Site icon PowerTV

ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಯಾರೆಂದು ಗೊತ್ತಿಲ್ಲ: ಶಾಸಕ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರು ಯಾರೆಂದು ಗೊತ್ತಿಲ್ಲ ಎಂದು ಮತ್ತೊಮ್ಮೆ ಸಚಿವ ಮಧು ಬಂಗಾರಪ್ಪ ವಿರುದ್ಧ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

ಸ್ವಪಕ್ಷದ ಸಚಿವರ ವಿರುದ್ದವೇ ಅಸಮಾಧಾನ ನಾನು‌ ಕೇವಲ ಶಾಸಕ ಅಷ್ಟೇ ಮೊದಲು ಮಧು ಬಂಗಾರಪ್ಪ ಉಸ್ತುವಾರಿ ಸಚಿವರಾಗಿದ್ದರಂತೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಹೇಳಿಕೆಯ ನಂತರ ಮತ್ತೋಂದು ವಿಚಾರ ಕಾಂಗ್ರೆಸ್​ನಲ್ಲಿ ಹೆಚ್ಚು ಚರ್ಚೆಗಳು ನಡೆಯುತ್ತಲೇ ಇವೆ. ರಾಜ್ಯದ ಬರ ಸಮಸ್ಸೆಯ ಪರಿಹಾರ ಹುಡುವುದನ್ನೂ ಬಿಟ್ಟು ತಮ್ಮ ಪಕ್ಷದಲ್ಲಿ ಕಿತ್ತಾಟ ಶುರಉಮಾಡುೠತ್ತಿದ್ದಾರೆ.

ಇವತ್ತು ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕೆಡಿಪಿ ಸಭೆ ಇದೆಯಂತೆ. ಕೆಡಿಪಿ ಸಭೆಗೆ ನನಗೆ ಆಹ್ವಾನವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ತಮ್ಮ ಪಕ್ಷದಲ್ಲಿ ಈತರದ  ಹಗ್ಗ-ಜಗ್ಗಾಟ ನಡೆಯುತ್ತಿದೆ.

 

 

Exit mobile version