ತುಮಕೂರು: ಏಕಬಳಕೆ ಪ್ಲಾಸ್ಟಿಕ್ ಬಾಟಲ್‌ಗಳನ್ನು ಉಪಯೋಗಿಸಿ ಗಿನ್ನಿಸ್ ದಾಖಲೆ ನಿರ್ಮಿಸುವಲ್ಲಿ ಸ್ಮಾರ್ಟ್ ಸಿಟಿ ತುಮಕೂರು ಹಾಗೂ ಮಹಾನಗರ ಪಾಲಿಕೆ ಗಿನ್ನಿಸ್ ದಾಖಲೆ ಮಾಡಿದೆ.
ಹೌದು, ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸಿ ತುಮಕೂರು ಎಂಬ ಕನ್ನಡ ಪದದ ಕಲಾಕೃತಿ ನಿರ್ಮಿಸುವ ಮೂಲಕ ತುಮಕೂರು ನಗರವನ್ನು ವಿಶ್ವ ಗಿನ್ನಿಸ್ ದಾಖಲೆಗೆ ಸೇರಿಸುವ ಪ್ರಯತ್ನ ಯಶಸ್ವಿಯಾಗಿದೆ.
ಪ್ಲಾಸ್ಟಿಕ್ ಬಳಕೆ ಬಗ್ಗೆ ಅರಿವು ಮೂಡಿಸುವ ಪ್ರಯತ್ನ
ಸಾರ್ವಜನಿಕರಲ್ಲಿ ಪ್ಲಾಸ್ಟಿಕ್ ಬಳಕೆ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಪಾಲಿಕೆ ಆಯುಕ್ತರಾದ ಅಶ್ವಿಜಾ.ಬಿ.ವಿ. ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಖಂಡಿದೆ.
ಏಕಬಳಕೆ ಬಾಟಲಿನ ಕಲಾಕೃತಿ
ಕಳೆದ 20 ದಿನಗಳಿಂದ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳ ಮನೆ, ಹೋಟೆಲ್, ರೆಸ್ಟೋರೆಂಟ್, ಫುಡ್ ಸ್ಟ್ರೀಟ್, ಕನ್ವೆನ್ಷನ್ ಹಾಲ್, ಚೌಟರಿಗಳಿಂದ ಸಂಗ್ರಹಿಸಲಾದ ಏಕಬಳಕೆ ಬಾಟಲಿಗಳನ್ನು ಕಲಾಕೃತಿಗೆ ಬಳಸಲಾಗಿದೆ.
ಕತಾರ್ ರೆಕಾರ್ಡ್ ಉಡೀಸ್
ಈ ಹಿಂದೆ 14500 ಪ್ಲಾಸ್ಟಿಕ್ ಬಾಟಲಿ ಬಳಸಿ ಕತಾರ್ ದೇಶದಲ್ಲಿ ಕತಾರ್ ಎಂಬ ಆಂಗ್ಲ ಪದದ ಕಲಾಕೃತಿ ನಿರ್ಮಿಸಿ ಗಿನ್ನಿಸ್ ದಾಖಲೆಯಾಗಿತ್ತು, ಈ ದಾಖಲೆ ಮುರಿದು ಹೊಸ ದಾಖಲೆ ನಿರ್ಮಿಸಲು ಅರ್ಧ ಲೀಟರ್ ಹಾಗೂ 1 ಲೀಟರ್ನ 1.5 ಲಕ್ಷ ಬಾಟಲಿಗಳನ್ನು ಬಳಸಿ ಪೌರ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ನಾಗರಿಕರು, ಎನ್‌ಸಿಸಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಮತ್ತು ಸ್ವತಃ ಪಾಲಿಕೆ ಸದಸ್ಯರು ಪಾಲ್ಗೊಂಡು ಕಲಾಕೃತಿ ರಚಿಸಿ ಗಿನ್ನಿಸ್ ದಾಖಲೆ ಬರೆದಿದ್ದಾರೆ.



Entdecken Sie die besten Weinverkostungen in Wien auf weinverkostung.neocities.org.
In der Stadt finden sich zahlreiche Weinguter, die eine lange Geschichte haben.
Die Weinverkostungen in Wien sind perfekt fur Kenner und Neulinge. Zusatzlich gibt es oft kulinarische Begleitungen, die den Genuss erhohen.
#### **2. Die besten Orte fur Weinverkostungen**
In Wien gibt es zahlreiche Lokale und Weinguter, die Verkostungen anbieten. Auch moderne Weinkeller in der Innenstadt bieten exklusive Erlebnisse.
Einige Winzer veranstalten Fuhrungen durch ihre Kellereien. Dabei erfahren Besucher mehr uber die Herstellung der Weine.
#### **3. Wiener Weinsorten und ihre Besonderheiten**
Wiener Weine sind vor allem fur ihre Vielfalt bekannt. Der beliebte Gemischte Satz ist eine lokale Spezialitat, die aus mehreren Traubensorten besteht.
Die Bodenbeschaffenheit und das Klima pragen den Geschmack. Dank nachhaltiger Anbaumethoden ist die Qualitat stets hoch.
#### **4. Tipps fur eine gelungene Weinverkostung**
Eine gute Vorbereitung macht die Verkostung noch angenehmer. Ein neutraler Geschmack im Mund vor der Verkostung verbessert das Erlebnis.
Gruppenverkostungen bringen zusatzlichen Spa?. Ein Weinjournal kann helfen, personliche Favoriten festzuhalten.
—
### **Spin-Template fur den Artikel**
#### **1. Einfuhrung in die Weinverkostung in Wien**
In der Stadt finden sich zahlreiche Weinguter, die eine lange Geschichte haben.
#### **2. Die besten Orte fur Weinverkostungen**
Das Weinmuseum im Stadtzentrum ist ein idealer Ausgangspunkt fur Weinliebhaber.
#### **3. Wiener Weinsorten und ihre Besonderheiten**
Die mineralischen Noten der Wiener Weine sind besonders ausgepragt.
#### **4. Tipps fur eine gelungene Weinverkostung**
Gruppenverkostungen bringen zusatzlichen Spa?.