Saturday, August 23, 2025
Google search engine
HomeUncategorizedಪರಿಷತ್ ಚುನಾವಣೆಗೆ ದಿನಾಂಕ ನಿಗಧಿ!

ಪರಿಷತ್ ಚುನಾವಣೆಗೆ ದಿನಾಂಕ ನಿಗಧಿ!

ಬೆಂಗಳೂರು: ಕರ್ನಾಟಕದ ನಾಲ್ಕು ಪರಿಷತ್ ಸದಸ್ಯರ ಅವಧಿ ಮುಕ್ತಾಯವಾದ ಹಿನ್ನೆಲೆ ಪರಿಷತ್ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ.

ಇದನ್ನೂ ಓದಿ: ಬಿಡಿಎ ಅಧ್ಯಕ್ಷರಾಗಿ ಶಾಸಕ ಎನ್​.ಎ ಹ್ಯಾರಿಸ್​ ಅಧಿಕಾರ ಸ್ವೀಕಾರ!

15 ರಾಜ್ಯಗಳ ಪೈಕಿ 56 ಪರಿಷತ್ ಸದಸ್ಯರ ಅವಧಿ ಮುಕ್ತಾಯವಾಗಿದ್ದು, ಚುನಾವಣಾ ಆಯೋಗದಿಂದ ಪರಿಷತ್​ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಎಪ್ರಿಲ್ 2ಕ್ಕೆ ಪರಿಷತ್ ಸದಸ್ಯರ ಅವಧಿ ಮುಕ್ತಾಯವಾಗಲಿದೆ. ಈ ಹಿನ್ನೆಲೆ ಫೆಬ್ರವರಿ 15ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ಫೆ. 20ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 27 ಕ್ಕೆ ಪರಿಷತ್ ಚುನಾವಣೆಗೆ ಮತದಾನ ನಡೆಯಲಿದ್ದು, ಫೆಬ್ರವರಿ 27ರ ಸಂಜೆ 5 ಗಂಟೆಯ ಬಳಿಕ ಫಲಿತಾಂಶ ಪ್ರಕಟವಾಗಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments