ಮಂಗಳೂರು : ಕರಾವಳಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮಂಗಳೂರಿನ ಹಲವಡೆ ಭಾರಿ ಅನಾಹುತಗಳು ಸಂಭವಿಸಿದ್ದು. ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮಂಗಳೂರಿನ ದೇರಳಕಟ್ಟೆಯಲ್ಲಿ ಕಾಂಪಂಡ್...
ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ, ಕಾರೊಂದು ಹೊಂಡಕ್ಕೆ ಬಿದ್ದಿದ್ದು. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ, ಚಿಂತಾಮಣಿ ತಾಲೂಕಿನ, ಬಟ್ಲಹಳ್ಳಿ ಸಮೀಪ ಘಟನೆ ನಡೆದಿದ್ದು. ಕಳೆದ ರಾತ್ರಿ ಸುಮಾರು 11:30ರ...
ಮಂಗಳೂರು : ಕರಾವಳಿಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳ ನಡುವೆ ಹಿಂದೂ ಮುಖಂಡರಿಗೆ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ಜೀವ ಬೆದರಿಕೆ ಬಂದಿದ್ದು. ವಾಟ್ಸಪ್ನಲ್ಲಿ ಆಡಿಯೋ ಮೆಸಜ್ ಕಳಿಸಿ ಬೆದರಿಕೆ ಹಾಕಿದ್ದಾರೆ. ಈ ಸಂದೇಶದಲ್ಲಿ...
ಐಪಿಎಲ್ 2025ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ದ ಆರ್ಸಿಬಿ ತಂಡ ಭರ್ಜರಿ ಗೆಲುವು ಸಾಧಿಸಿದ್ದು. ನಾಲ್ಕನೇ ಭಾರಿಗೆ ಫೈನಲ್ ತಲುಪಿದೆ. ಇದರ ಬೆನ್ನಲ್ಲೇ ಆರ್ಸಿಬಿ ತಂಡದ ಮಾಜಿ ಮಾಲೀಕ ವಿಜಯ್...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಸಾಕಷ್ಟು ಅನಾಹುತಗಳು ಸಂಭವಿಸುತ್ತಿದ್ದು. ಇದರ ನಡುವೆ ಉಳ್ಳಾಲದ, ದೇರಳಕಟ್ಟೆಯ ಮೊಂಟೆದ ಪಂಬದ ಹಿತ್ಲುವಿನಲ್ಲಿ ಮನೆ ಮೇಲೆ ಗುಡ್ಡ ಕುಸಿದ ಪರಿಣಾಮ ಘೋರ ದುರಂತ ಸಂಭವಿಸಿದೆ....
ಬೆಂಗಳೂರು : ಪಂಜಾಬ್ ಕಿಂಗ್ಸ್ ವಿರುದ್ಧ ನಿನ್ನೆ ನಡೆದ ಕ್ವಾಲಿಫೈಯರ್-01ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಗೆಲುವು ಸಾಧಿಸಿದ್ದು. ನಾಲ್ಕನೇ ಭಾರಿ ಫೈನಲ್ಗೆ ಲಗ್ಗೆಯಿಟ್ಟಿದೆ. ಇದರ ನಡುವೆ ಆರ್ಸಿಬಿ ಫ್ಯಾನ್ಸ್ಗಳು ಮುಖ್ಯಮಂತ್ರಿಗಳಿಗೆ...