Site icon PowerTV

ನಿಜವಾಯ್ತು ಕಾಲಜ್ಙಾನಿ ನುಡಿದ ಭವಿಷ್ಯ: ದೆಹಲಿ ಚುನಾವಣೆಯಲ್ಲಿ ಎಎಪಿಗೆ ಸೋಲು

ದೆಹಲಿ ಚುನಾವಣೆಯಲ್ಲಿ ಆಮ್​ಆದ್ಮಿ ಪಕ್ಷಕ್ಕೆ ಹಿನ್ನಡೆಯಾಗುತ್ತದೆ ಎಂದು ಶ್ರೀ ಸಿದ್ದಲಿಂಗ ಶಿವಚಾರ್ಯ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯವಾಣಿ ನಿಜವಾಗಿದ್ದು. ಮಾಜಿ ಮುಖ್ಯಮಂತ್ರಿ ಅತಿಶಿ ಮರ್ಲೇನಾ ಅವರು ಅಧಿಕಾರ ಸ್ವೀಕರಿಸಿದ ಸಮಯ ಸೂಕ್ತವಾಗಿರುವ ಕಾರಣ ವಿರೋಧ ಪಕ್ಷದ ಕೈಯಲ್ಲಿ ಅನೇಕ ಅಪಮಾನಗಳನ್ನು ಎದುರಿಸಬೇಕಾಗುತ್ತದೆ ಎಂದು ಗುರುಗಳು ಭವಿಷ್ಯ ನುಡಿದಿದ್ದರು.

ಇದನ್ನೂ ಓದಿ :ರಸ್ತೆಯಲ್ಲಿ ಅಡ್ಡ ಬಂದ ಜಿಂಕೆಯ ಪ್ರಾಣ ಉಳಿಸಲು ಹೋಗಿ ಬೈಕ್​ ಸವಾರ ಸಾ*ವು !  

Exit mobile version