Thursday, November 20, 2025

Yearly Archives: 2025

BE 6 Batman Edition

Mumbai, August 14, 2025: Mahindra, in collaboration with Warner Bros. Discovery Global Consumer Products (WBDGCP), introduces the BE 6 Batman Edition — a limited-run Electric Origin SUV....

ವಿಮಾನ ದುರಂತ: 242 ಜನರ ಪೈಕಿ 105 ಜನ ಸಾವು, ಮುಂದುವರಿದು ರಕ್ಷಣಾ ಕಾರ್ಯಾಚರಣೆ

ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್​ನ ಮೇಘಾನಿಯಲ್ಲಿ ವಿಮಾನ ದುರಂತ ಉಂಟಾಗಿದ್ದು. ಏರ್​ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 242 ಪ್ರಯಾಣಿಕರ ಪೈಕಿ 105 ಮಂದಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ದೊರೆತಿದ್ದು....

ಹುಡುಗಿಗಾಗಿ ಹಾಲಿ ಲವ್ವರ್-ಮಾಜಿ ಲವ್ವರ್​ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಹೆಣ್ಣು, ಹೊನ್ನು, ಮಣ್ಣಿಗೆ ಪ್ರಪಂಚದಲ್ಲಿ ಮಹಾನ್ ಯುದ್ಧಗಳೆ ನಡೆದುಹೋಗಿದೆ. ಈಗಿರುವಾಗ ಕೊಲೆಗಳು ಯಾವ ಲೆಕ್ಕ. ಇಲ್ಲೊಬ್ಬ ಯುವಕ ತಾನು ಪ್ರೀತಿ ಮಾಡ್ತಿದ್ದ ಯುವತಿಯನ್ನ, ಮತ್ತೊಬ್ಬ ಯುವಕ ಪ್ರೀತಿಸಿದ್ದ ಅನ್ನೋ ಕಾರಣಕ್ಕಾಗಿ ಪಾರ್ಟಿ...

ನಟ ಕಾಡ ನಟರಾಜ್ ಅಭಿನಯದ ‘ಕರಿಕಾಡ’ ಚಿತ್ರದ ಟೈಟಲ್ ಟೀಸರ್ ಬಿಡುಗಡೆ

ಅನೇಕರು ಕನ್ನಡ ಸಿನಿಮಾ ರಂಗಕ್ಕೆ ಬೇರೆ ಬೇರೆ ಕ್ಷೇತ್ರದಿಂದ ಕನಸು ಹೊತ್ತು ಬಂದು ತಮ್ಮದೆಯಾದ ಕೊಡುಗೆಯನ್ನ ನೀಡುತ್ತಾ ಬಂದಿದ್ದಾರೆ. ಅದ್ರಲ್ಲೂ ಐಟಿ ಜಗತ್ತಿನಿಂದ ವಿವಿಧ ಪ್ರತಿಭವಂತ ಕಲಾವಿದರು ತಂತ್ರಜ್ಞರು ಬಂದು ಛಾಪನ್ನ ಕಲೆಯ...

ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದ ಕಿಚ್ಚ ಸುದೀಪ್

ಸಪ್ಪೆ ಆಗಿರುವ ಸ್ಯಾಂಡಲ್‌ವುಡ್‌ಗೆ ಮೈಲೇಜ್ ಕೊಡಲು ಬರ್ತಿದೆ ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾ. ದಿಗಂತ್ ನಟನೆಯ ಸಮರ್ಥ್ ಕಡ್ಕೊಳ್ ಚೊಚ್ಚಲ ನಿರ್ದೇಶನದ ಜೊತೆಗೆ ನಿರ್ಮಾಣದ ಹೊಣೆಯನ್ನು ಹೊತ್ತುಕೊಂಡಿರುವ ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾ...

ನ್ಯಾಯಾಲಯದ ಆದೇಶ ಪಾಲಿಸಿ ಮತ್ತೆ ಜೈಲಿಗೆ ಹೋಗುತ್ತೇನೆ; ವಿನಯ್​ ಕುಲಕರ್ಣಿ

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಅರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನನ್ನು ಸುಪ್ರೀಮ್ ಕೋರ್ಟ್ ರದ್ದು ಮಾಡಿರುವ ಕಾರಣ ಅವರು ಪುನಃ ಜೈಲು ಸೇರಬೇಕಿದೆ. ಇಂದು...

ಬ್ಲಾಕ್​ಮೇಲ್​ ಮಾಡಿ ಅಪ್ರಾಪ್ತ ಬಾಲಕಿ ಮೇಲೆ ಮೂವರಿಂದ ಅತ್ಯಾಚಾರ

ಹಾವೇರಿ: ಅಪ್ರಾಪ್ತ ಬಾಲಕಿಯನ್ನ ಪ್ರೀತಿಸುವುದಾಗಿ ಹೇಳಿ ಅತ್ಯಾಚಾರ ಎಸಗಿರುವ ಘಟನೆ ಹಾವೇರಿಯಲ್ಲಿ ನಡೆದಿದ್ದು. ಈ ವಿಷಯವನ್ನ ತಿಳಿದ ಆತನ ಸ್ನೇಹಿತರು ಬಾಲಕಿಗೆ ಬ್ಲಾಕ್​ಮೇಲ್​ ಮಾಡಿ ಸರಣಿ ಅತ್ಯಾಚಾರ ಎಸಗಿದ್ದಾರೆ. ಘಟನೆ ಸಂಬಂಧ ಪೊಲೀಸ್​...

ಅಕ್ರಮ ಸಂಬಂಧಕ್ಕೆ ಸಹಾಯ; ಗುಪ್ತ ರೋಗ ಬಂದಿದ್ದಕ್ಕೆ ಸ್ನೇಹಿತನಿಗೆ ಗುಂಡಿ ತೋಡಿದ ಗೆಳೆಯ

ರಾಯಚೂರು: ಪ್ರಾಣ ಸ್ನೇಹಿತನೇ ತನ್ನ ಸ್ನೇಹಿತನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದ್ದು. ಕೊಲೆಯಾದ ವ್ಯಕ್ತಿಯನ್ನು ಬಸನಗೌಡ ಎಂದು ಗುರುತಿಸಲಾಗಿದೆ. ಇನ್ನು ಸ್ವಂತ ಸ್ನೇಹಿತನನ್ನೆಕೊಲೆ ಮಾಡಿದ ಆರೋಪದ ಮೇಲೆ ಶರಣ ಬಸವ...

‘ನನ್ನ ಮಗನಿಗೆ ಬಂದ ಸ್ಥಿತಿ, ಅವರ ಮಕ್ಕಳಿಗೆ ಬಂದಿದ್ರೆ’| ಮೃತ ಭೂಮಿಕ್​ ತಂದೆ ಆಕ್ರೋಶ

ಹಾಸನ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಹಾಸನದ ಭೂಮಿಕ್ ಸಾವನ್ನಪ್ಪಿದ್ದು. ಘಟನೆ ಸಂಬಂಧ ಭೂಮಿಕ್​ ತಂದೆ ರಾಜ್ಯ ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ನನ್ನ ಮಗನಿಗೆ ಬಂದ ಸ್ಥಿತಿ, ನಿಮ್ಮ...

ಮಹರಾಷ್ಟ್ರ ಚುನಾವಣೆಯಲ್ಲಿ ‘ಮ್ಯಾಚ್​ ಫಿಕ್ಸಿಂಗ್​’; ಚುನಾವಣ ಆಯೋಗದ ವಿರುದ್ದ ರಾಹುಲ್​ ಗಂಭೀರ ಆರೋಪ

ಮುಂಬೈ: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಚುನಾವಣ ಆಯೋಗದ ಮೇಲೆ ಮತ್ತೊಮ್ಮೆ ಗಂಭೀರ ಆರೋಪ ಮಾಡಿದ್ದು. ಮಹರಾಷ್ಟ್ರ ಚುನಾವಣೆಯಲ್ಲಿ ಮ್ಯಾಚ್​ ಫಿಕ್ಸಿಂಗ್​ ಮಾಡಿಕೊಂಡು ಬಿಜೆಪಿ ಅಧಿಕಾರ ಹಿಡಿದಿದೆ. ಈಗ ಬಿಹಾರದಲ್ಲಿಯೂ ಇದು ನಡೆಯಬಹುದು....
- Advertisment -
Google search engine

Most Read