Site icon PowerTV

Karnataka Budget 2024: ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತ ಸ್ಮಾರ್ಟ್ ಫೋನ್ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಂಡಿಸಿರುವ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಿದ್ದು, 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್‌ಗಳನ್ನು ವಿತರಿಸಲು ನಿರ್ಧರಿಸಿದೆ.

“ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್‌ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು” ಎಂದು ಸಿಎಂ ಘೋಷಿಸಿದ್ದಾರೆ.

Exit mobile version