Site icon PowerTV

ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ!

ಬೆಂಗಳೂರು: ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ನ್ಯಾ.ಸಂದೀಪ್ ಸಾಲಿಯಾನ, ಪ್ರೊ.ಕೆ.ಆರ್.ರವಿಕಿರಣ್ ಸೇರಿ 15 ಜನರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ, ದಕ್ಷಿಣ ಒಳನಾಡಿನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರಿನಲ್ಲಿ ನವೆಂಬರ್ 7 ರವರೆಗೆ ಮಳೆಯಾಗಲಿದೆ.

ಭಾರಿ ಮಳೆಯ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Exit mobile version