Site icon PowerTV

ನೂತನ ಬೋಯಿಂಗ್ ವಿಮಾನ ತಯಾರಿಕಾ ಸಂಸ್ಥೆಯ ಕ್ಯಾಂಪಸ್ ಗೆ ಮೋದಿ ಚಾಲನೆ!

ಬೆಂಗಳೂರು: ನೂತನ ಬೋಯಿಂಗ್ ವಿಮಾನ ತಯಾರಿಕಾ ಸಂಸ್ಥೆಯ ಕ್ಯಾಂಪಸ್ ಗೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ಶುಕ್ರವಾರ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ದೇವನಹಳ್ಳಿಯಲ್ಲಿ ಬೋಯಿಂಗ್‌ನ ಅತ್ಯಾಧುನಿಕ ಜಾಗತಿಕ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಆವಿಷ್ಕಾರ ಕ್ಯಾಂಪಸ್ ಅನ್ನು ಉದ್ಘಾಟಿಸಿದರು.

ಈ ವೇಳೆ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್​ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ ಆರ್​.ಅಶೋಕ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version