Site icon PowerTV

ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ತೇಲುತ್ತಿದ್ದಾರೆ: ವಿಜಯೇಂದ್ರ ಲೇವಡಿ

ಬೆಂಗಳೂರು: ಮುಖ್ಯಮಂತ್ರಿ ಮತ್ತವರ ಮಂತ್ರಿಮಂಡಲದ ಸದಸ್ಯರ ಆಡಂಬರ, ವೈಭವದ ಪ್ರದರ್ಶನಗಳನ್ನು ನೋಡಿದರೆ “ರೋಮ್ ದೊರೆ ನೀರೋ” ಉಲ್ಲೇಖಿಸುವ ಬದಲು “ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ…” ಎಂದು ವರ್ಣಿಸಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ

ಮುಖ್ಯಮಂತ್ರಿ ಮತ್ತವರ ಮಂತ್ರಿಮಂಡಲದ ಸದಸ್ಯರ ಆಡಂಬರ, ವೈಭವದ ಪ್ರದರ್ಶನಗಳನ್ನು ನೋಡಿದರೆ “ರೋಮ್ ದೊರೆ ನೀರೋ” ಉಲ್ಲೇಖಿಸುವ ಬದಲು “ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ.” ಎಂದು ವರ್ಣಿಸಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಲೇವಡಿ ಮಾಡಿದ್ದಾರೆ.

Exit mobile version