Site icon PowerTV

Yuva Nidhi Scheme:ಯುವನಿಧಿ ಯೋಜನೆಗೆ ಯಾರೆಲ್ಲ ಅರ್ಹರು, ಏನು ದಾಖಲೆ ಬೇಕು, ಅಪ್ಲೈ ಮಾಡುವುದು ಹೇಗೆ ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಬೆಂಗಳೂರು:ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳಲ್ಲಿ ಕೊನೆಯ ಗ್ಯಾರಂಟಿಯಾದ ಯುವ ನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ ₹ 3,000 ಹಾಗೂ ಡಿಪ್ಲೊಮಾ ಪದವೀಧರರಿಗೆ ಮಾಸಿಕ ₹1,500 ಭತ್ಯೆ ನೀಡುವ ‘ಯುವನಿಧಿ’ ಯೋಜನೆಗೆ ಡಿ. 26ರಿಂದ ನೋಂದಣಿ ಆರಂಭವಾಗಲಿದೆ. ಹಾಗಿದ್ರೆ ಈ ಯೋಜನೆಗೆ ಯಾರೆಲ್ಲಾ ಅರ್ಹರು,ದಾಖಲೆಗಳುಬೇಕು,ಅರ್ಜಿ ಸಲ್ಲಿಕೆ ಹೇಗೆ..?ಎಂಬುವುದಕ್ಕೆ ಉತ್ತರ ಇಲ್ಲಿದೆ.

ಅರ್ಹತೆ ಏನು?

  • 2022- 23ನೇ ಸಾಲಿನಲ್ಲಿ ಉತ್ತೀರ್ಣರಾಗಿ 6 ತಿಂಗಳು ಉದ್ಯೋಗ ಸಿಗದೆ ಇರುವವರಿಗೆ ಈ ಯೋಜನೆಯ ಲಾಭ ಸಿಗಲಿದೆ.

ಯಾರು ಫಲಾನುಭವಿಗಳು?

ಯಾರು ಅನರ್ಹರು?

ಯುವ ನಿಧಿಗೆ ಅರ್ಜಿ ಸಲ್ಲಿಕೆ ಹೇಗೆ?

ಯುವ ನಿಧಿ ಅರ್ಜಿ ಎಲ್ಲಿ ಸಲ್ಲಿಸಬೇಕು?

ಯುವನಿಧಿಗೆ ಅರ್ಹತೆ ಹೊಂದಿರುವ ಯುವಕ ಯುವತಿಯರು ‘ಸೇವಾ ಸಿಂಧು’ ಪೋರ್ಟಲ್‌, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳು, ಗ್ರಾಮ ಒನ್‌ಗಳಲ್ಲಿ ಅರ್ಜಿ ಸಲ್ಲಿಸಬಹುದು.

ಜ. 12ಕ್ಕೆ ಖಾತೆಗೆ ಯುವ ನಿಧಿ ಹಣ ಜಮೆ; ಯಾರೆಲ್ಲಾ ಅರ್ಹರು, ಏನು ದಾಖಲೆ ಬೇಕು, ಅಪ್ಲೈ ಮಾಡುವುದು ಹೇಗೆ ಇಲ್ಲಿದೆ ವಿವರ

 

 

 

Exit mobile version