ಮುಂಬೈ: ಪಹಲ್ಗಾಂ ದಾಳಿ ನಡೆಸಿದ 6 ಭಯೋತ್ಪಾದಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ, ಅದಕ್ಕೆ ಅವರನ್ನು ಬಂಧಿಸಲು ಸಾಧ್ಯವಾಗಿಲ್ಲ ಎಂದು ಶಿವಸೇನಾ(ಯುಬಿಟಿ) ನಾಯಕ ಸಂಜಯ್ ರಾವುತ್ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಕಳೆದ ಏಪ್ರೀಲ್ 22ರಂದು ಪಹಲ್ಗಾಂನಲ್ಲಿ...
ಬೆಂಗಳೂರು : 'ತಮಿಳಿನಿಂದ ಕನ್ನಡ ಹುಟ್ಟಿದೆ' ಎಂದು ವಿವಾದ ಸೃಷ್ಟಿಸಿರುವ ನಟ ಕಮಲ್ ಹಾಸನ್ ವಿರುದ್ದ ರಾಜ್ಯದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಕುರಿತು ಕರವೇ ನಾರಾಯಣ ಗೌಡ ಮಾಧ್ಯಮದೊಂದಿಗೆ ಮಾತನಾಡಿದ್ದು ಶಿವರಾಜ್...
ಬೆಂಗಳೂರು: ಕೊಲೆ ಆರೋಪಿ ನಟ ದರ್ಶನ್ಗೆ ನ್ಯಾಯಾಲಯ ಗುಡ್ನ್ಯೂಸ್ ಕೊಟ್ಟಿದ್ದು. ದಾಸ ದರ್ಶನ್ಗೆ ವಿದೇಶಕ್ಕೆ ತೆರಳಲು ನ್ಯಾಯಾಲಯ ಅನುಮತಿ ನೀಡಿದೆ. ಡೆವಿಲ್ ಸಿನಿಮಾ ಶೂಟಿಂಗ್ಗೆ ವಿದೇಶಕ್ಕೆ ತೆರಳಲು ಎಂದು ನಟ ದರ್ಶನ್ ನ್ಯಾಯಾಲಯಕ್ಕೆ ಅರ್ಜಿ...
ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕನ್ನಡದ ಖ್ಯಾತ ನಟಿ ರಚಿತ ರಾಮ್ ಟಾಂಗ್ ಕೊಟ್ಟಿದ್ದು. 'ದೊಡ್ಡವರೆಲ್ಲ ಜಾಣರಲ್ಲ, ಚಿಕ್ಕವರೆಲ್ಲ ಕೋಣರಲ್ಲ' ಎಂಬ ಹಾಡು ಹೇಳುವ ಮೂಲಕ ಕಮಲ್ ಹಾಸನ್ಗೆ ಛಾಟಿ ಬೀಸಿದ್ದಾರೆ.
‘ಥಗ್...
ಹುಬ್ಬಳ್ಳಿ: ಅಣ್ಣ-ತಮ್ಮಂದಿರ ನಡುವೆ ನಡೆಯುತ್ತಿದ್ದ ಜಗಳ ಬಿಡಿಸಲು ಬಂದ ತಾಯಿಗೆ ಪಾಪಿ ಮಗನೊಬ್ಬ ಗಾಜಿನಿಂದ ಹೊಟ್ಟೆಗೆ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು. ಕೊಲೆಯಾದ ದುರ್ದೈವಿಯನ್ನು ಪದ್ಮಾ ಚಲೂರಿ ಎಂದು ಗುರುತಿಸಲಾಗಿದೆ,...
ಕಾನ್ಪುರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ಶುಭಂ ದ್ವಿವೇದಿ ಅವರ ಕುಟುಂಬವನ್ನು ಪ್ರಧಾನಿ ಮೋದಿ ಭೇಟಿಯಾಗಿದ್ದು. ಶುಭಂ ದ್ವಿವೇದಿ ಅವರ ಪತ್ನಿ ಅಶಾನ್ಯ ದ್ವಿವೇದಿ ಮತ್ತು ಅವರ ಕುಟುಂಬದವರನ್ನು...
ಬೆಂಗಳೂರು: ಕಾಳಸಂತೆಯಲ್ಲಿ ಐಪಿಎಲ್ ಪಂದ್ಯಗಳ ಟಿಕೆಟ್ ಮಾರಾಟ ಮಾಡುತ್ತಿದ್ದ ಇಬ್ಬರು ಪೊಲೀಸರ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದು. ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ. ಬಂಧಿತ ಪೊಲೀಸರನ್ನು ವೆಂಟಕಗಿರಿ ಮತ್ತು ರವಿಚಂದ್ರ ಎಂದು...
ಕನ್ನಡ ಭಾಷೆಯ ಬಗ್ಗೆ ಕಮಲ್ ಹಾಸನ್ ನೀಡಿರುವ ಹೇಳಿಕೆಗೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಕನ್ನಡದಿಂದ ಬ್ಯಾನ್ ಮಾಡಬೇಕು ಎಂಬ ಕೂಗು ಕೇಳಿ ಬರುತ್ತಿದೆ. ಇದರ ನಡುವೆ...
ಬಿಹಾರಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ(ಮೇ.30) ಭಾರತದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿಯನ್ನು ಭೇಟಿಯಾಗಿದ್ದಾರೆ. ಸೂರ್ಯವಂಶಿಯ ಭೇಟಿಯ ಕುರಿತು ಪ್ರಧಾನಿಗಳು ಪೋಟೊಗಳನ್ನು ಹಂಚಿಕೊಂಡಿದ್ದು. ಯುವ ಕ್ರಿಕೆಟಿಗನಿಗೆ ಶುಭಾಷಯ ಕೋರಿದ್ದಾರೆ.
ಬಿಹಾರಕ್ಕೆ...
ಬೆಂಗಳೂರು : ಕಲ್ಬುರ್ಗಿ ಜಿಲ್ಲಾಧಿಕಾರಿಗೆ ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್ ಅಪಮಾನ ಮಾಡಿರುವ ವಿಚಾರದ ಕುರಿತು ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್ ' ರವಿಕುಮಾರ್ ಅವರು ಒಬ್ಬ ಜಿಲ್ಲಾಧಿಕಾರಿಗೆ ಅವಮಾನ ಮಾಡಿರೋದು ಬೇಸರ...