Site icon PowerTV

ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ

ಬೆಂಗಳೂರು : ನಗರದ ಹಲವೆಡೆ ಇಂದು ವಿದ್ಯುತ್ ವ್ಯತ್ಯಯಯವಾಗಲಿದೆ ಎಂದು ತಿಳಿದು ಬಂದಿದೆ. 66/11 ಕೆ.ವಿ ಹೆಣ್ಣೂರು ರೋಡ ಉಪ-ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಿನ್ನೆಲೆ. ಇಂದು ಬೆಳಗ್ಗೆ 11:00 ರಿಂದ ಮಧ್ಯಾಹ್ನ 03:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯಯವಾಗಲಿದೆ ಎಂದು ತಿಳಿದು ಬಂದಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳಾವುವೆಂದರೆ ‘ಹೆಣ್ಣೂರು ಬಂಡೆ, ಸಮುದ್ರಿಕಾ ಎನ್‌ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ ಜಯಂತಿ ಕಾಲೇಜ್, ಕೆ.ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್‌ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್‌ಶಿಪ್, ನಗರಗಿರಿ ಟೌನ್‌ಶಿಪ್, ಕೆ.ನಾರಾಯಣಪುರ ಕ್ರಾಸ್, ಬಿ.ಡಿ.ಎಸ್. ಗಾರ್ಡನ್, ಕೊತನೂರು, ಪಟೇಲ್ ರಾಮಯ್ಯ ಲೇಔಟ್, ಅಂಜನಪ್ಪ ಲೇಔಟ್, ಸಿ.ಎಸ್.ಐ ಗೇಟ್, ಬೈರತಿ ಕ್ರಾಸ್, ಬೈರತಿ ಹಳ್ಳಿ, ಎವರ್ ಗ್ರೀನ್ ಲೇಔಟ್, ಕನಕ ಶ್ರೀ ಲೇಔಟ್, ಗೆದ್ದಲ ಹಳ್ಳಿ,ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್, ಮೈಕಲ್ ಸ್ಕೂಲ್.

ಇದನ್ನೂ ಓದಿ : ಅಂಜನಾದ್ರಿ ಬೆಟ್ಟ ಹತ್ತುವಾಗ ಹೃದಯಘಾತದಿಂದ ಯುವಕ ಸಾ*ವು

ಜೊತೆಗೆ ಬಿ.ಹೆಚ್.ಕೆ. ಇಂಡಸ್ಟ್ರೀಸ್, ಜಾನಕೀ ರಾಮ್ ಲೇಔಟ್, ವಡ್ಡರ ಪಾಳ್ಯ, ಅನುಗ್ರಹ ಲೇಔಟ್, ಕಾವೇರಿ ಲೇಔಟ್, ಆತ್ಮ ವಿದ್ಯಾನಗರ, ಕೆ.ಆರ್.ಸಿ, ದೊಡ್ಡಗುಬ್ಬಿ ಕ್ರಾಸ್, ಕುವೆಂಪು ಲೇಔಟ್, ಸಂಗಮ್ ಎನ್‌ಕ್ಲೇವ್, ಬೈರತಿ ಬಂಡೆ, ನಕ್ಷತ್ರ ಲೇಔಟ್, ತಿಮ್ಮೇಗೌಡ ಲೇಔಟ್, ಆಂದ್ರ ಕಾಲೋನಿ, ಮಂಜುನಾಥ್ ನಗರ, ಹೊರಮಾವು ಬಿಬಿಎಂಪಿ, ಅಗರ ಗ್ರಾಮ, ಪಟಾಲಮ್ಮ ಟೆಂಪಲ್, ಎ.ಕೆ.ಆರ್ ಸ್ಕೂಲ್, ಹೊಸ ಮಿಲೇನಿಯಮ್ ಸ್ಕೂಲ್,
ಲಕ್ಕಮ್ಮ ಲೇಔಟ್, ಪ್ರಕಾಶ್ ಗಾರ್ಡನ್, ಕ್ರಿಸ್ಟೇನ್ ಕಾಲೇಜು ರಸ್ತೆ ಸೇರಿದಂತೆ ಹಲವೆಡೆ ವ್ಯತ್ಯಯವಾಗಲಿದ್ದು.
ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂನಿಂದ ಮನವಿ ಮಾಡಲಾಗಿದೆ.

Exit mobile version