Site icon PowerTV

ಕುಡಿದು ಗಲಾಟೆ ಮಾಡುತ್ತಿದ್ದ ತಮ್ಮನನ್ನು ಹತ್ಯೆಗೈದ ಸಹೋದರ

ಹುಬ್ಬಳ್ಳಿ: ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಎಂಬ ಕಾರಣಕ್ಕೆ ಅಣ್ಣನೊಬ್ಬ ತಮ್ಮನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಹುಬ್ಬಳ್ಳಿಯ ವಿಜಯ ನಗರದಲ್ಲಿ ಘಟನೆ ನಡೆದಿದೆ.

ಪವನ (30) ಕೊಲೆಯಾದ ಯುವಕ. ಅಣ್ಣ ರಾಜು ಈತನಿಗೆ ಚಾಕುವಿನಿಂದ ಹೊಟ್ಟೆ, ಕುತ್ತಿಗೆಗೆ ಇರಿದಿದ್ದಾನೆ. ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಾರಿನಲ್ಲಿ ಬಂದು ಗೋ ಕಳ್ಳತನ, ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

Exit mobile version