Site icon PowerTV

ತರಳಬಾಳು ಮಠಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ

ಚಿತ್ರದುರ್ಗ: ನರದ ತರಳಬಾಳು ಮಠಕ್ಕೆ ಸಿಎಂ ಸಿದ್ಧರಾಮಯ್ಯ ಇಂದು ಭೇಟಿ ನೀಡಲಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯಲ್ಲಿ ಇರುವ ತರಳಬಾಳು ಮಠ ಆಯೋಜಿಸಿರುವ ನಾಟಕೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.

ತರಳಬಾಳು ಮಠದ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಸಂಜೆ 6 ಗಂಟೆಗೆ ನಡೆಯಲಿರುವ ನಾಟಕೋತ್ಸವ ಸಮಾರೋಪ ಕಾರ್ಯಕ್ರಮ‌ದಲ್ಲಿ ಸಿಎಂ ಭಾಗಿಯಾಗಲಿದ್ದಾರೆ.

Exit mobile version