Saturday, August 30, 2025
HomeUncategorizedಸಂಕಷ್ಟಹರ ಚತುರ್ಥಿ ಅಂಗವಾಗಿ ಶ್ರೀ ಮಠದಲ್ಲಿ ಮಹಾಗಣಪತಿ ಹೋಮ ಆಯೋಜನೆ !

ಸಂಕಷ್ಟಹರ ಚತುರ್ಥಿ ಅಂಗವಾಗಿ ಶ್ರೀ ಮಠದಲ್ಲಿ ಮಹಾಗಣಪತಿ ಹೋಮ ಆಯೋಜನೆ !

ಸಂಕಷ್ಟಹರ ಚತುರ್ಥಿ ಅಂಗವಾಗಿ ಶ್ರೀ ಮಠದಲ್ಲಿ ಲಂಬೋದರ ಮಹಾಗಣಪತಿ ಹೋಮವನ್ನು ಹಮ್ಮಿಕೊಳ್ಳಲಾಗಿದ್ದು. ಲೋಕಕಲ್ಯಾಣಾರ್ಥವಾಗಿ ಮತ್ತು ಸಮಸ್ತ ಭಕ್ತಾಧಿಗಳು ಮತ್ತು ರೈತಾಪಿ ವರ್ಗದ ಏಳಿಗೆಗಾಗಿ ಈ ಹೋಮವನ್ನು ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಸಮಸ್ತರು ಭಾಗವಹಿಸುವಂತೆ ಶ್ರೀ ಮಠದ ವತಿಯಿಂದ ವಿನಂತಿಸಿಕೊಳ್ಳಲಾಗಿದೆ.

ಇದನ್ನೂ ಓದಿ :

1

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments