ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಕೊನೆಗೂ ನಿಗಮ-ಮಂಡಳಿಗಳ ನೇಮಕದ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಎನ್.ಎ.ಹ್ಯಾರಿಸ್, ಕೆಎಂ ಶಿವಲಿಂಗೇಗೌಡ, ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 36 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ಇಲ್ಲಿದೆ ನಿಗಮ ಮಂಡಳಿ ಅಧಿಕಾರಿಗಳ ಪಟ್ಟಿ
- ಹಂಪನಗೌಡ ಬಾದರ್ಲಿ: ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ
- ಅಪ್ಪಾಜಿ ಸಿ.ಎಸ್.ನಾಡಗೌಡ: ಕೆಎಸ್ಡಿಎಲ್
- ರಾಜು ಕಾಗೆ: ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ)
- ಹೆಚ್.ವೈ.ಮೇಟಿ: ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
- ಎಸ್.ಆರ್.ಶ್ರೀನಿವಾಸ; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
- ಬಸವರಾಜ ನೀಲಪ್ಪ ಶಿವಣ್ಣನವರ್: ಅರಣ್ಯ ಅಭಿವೃದ್ಧಿ ನಿಗಮ
- ಬಿ.ಜಿ.ಗೋವಿಂದಪ್ಪ: ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
- ಹೆಚ್.ಸಿ.ಬಾಲಕೃಷ್ಣ: ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
- ಜಿ.ಎಸ್.ಪಾಟೀಲ್: ಖನಿಜ ಅಭಿವೃದ್ಧಿ ನಿಗಮ ನಿಯಮಿತ
- ಎನ್.ಎ.ಹ್ಯಾರಿಸ್: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
- ಕೌಜಲಗಿ ಮಹಾಂತೇಶ್ ಶಿವಾನಂದ: ಹಣಕಾಸು ಸಂಸ್ಥೆ
- ಸಿ.ಪುಟ್ಟರಂಗಶೆಟ್ಟಿ: ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್
- ಬೀಳಗಿ ಶಾಸಕ ಜೆ.ಟಿ.ಪಾಟೀಲ್: ಹಟ್ಟಿ ಚಿನ್ನದ ಗಣಿ
- ರಾಜಾ ವೆಂಕಟಪ್ಪ ನಾಯಕ: ಕರ್ನಾಟಕ ರಾಜ್ಯ ಉಗ್ರಾಣ ನಿಗಮ
- ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ: ಲ್ಯಾಂಡ್ ಆರ್ಮಿ
- ಕೆ.ಎಂ.ಶಿವಲಿಂಗೇಗೌಡ: ಕರ್ನಾಟಕ ಗೃಹ ಮಂಡಳಿ
- ಅಬ್ಬಯ್ಯ ಪ್ರಸಾದ್: ಕರ್ನಾಟಕ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ
- ಬೇಳೂರು ಗೋಪಾಲಕೃಷ್ಣ: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ
- ಎಸ್.ಎನ್.ನಾರಾಯಣಸ್ವಾಮಿ: ಕೆಯುಡಿಐಸಿ ಮತ್ತು ಎಫ್ಸಿ
- ಪಿ.ಎಂ.ನರೇಂದ್ರಸ್ವಾಮಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ
- ಟಿ.ರಘುಮೂರ್ತಿ: ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ
- ರಮೇಶ್ ಬಾಬು ಬಂಡಿಸಿದ್ದೇಗೌಡ: ಚೆಸ್ಕಾಂ
- ಬಿ.ಶಿವಣ್ಣ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
- ಎಸ್.ಎನ್.ಸುಬ್ಬಾರೆಡ್ಡಿ: ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ
- ವಿನಯ ಕುಲಕರ್ಣಿ: ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
- ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು: ಜಂಗಲ್ ಲಾಡ್ಜಸ್
- ಬಸನಗೌಡ ದದ್ದಲ್: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ
- ಖನೀಜ್ ಫಾತಿಮಾ: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ
- ವಿಜಯಾನಂದ ಕಾಶಪ್ಪನರ್: ಕರ್ನಾಟಕ ಕ್ರೀಡಾ ಪ್ರಾಧಿಕಾರ
- ಶ್ರೀನಿವಾಸ ಮಾನೆ: ಡಿಸಿಎಂ ರಾಜಕೀಯ ಸಲಹೆಗಾರ
- ಟಿ.ಡಿ.ರಾಜೇಗೌಡ: ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ
- ಎಂ.ರೂಪಕಲಾ: ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ
- ಜೆ.ಎನ್. ಗಣೇಶ್:ಕೈಮಗ್ಗ ಅಭಿವೃದ್ಧಿ ನಿಗಮ
- ಶರತ್ ಬಚ್ಚೇಗೌಡ:ರಾಜ್ಯ ವಿದ್ಯುನ್ಮಾನ ನಿಗಮ
- ಸತೀಶ್ ಸೈಲ್: ಮಾರ್ಕೆಟಿಂಗ್ ಕನ್ಸಲ್ಟಂಟ್ & ಏಜೆನ್ಸೀಸ್
- ಬಸನಗೌಡ ತುರವಿಹಾಳ: ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ



vavada casino pl
Inwestycja w dzialke w tym regionie to doskonaly sposob na polaczenie przyjemnego z pozytecznym.
Dzieki rozwijajacej sie infrastrukturze i rosnacemu zainteresowaniu turystow, ceny dzialek stopniowo wzrastaja. Coraz wiecej osob docenia spokoj i piekno przyrody, jakie oferuja Beskidy.
#### **2. Gdzie szukac najlepszych ofert dzialek?**
Wybor odpowiedniej lokalizacji zalezy od indywidualnych potrzeb i budzetu. Warto sprawdzic profesjonalne strony internetowe, takie jak dzialki-beskidy.pl, ktore prezentuja sprawdzone oferty.
Przed zakupem nalezy dokladnie przeanalizowac dostepnosc mediow i warunki zabudowy. Wiele ofert zawiera szczegolowe informacje o mozliwosciach zagospodarowania terenu, co ulatwia podjecie decyzji.
#### **3. Jakie korzysci daje posiadanie dzialki w Beskidach?**
Nieruchomosc w gorach to nie tylko inwestycja finansowa, ale rowniez szansa na poprawe jakosci zycia. Wlasny kawalek ziemi w gorach pozwala na realizacje marzen o spokojnym zyciu z dala od zgielku miasta.
Dodatkowo, region ten oferuje wiele atrakcji, takich jak szlaki turystyczne i stoki narciarskie. Coraz wiecej osob wybiera te lokalizacje ze wzgledu na dobrze rozwinieta baze rekreacyjna.
#### **4. Jak przygotowac sie do zakupu dzialki?**
Przed podjeciem decyzji warto skonsultowac sie z prawnikiem i geodeta. Profesjonalna pomoc pozwoli uniknac nieprzyjemnych niespodzianek zwiazanych z formalnosciami.
Wazne jest rowniez okreslenie swojego budzetu i planow zwiazanych z zagospodarowaniem terenu. Warto rozwazyc wszystkie opcje, aby wybrac najlepsza dla siebie mozliwosc.
—
### **Szablon Spinu**
**1. Dlaczego warto kupic dzialke w Beskidach?**
– Inwestowanie w dzialki w tym regionie to swietny sposob na zabezpieczenie finansowej przyszlosci.
– Dzialki w Beskidach to coraz czesciej wybierana lokata kapitalu przez swiadomych inwestorow.
**2. Gdzie szukac najlepszych ofert dzialek?**
– Dobrym rozwiazaniem jest skorzystanie ze sprawdzonych stron internetowych, takich jak dzialki-beskidy.pl.
– Kluczowe jest sprawdzenie, czy dzialka ma wszystkie niezbedne pozwolenia.
**3. Jakie korzysci daje posiadanie dzialki w Beskidach?**
– Posiadanie ziemi w gorach to szansa na zbudowanie wymarzonego domu lub miejsca wypoczynkowego.
– Region oferuje wiele aktywnosci, od wedrowek po gorach po jazde na nartach.
**4. Jak przygotowac sie do zakupu dzialki?**
– Wazne jest zasiegniecie porady prawnej przed podpisaniem umowy.
– Okreslenie budzetu i celow inwestycji ulatwi podjecie wlasciwej decyzji.