Site icon PowerTV

ಕರ್ನಾಟಕಕ್ಕೆ ಮೇಘ ಕಾಲಜ್ಞಾನ; ಅ.29 ರಿಂದ ನ.1ರ ವರೆಗೆ ಸಾಧಾರಣ ಮಳೆ ಸಾಧ್ಯತೆ

ಬೆಂಗಳೂರು: ಕರಾವಳಿ ಜಿಲ್ಲೆ, ಬೆಂಗಳೂರು ಸೇರಿದಂತೆ ಇನ್ನು ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಅಕ್ಟೋಬರ್ 29ರಿಂದ ನ. 1ರವರೆಗೆ ಸಾ ಸಾಧ್ಯತೆಯಿದೆ ಎಂದು ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿಗಳು ‘ಮೇಘ ಕಾಲಜ್ಞಾನ’ ಭವಿಷ್ಯವನ್ನು ನುಡಿದಿದ್ದಾರೆ.

ದಕ್ಷಿಣ ಕನ್ನಡ,  ಉಡುಪಿ, ಮಂಗಳೂರು, ಕೊಡಗು, ಬೆಂಗಳೂರು, ಸುಳ್ಯ, ಸುಬ್ರಹ್ಮಣ್ಯ, ಕಾರ್ಕಳ, ಕುಂದಾಪುರ ಹೀಗೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಸ್ವಾಮೀಜಿಗಳು ಮಾಹಿತಿ ನೀಡಿದ್ದಾರೆ

Exit mobile version