Site icon PowerTV

ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ: ಸುದೀಪ್​ಗೆ ಅತ್ಯುತ್ತಮ ನಟ ಪ್ರಶಸ್ತಿ !

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರವು 2019ನೇ ಸಾಲಿನ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು  ಘೋಷಣೆ ಮಾಡಿದೆ. 2019 ರಲ್ಲಿ ಬಿಡುಗಡೆ ಆದ ಅಥವಾ ಸೆನ್ಸಾರ್ ಆದ ಸಿನಿಮಾಗಳಿಗೆ ಆರು ವರ್ಷಗಳ ಬಳಿಕ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ನಟ ಸುದೀಪ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಗಿದೆ. ಅನುಪಮಾ ಗೌಡಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ.

ಇದನ್ನೂ ಓದಿ : ಭೀಕರ ರೈಲು ದುರಂತ : ಕರ್ನಾಟಕ ಎಕ್ಸ್​ಪ್ರೆಸ್​ ಡಿಕ್ಕಿಯಾಗಿ 6ಕ್ಕೂ ಹೆಚ್ಚು ಜನರು ಸಾ*ವು !

ನಟ ಸುದೀಪ್​ಗೆ ನಟನೆಯ ಪೈಲ್ವಾನ್​ ಸಿನಿಮಾಗೆ ನಟ ಪ್ರಶಸ್ತಿ ದೊರಕಿದ್ದು. ಮೋಹನ್​ ದಾಸ್​ ಸಿನಿಮಾಗೆ ಅತ್ಯುತ್ತಮ ಪ್ರಶಸ್ತಿ ಮತ್ತು ಲವ್​ ಮಾಕ್ಟೈಲ್​ ಸಿನಿಮಾಗೆ ಎರಡನೇ ಅತ್ಯುತ್ತಮ ಪ್ರಶಸ್ತಿ ದೊರೆತಿದೆ. ಇನ್ನು ಅನೇಕ ವಿಭಾಗಗಳಲ್ಲಿ ಪ್ರಶಸ್ತಿ ಘೋಷಣೆಯಾಗಿದ್ದು. ಇದರ ಪಟ್ಟಿಯನ್ನು ಈ ಕೆಳಗೆ ನೀಡಲಾಗಿದೆ.

 

Exit mobile version