ದಕ್ಷಿಣೆ ರೂಪದಲ್ಲಿ ಪಿಒಕೆ ಕೇಳಿದ್ದೇನೆ; ಸೇನಾ ಮುಖ್ಯಸ್ಥರಿಗೆ ಜಗದ್ಗುರು ರಾಮಭದ್ರಾಚಾರ್ಯರ ಮನವಿ

ನವದೆಹಲಿ: ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಬುಧವಾರ ಚಿತ್ರಕೂಟದಲ್ಲಿರುವ ಆಧ್ಯಾತ್ಮಿಕ ನಾಯಕ ಜಗದ್ಗುರು ರಾಮಭದ್ರಾಚಾರ್ಯರ ಆಶ್ರಮಕ್ಕೆ ಭೇಟಿ ನೀಡಿದ್ದು. ಈ ವೇಳೆ ಗುರುಗಳು ತಾವು ಪವಿತ್ರ ದೀಕ್ಷೆಯನ್ನು ನೀಡಿ, ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ವನ್ನು ದಕ್ಷಿಣೆಯಾಗಿ ಕೇಳಿರುವುದಾಗಿ ಖಾಸಗಿ ಸುದ್ದಿಸಂಸ್ಥೆಗೆ ಹೇಳಿದ್ದಾರೆ. ಖಾಸಗಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಜಗದ್ಗುರು ರಾಮಭದ್ರಾಚಾರ್ಯರು ಭೇಟಿಯ ವಿವರಗಳನ್ನು ಹಂಚಿಕೊಂಡಿದ್ದಾರೆ. “ಭಗವಾನ್ ಹನುಮಂತನು ಮಾತೆ ಸೀತಾಳಿಂದ ಪಡೆದ ಮತ್ತು ನಂತರ ಲಂಕಾವನ್ನು ವಶಪಡಿಸಿಕೊಂಡ ರಾಮ ಮಂತ್ರದೊಂದಿಗೆ ಅದೇ ದೀಕ್ಷೆಯನ್ನು ನಾನು ಅವರಿಗೆ ನೀಡಿದ್ದೇನೆ. ನನಗೆ … Continue reading ದಕ್ಷಿಣೆ ರೂಪದಲ್ಲಿ ಪಿಒಕೆ ಕೇಳಿದ್ದೇನೆ; ಸೇನಾ ಮುಖ್ಯಸ್ಥರಿಗೆ ಜಗದ್ಗುರು ರಾಮಭದ್ರಾಚಾರ್ಯರ ಮನವಿ