ದೆಹಲಿ : ಕೇಂದ್ರ ಸರ್ಕಾರ 50, 571 ಕೋಟಿ ಅನುದಾನವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ವೆಚ್ಚವನ್ನು ಹೆಚ್ಚಿಸಲು ಬಂಡವಾಳ ಹೂಡಿಕೆ ಯೋಜನೆ ಭಾಗವಾಗಿ ವಿಶೇಷ ನೆರವನ್ನು ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಲೋಕಸಭೆಯಲ್ಲಿ ತಿಳಿಸಿದ್ದಾರೆ.
ಅರುಣಾಚಲ ಪ್ರದೇಶ, ಹರಿಯಾಣ, ಕೇರಳ, ಪಂಜಾಬ್ ಮತ್ತು ತೆಲಂಗಾಣ ಹೊರತುಪಡಿಸಿ 28 ರಾಜ್ಯಗಳ ಪೈಕಿ 23 ರಾಜ್ಯಗಳು ಪ್ರಸಕ್ತ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರ ಒದಗಿಸಿದ ಬಡ್ಡಿ ರಹಿತ ಸೌಲಭ್ಯವನ್ನು ಪಡೆದುಕೊಂಡಿವೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ವಿಶೇಷ ಅನುದಾನ ಪಡೆದ ರಾಜ್ಯಗಳ ಪೈಕಿ ಉತ್ತರ ಪ್ರದೇಶಕ್ಕೆ ಅತಿ ಹೆಚ್ಚು ರೂ. 7,007.93 ಕೋಟಿ, ಮಧ್ಯ ಪ್ರದೇಶ ರೂ. 5,074.94 ಕೋಟಿ, ಬಿಹಾರ ರೂ. 5,408.88 ಕೋಟಿ, ರಾಜಸ್ಥಾನ ರೂ. 4,552.01 ಕೋಟಿ, ಪಶ್ಚಿಮ ಬಂಗಾಳ ರೂ. 4,416.23 ಕೋಟಿ, ಅಸ್ಸಾಂ ರೂ.3.181.97 ಕೋಟಿ, ಒಡಿಶಾ ರೂ. 3,085.44 ಕೋಟಿ, ಮಹಾರಾಷ್ಟ್ರ ರೂ.2, 617.70 ಕೋಟಿ, ಆಂಧ್ರ ಪ್ರದೇಶ ರೂ. 2, 616.27 ಕೋಟಿ ಮತ್ತು ಕರ್ನಾಟಕಕ್ಕೆ ಅತಿ ಕಡಿಮೆ ರೂ. 2, 272.87 ಕೋಟಿ ಬಿಡುಗಡೆ ಮಾಡಲಾಗಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024-25ರ ಬಜೆಟ್‌ನಲ್ಲಿ ರಾಜ್ಯಗಳಿಗೆ ಕೇಂದ್ರದ ‘ಬಂಡವಾಳ ಹೂಡಿಕೆಗಾಗಿ ವಿಶೇಷ ನೆರವು’ ಯೋಜನೆಗೆ ರೂ.1.5 ಲಕ್ಷ ಕೋಟಿ ಹಂಚಿಕೆ ಮಾಡಿದ್ದಾರೆ. ಬಂಡವಾಳ ವೆಚ್ಚ ಹೆಚ್ಚಿಸಲು 50 ವರ್ಷ ಬಡ್ಡಿ ರಹಿತ ಸಾಲವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಆರೋಗ್ಯ, ಶಿಕ್ಷಣ, ನೀರಾವರಿ, ನೀರು ಸರಬರಾಜು, ವಿದ್ಯುತ್, ರಸ್ತೆಗಳು, ಸೇತುವೆಗಳು ಮತ್ತು ರೈಲ್ವೆ ಸೇರಿದಂತೆ ವಿವಿಧ ವಲಯಗಳಲ್ಲಿನ ಬಂಡವಾಳ ಹೂಡಿಕೆ ಯೋಜನೆಗಳನ್ನುಈ ಯೋಜನೆಯಡಿ ಅನುಮೋದಿಸಲಾಗಿದೆ. ಜಲ ಜೀವನ್ ಮಿಷನ್ ಮತ್ತು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಗಳ ರಾಜ್ಯದ ಪಾಲನ್ನು ಪೂರೈಸಲು ಹಣವನ್ನು ಒದಗಿಸಲಾಗಿದೆ.
ಈ ಯೋಜನೆಯು ರಾಜ್ಯ ಸರ್ಕಾರದ ವಾಹನಗಳು ಮತ್ತು ಆಂಬ್ಯುಲೆನ್ಸ್‌ಗಳನ್ನು ರದ್ದುಗೊಳಿಸಲು, ಹಳೆಯ ವಾಹನಗಳ ತೆರವು ಮತ್ತು ಸ್ವಯಂಚಾಲಿತ ವಾಹನ ಪರೀಕ್ಷಾ ಸೌಲಭ್ಯ ಸ್ಥಾಪನೆಗೆ ವ್ಯಕ್ತಿಗಳಿಗೆ ತೆರಿಗೆ ರಿಯಾಯಿತಿ ಒದಗಿಸಲು ರಾಜ್ಯಗಳಿಗೆ ಪ್ರೋತ್ಸಾಹವನ್ನು ನೀಡುತ್ತದೆ. ಇದಲ್ಲದೆ, ನಗರ ಯೋಜನೆ ಮತ್ತು ನಗರ ಹಣಕಾಸು ಕ್ಷೇತ್ರದಲ್ಲಿ ಸುಧಾರಣೆಗಳನ್ನು ಕೈಗೊಳ್ಳಲು ರಾಜ್ಯಗಳನ್ನು ಪ್ರೋತ್ಸಾಹಿಸಲಾಗುತ್ತಿದೆ.ನಗರ ಪ್ರದೇಶಗಳಲ್ಲಿನ ಪೊಲೀಸ್ ಠಾಣೆಗಳಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ವಸತಿ ಸೌಕರ್ಯ ಹೆಚ್ಚಿಸುವ ಗುರಿ ಹೊಂದಿದೆ. ‘ಮೇಕ್ ಇನ್ ಇಂಡಿಯಾ’ ಪರಿಕಲ್ಪನೆಯನ್ನು ಮುಂದುವರಿಸುವುದು ಮತ್ತು ಪ್ರತಿ ರಾಜ್ಯದಲ್ಲಿ ಯೂನಿಟಿ ಮಾಲ್ ನಿರ್ಮಾಣದ ಮೂಲಕ ‘ಒಂದು ಜಿಲ್ಲೆ, ಒಂದು ಉತ್ಪನ್ನ (ODOP)’ ಪರಿಕಲ್ಪನೆ ಉತ್ತೇಜಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.



Immediate Olux se distingue comme une plateforme d’investissement crypto revolutionnaire, qui utilise la puissance de l’intelligence artificielle pour proposer a ses membres des avantages concurrentiels decisifs.
Son IA analyse les marches en temps reel, repere les opportunites et applique des tactiques complexes avec une exactitude et une rapidite inatteignables pour les traders humains, augmentant de ce fait les potentiels de profit.
Clarte Nexive se demarque comme une plateforme d’investissement crypto de pointe, qui met a profit la puissance de l’intelligence artificielle pour proposer a ses membres des avantages concurrentiels decisifs.
Son IA etudie les marches financiers en temps reel, identifie les opportunites et applique des tactiques complexes avec une finesse et une celerite hors de portee des traders humains, optimisant ainsi les potentiels de profit.
TurkPaydexHub Review
TurkPaydexHub se differencie comme une plateforme de placement crypto innovante, qui met a profit la puissance de l’intelligence artificielle pour offrir a ses utilisateurs des atouts competitifs majeurs.
Son IA analyse les marches en temps reel, detecte les occasions interessantes et applique des tactiques complexes avec une exactitude et une rapidite hors de portee des traders humains, optimisant ainsi les perspectives de gain.
TurkPaydexHub Avis
TurkPaydexHub se differencie comme une plateforme de placement crypto innovante, qui exploite la puissance de l’intelligence artificielle pour proposer a ses membres des atouts competitifs majeurs.
Son IA etudie les marches financiers en temps reel, identifie les opportunites et applique des tactiques complexes avec une exactitude et une rapidite inaccessibles aux traders humains, augmentant de ce fait les potentiels de rendement.
My family every time say that I am wasting my time here at
web, except I know I am getting know-how everyday by reading such good articles or reviews.
Attractive component of content. I just stumbled upon your website and in accession capital
to assert that I get actually loved account your weblog posts.
Anyway I will be subscribing for your feeds and even I achievement you get entry
to consistently fast.
I used to be able to find good advice from your articles.
Please let me know if you’re looking for a article writer for your site. You have some really great posts and I think I would be a good asset. If you ever want to take some of the load off, I’d really like to write some articles for your blog in exchange for a link back to mine. Please blast me an e-mail if interested. Regards!
Brasilia Sex Guide
คอนเทนต์นี้ มีประโยชน์มาก
ครับ
ดิฉัน เคยเห็นเนื้อหาในแนวเดียวกันเกี่ยวกับ เนื้อหาในแนวเดียวกัน
ที่คุณสามารถดูได้ที่ Aline
สำหรับใครกำลังหาเนื้อหาแบบนี้
มีการนำเสนอที่ชัดเจนและตรงประเด็น
ขอบคุณที่แชร์ สิ่งที่มีคุณค่า นี้
และหวังว่าจะมีข้อมูลใหม่ๆ มาแบ่งปันอีก
I do not even know how I ended up right here, however I
thought this post used to be great. I don’t
recognize who you are but definitely you are
going to a well-known blogger if you happen to aren’t
already. Cheers!
It’s going to be ending of mine day, however before finish I am reading this fantastic piece of writing to improve my
experience.
Hi it’s me, I am also visiting this web site regularly, this website
is actually nice and the users are truly sharing pleasant thoughts.
After I initially commented I appear to
have clicked on the -Notify me when new comments are added- checkbox and now every time a
comment is added I receive 4 emails with the exact same comment.
Perhaps there is a means you can remove me from that service?
Thanks a lot!
That is very fascinating, You are an overly skilled blogger.
I’ve joined your rss feed and stay up for searching for extra of your excellent
post. Additionally, I have shared your site in my social networks
I have read so many articles regarding the blogger
lovers but this article is in fact a pleasant article, keep it up.