ಮೈಸೂರು: ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಗೃಹ ಸಚಿವ ಅಮಿತ್ ಶಾ ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ.
ಅಮಿತ್ ಶಾ ಇದೇ ಫೆಬ್ರವರಿ 9 ಮತ್ತು 10ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಮೈಸೂರಿನ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಆಗಮಿಸಲಿದ್ದಾರೆ. ಫೆ.10 ಶನಿವಾರ ಸಂಜೆ 5 ಗಂಟೆಗೆ ಶ್ರೀಮತಿ ಪಾರ್ವತಮ್ಮ ಮತ್ತು ಡಾ. ಶ್ರೀ ಶಾನಮೂರು ಶಿವಶಂಕರಪ್ಪ ಅತಿಥಿಗೃಹವನ್ನು ಅಮಿತ್ ಶಾ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲೇ ಶಾಮನೂರು ಶಿವಶಂಕರಪ್ಪ ಅವರನ್ನು ಸನ್ಮಾನಿಸಲಾಗುತ್ತದೆ.
ಇದನ್ನೂ ಓದಿ: ಓಲಾ, ಊಬರ್, ಟ್ಯಾಕ್ಸಿಗಳ ಕಳ್ಳಾಟಕ್ಕೆ ಸಾರಿಗೆ ಇಲಾಖೆಯಿಂದ ಬ್ರೇಕ್: ಏಕರೂಪ ದರ ಅಸ್ತ್ರ ಪ್ರಯೋಗ
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ವಹಿಸಲಿದ್ದಾರೆ, ಹೆಚ್‌ಡಿ ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ, ಆರ್ ಅಶೋಕ, ವಿಜಯೇಂದ್ರ, ಸಿಟಿ ರವಿ, ಪ್ರಭಾಕರ ಕೋರೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.



Pinko kazino etibarlıdır. Hər gün yeni kampaniyalar üçün bax pinco azerbaijan. Pinco Azərbaycanda ən çox istifadə edilən kazinodur.
Pinco oyunu əyləncə və qazancın birləşməsidir.