Site icon PowerTV

ಜನರ ಒಳಿತಿಗಾಗಿ ರಾಜ್ಯ ಸರ್ಕಾರ ಕೆಲಸ ಮಾಡಬೇಕು: ಶಾಸಕ ಬಿ.ವೈ. ವಿಜಯೇಂದ್ರ

ಬೆಂಗಳೂರು: ಜನರ ಒಳಿತಿಗಾಗಿ ರಾಜ್ಯ ಸರ್ಕಾರ ಕೆಲಸ ಮಾಡಬೇಕು. ಸಿಎಂ, ಸಚಿವರ ಉದ್ಧಟನದ ಹೇಳಿಕೆ ರಾಜ್ಯಕ್ಕೆ ಮಾರಕ ಆಗುತ್ತಿದೆ ಎಂದರು.

ಶಿವಮೊಗ್ಗದ ತಮ್ಮ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು,ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸ್ಥಾನಕ್ಕೆ ಶೀತಲ ಸಮರ ನಡೆಯುತ್ತಿದೆ. ಇದೇ ಖುರ್ಚಿಗಾಗಿ ಮುಂದೆ ಭೀಕರ ಯುದ್ಧ ನಡೆಯುತ್ತಿದೆ ಎಂದರು.

ರಾಜ್ಯದ ಅಭಿವೃದ್ಧಿಗೆ ಸರ್ಕಾರ ಯೋಜಿಸಬೇಕು. ಪ್ರಾಧಾನಿ ಜೊತೆ ಚರ್ಚಿಸಲು ಅಧಿಕಾರಿಗಳನ್ನಾದರೂ ಕಳಿಸಬೇಕು. ರಾಜ್ಯ ಸರ್ಕಾರ ಮೊದಲು ಕೇಂದ್ರಕ್ಕೆ ಸರಿಯಾಗಿ ಸ್ಪಂದಿಸಿ ಮಾಹಿತಿ ನೀಡಬೇಕು. ಕೇಂದ್ರ ಸರ್ಕಾರದಿಂದ ಶೀಘ್ರದಲ್ಲೇ ಪರಿಹಾರ ಹಣ ದೊರೆಯಲಿದೆ.

ಇದನ್ನೂ ಓದಿ: KPSC ಎಕ್ಸಾಂನಲ್ಲಿ ಮಾಂಗಲ್ಯ ಸರ ತೆಗೆಸಿದ ಸಿಬ್ಬಂದಿ

ಬರದ ವಿಚಾರದಲ್ಲಾದರೂ ರಾಜಕೀಯ ಮಾಡುವುದನ್ನು ಬಿಡಬೇಕು ಕಾಂಗ್ರೆಸ್ ವಿರುದ್ಧ ಶಾಸಕ ವಿಜಯೇಂದ್ರ ಕಿಡಿಕಾರಿದರು.

 

 

Exit mobile version