ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ವರುಣ ಇಂದು (ಅ.30) ಮಧ್ಯಾಹ್ನದಿಂದ ಮತ್ತೆ ಅಬ್ಬರಿಸುತ್ತಿದ್ದು. ಮಳೆಯ ಹೊಡೆತಕ್ಕೆ ರಸ್ತೆಗಳೆಲ್ಲೆ ನೀರಿನಿಂದ ತುಂಬಿಕೊಂಡಿವೆ.
ಯಶವಂತಪುರ , ಮಲ್ಲೇಶ್ವರಂ, ಮತ್ತಿಕೆರೆ, ಕೆ ಆರ್ ಮಾರ್ಕೆಟ್ , ಮಲ್ಲೇಶ್ವರ, ಶೇಷಾದ್ರಿಪುರಂ, ಯಶವಂತ ಪುರ,
ರೇಸ್ ಕೋರ್ಸ್, ಮತ್ತಿಕೆರೆ,ವಿದ್ಯಾರಣ್ಯ ಪುರ, ರಾಜಾಜಿನಗರ, ನವರಂಗ, ಶ್ರೀರಾಮಪುರ ಸೇರಿದಂತೆ ಬೆಂಗಳೂರಿನ ಹಲವೆಡೆ ಬಾರೀ ಮಳೆಯಾಗುತ್ತಿದ್ದು. ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಬಾರೀ ಮಳೆಯಾಗಲಿದೆ ಎಂದು ರಾಜ್ಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಅಕ್ಟೋಬರ್ 31 ರಿಂದ ನವೆಂಬರ್ 2ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಲ್ಲಿದ್ದು. ಉಳಿದ ಎರಡು ದಿನ ಸಾಧಾರಣ ಮಳೆಯಾಗುತ್ತದೆ ಎಂದು ಮಾಹಿತಿ ದೊರೆತಿದೆ.
ನಾಳೆ (ಅ.31) ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ. ನವೆಂಬರ್ 1 ಮತ್ತು2 ರಂದು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಮಾಹಿತಿ ದೊರಕಿದ್ದು. ಮಳೆ ಜೊತೆಗೆ ಬೆಳಿಗ್ಗೆ ಮತ್ತು ಸಂಜೆ ಚಳಿಯು ಇರಲಿದೆ ಎಂದು ಮಾಹಿತಿ ದೊರಕಿದೆ.



В этой публикации мы предлагаем подробные объяснения по актуальным вопросам, чтобы помочь читателям глубже понять их. Четкость и структурированность материала сделают его удобным для усвоения и применения в повседневной жизни.
Исследовать вопрос подробнее – https://vivod-iz-zapoya-1.ru/