚರಣೆ ಮಾಡಲು ನಿರ್ಧಾರ ಮಾಡಲಾಗಿದೆ.

ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ; ಇಬ್ಬರ ಬಂಧನ!

ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಎಲ್ಲಾ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮುಂದೆ ತೆರಳಿ ಕಪ್ಪು ಬಾವುಟ ಪ್ರದರ್ಶನ ಮಾಡುವ ಮೂಲಕ ಪ್ರತಿಭಟನೆ ಮಾಡಲು ನಿರ್ಧಾರಿಸಿದ್ದಾರೆ.

Exit mobile version