Site icon PowerTV

ರಾಜ್ಯದಲ್ಲಿ ಹುಕ್ಕಾ ಸೇವನೆ ಹಾಗೂ ಮಾರಾಟ ನಿಷೇಧ

ಬೆಂಗಳೂರು : ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧಿಸಿ ರಾಜ್ಯ ಕಾಂಗ್ರೆಸ್​ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಹುಕ್ಕಾ ತಂಬಾಕು, ನಿಕೋಟಿನ್ ಒಳಗೊಂಡ ತಂಬಾಕು ರಹಿತ ಸ್ವಾಧಭರಿತ, ಸ್ವಾಧರಹಿತ ಮೇಲಾಸಿಸ್ ಹಾಗೂ ಶಿಶಾ ಸೇರಿ ಇನ್ನಿತರ ಮಾದರಿಯ ಹುಕ್ಕಾ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ.

ಸರ್ಕಾರದ ಆದೇಶ ಉಲ್ಲಂಘಿಸಿ ಮಾರಾಟ ಮಾಡಿದ್ದಲ್ಲಿ COTPA 2003, 2015ರ ಕಾಯ್ದೆ ಅನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಕೆ ನೀಡಿದೆ. 13 ರಿಂದ 29 ವರ್ಷದ ಯುವಕರು ತಂಬಾಕು ಬಳಸುವ ಹುಕ್ಕಾಗೆ ಬಲಿಯಾಗುತ್ತಿದ್ದಾರೆ ಎಂದು ತಿಳಿದುಬಂದಿದೆ.

ಆದೇಶದಲ್ಲಿರುವ ಪ್ರಮುಖ ಅಂಶಗಳಿವು

Exit mobile version