Site icon PowerTV

ಇಂದು ಬೆಂಗಳೂರಿನ ಕೆಲವೆಡೆ ವಿದ್ಯುತ್ ವ್ಯತ್ಯಯ

ಬೆಂಗಳೂರು : 66/11 kV ರಾಜನಕುಂಟೆ ಸಬ್‌ಸ್ಟೇಷನ್‌ನಲ್ಲಿ KPTCL ವತಿಯಿಂದ ತುರ್ತು ನಿರ್ವಹಣಾ ಕಾರ್ಯ ಹಿನ್ನೆಲೆಹೆಬ್ಬಾಳ ವಿಭಾಗದ C-7 ಉಪ ವಿಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು. ಇಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮಾಹಿತಿ ದೊರೆತಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ,
ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ, ಸೆಂಚುರ್‌ ಲೇಔಟ್‌ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು,ಗ್ರಾಹಕರು ಸಹಕರಿಸುವಂತೆ ಬೆಸ್ಕಾಂನಿಂದ ಮನವಿ ಮಾಡಲಾಗಿದೆ.

Exit mobile version