Site icon PowerTV

ಕೇಂದ್ರ ನಾಯಕರಿಗೆ ಜ್ಞಾನೋದಯವಾಗಿ ಅಧ್ಯಕ್ಷ ಸ್ಥಾನ ತುಂಬಿದ್ದಾರೆ : ಸಚಿವ ಕೆ.ಎನ್.ರಾಜಣ್ಣ

ತುಮಕೂರು: ಕೇಂದ್ರ ನಾಯಕರಿಗೆ ಜ್ಞಾನೋದಯ ಆಗಿ ಅಧ್ಯಕ್ಷ ಸ್ಥಾನ ತುಂಬಿದ್ದಾರೆ ಎಂದು ತುಮಕೂರಿನಲ್ಲಿ ಸಹಕಾರ ಇಲಾಖೆ ಸಚಿವ ಕೆ.ಎನ್.ರಾಜಣ್ಣ ವಾಗ್ದಾಳಿ ಮಾಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಬಿ.ವೈ ವಿಜಯೇಂದ್ರರನ್ನು ನೇಮಕ ಮಾಡಿದ್ದಕ್ಕೆ ಅಸಮಾಧಾನ ಹೊರಬರ್ತಿದೆ. ಯಾವುದೇ ನಾಲ್ಕು ಉಪ ಚುನಾವಣೆಗಳನ್ನು ಗೆಲ್ಲಿಸಿದ ಮಾತ್ರಕ್ಕೆ ಸಂಘಟನಾ ಚತುರ ಅಂತಾ ಸರ್ಟಿಫಿಕೇಟ್ ಕೊಡುವುದಕ್ಕೆ ಆಗಲ್ಲ ಎಂದಿದ್ದಾರೆ.

ಇದನ್ನೂ ಓದಿ: ಡೂಪ್ಲಿಕೇಟ್‌ ಸಿಎಂಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ : ಎಚ್‌. ಡಿ . ಕುಮಾರಸ್ವಾಮಿ ಕಿಡಿ

ಎರಡು ಉಪಚುನಾವಣೆಯಲ್ಲಿ ಗೆದಿದ್ದು ಕಾಂಗ್ರೆಸ್ ಎಂದು ಹೇಳಿದರು. ಇದೇ ವೇಳೆ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆಯಿದೆ. ಹೈಕಮಾಂಡ್ ಸೂಚಿಸಿದ್ದಾರೆ ಸ್ಪರ್ಧಿಸುತ್ತೇನೆ ಇಲ್ಲವಾದರೆ ಇಲ್ಲ ಎಂದರು.

 

 

Exit mobile version