Site icon PowerTV

ಬೆಂಗಳೂರು ಕಂಬಳಕ್ಕೆ ಚಾಲನೆ ಕೊಟ್ಟ ಅಶ್ವಿನಿ ಪುನೀತ್ ರಾಜ್ ಕುಮಾರ್

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು, ನಾಳೆ ಐತಿಹಾಸಿಕ ಕಂಬಳ ನಡೆಯುತ್ತಿದೆ. ಬೆಂಗಳೂರು ಕಂಬಳ.. ನಮ್ಮ ಕಂಬಳ.. ಎಂಬ ಹೆಸರಿನಲ್ಲಿ ನಡೆಯುತ್ತಿರುವ ಕಂಬಳ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ಪಂದ್ಯ ಆಯೋಜಿಸಲಾಗಿದೆ.ಈ ಕಂಬಳ ಕೆರೆಗೆ ಯುವರತ್ನ ಡಾ. ಪುನಿತ್​​ ರಾಜ್​​ಕುಮಾರ್​ ಪತ್ನಿ ಅಶ್ವಿನಿ ಪುನಿತ್​ ರಾಜ್​​ಕುಮಾರ್ ಅವರು ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದರು.

ಈ ಕಂಬಳದ ವಿಶೇಷತೆಗಳೇನು..? 
Exit mobile version