Site icon PowerTV

ತಮಿಳುನಾಡಿನಲ್ಲಿ ಭಾರೀ ಮಳೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಚೆನ್ನೈ: ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು. ತಿರುವಳ್ಳೂರು, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಸೇರಿದಂತೆ ಉತ್ತರ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 22 ರಿಂದ ಭಾರೀ ಮಳೆಯಾಗಲಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ರಾಮನಾಥಪುರಂ, ತೆಂಕಸಿ, ತೂತುಕಡಿ, ತಿರುನಲ್ವೇಲಿ ಮತ್ತು ಕಾರೈಕಾಲ್‌ನಲ್ಲಿ ಬುಧವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಜಿಲ್ಲೆಗಳ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೂ ರಜೆ ಘೋಷಿಸಲಾಗಿದೆ. ಚೆನ್ನೈ, ತಿರುವಳ್ಳೂರು, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಸೇರಿದಂತೆ ಉತ್ತರ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 22 ರಿಂದ ಭಾರೀ ಮಳೆಯಾಗಲಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

Exit mobile version