Site icon PowerTV

Karnataka Budget 2024: ಗೃಹಲಕ್ಷ್ಮೀ ಯೋಜನೆಗೆ 28 ಸಾವಿರದ 608 ಕೋಟಿ ರೂಪಾಯಿ ಮೀಸಲು

ಬೆಂಗಳೂರು: ರಾಜ್ಯ ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯನವರು ಮಹಿಳೆಯರಿಗೆ ಬಂಫರ್ ಗಿಫ್ಟ್ ನೀಡಿದ್ದಾರೆ.

ಹೌದು,ಗೃಹಲಕ್ಷ್ಮೀ ಯೋಜನೆಗೆ 28 ಸಾವಿರದ 608 ಕೋಟಿ ರೂಪಾಯಿ ಮೀಸಲು ಇಡಲಾಗುವುದು. 1.33 ಕೋಟಿ ಮಹಿಳೆಯರಿಗೆ ಯೋಜನೆಯಿಂದ ಲಾಭವಾಗಲಿದೆ. ಜನವರಿ 31ರವರೆಗೆ 1.27 ಕೋಟಿ ಮಹಿಳೆಯರ ನೋಂದಣಿಯಾಗಿದೆ, 11726 ಕೋಟಿ ನೇರವಾಗಿ ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ.

2024-25ರಲ್ಲಿ 28,608 ಕೋಟಿ ಹಣ ರೂಪಾಯಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಘೋಷಣೆ ಮಾಡಿದರು.

Exit mobile version