Site icon PowerTV

ಆಸ್ಟ್ರೇಲಿಯಾ ವಿರುದ್ಧದ ಏಕದಿನ, ಟಿ-20 ಸರಣಿಗೆ ಭಾರತ ತಂಡ ಪ್ರಕಟ

ಬೆಂಗಳೂರು : ಆಸ್ಟ್ರೇಲಿಯಾ ವಿರುದ್ಧದ ಮುಂಬರುವ ಏಕದಿನ ಹಾಗೂ ಟಿ-20 ಸರಣಿಗೆ ಭಾರತ ಮಹಿಳಾ ತಂಡವನ್ನು ಪ್ರಕಟಿಸಲಾಗಿದೆ.

ಆಸಿಸ್​ ವಿರುದ್ಧ ಭಾರತ ಮಹಿಳಾ ತಂಡ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಮೂರು ಪಂದ್ಯಗಳ ಟಿ-20 ಸರಣಿ ಆಡಲಿದೆ.

ಏಕದಿನ ಹಾಗೂ ಟಿ-20 ತಂಡವನ್ನು ಹರ್ಮನ್​ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ. ಸ್ಮೃತಿ ಮಂದಾನ ಉಪನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಶ್ರೇಯಾಂಕ ಪಾಟೀಲ್ ಎರಡು ಸರಣಿಗೂ ಆಯ್ಕೆಯಾಗಿದ್ದಾರೆ.

ಏಕದಿನ ತಂಡ

ಹರ್ಮನ್​ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಜೆಮಿರಾ ರಾಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿ.ಕೀ), ರಿಚಾ ಘೋಷ್ (ವಿ.ಕೀ), ಅಮಂಜೋತ್ ಕೌರ್, ಶ್ರೇಯಾಂಕ ಪಾಟೀಲ್, ಸೈಕಾ ಇಶಾಕ್, ರೇಣುಕಾ ಸಿಂಗ್ ಠಾಕೂರ್, ಟೈಟಾಸ್ ಸಾಧು, ಪೂಜಾ ವಸ್ತ್ರಾಕರ್, ಸ್ನೇಹ ರಾಣಾ, ಹರ್ಲೀನ್ ಡಿಯೋಲ್

ಟಿ-20 ತಂಡ

ಹರ್ಮನ್​ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಜೆಮಿರಾ ರಾಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿ.ಕೀ), ರಿಚಾ ಘೋಷ್ (ವಿ.ಕೀ), ಅಮಂಜೋತ್ ಕೌರ್, ಶ್ರೇಯಾಂಕ ಪಾಟೀಲ್, ಸೈಕಾ ಇಶಾಕ್, ರೇಣುಕಾ ಸಿಂಗ್ ಠಾಕೂರ್, ಟೈಟಾಸ್ ಸಾಧು, ಪೂಜಾ ವಸ್ತ್ರಾಕರ್, ಸ್ನೇಹ ರಾಣಾ, ಕನ್ನಿಕಾ, ಮಿನ್ನು ರಾಣಿ

Exit mobile version