ಭಾರತ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ ಕ್ರಿಕೆಟ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಪಿಯೂಷ್ ಚಾವ್ಲ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು. ಎಲ್ಲಾ ಮಾದರಿಯ ಕ್ರಿಕೆಟ್ನಿಂದ ನಿವೃತ್ತಿ ಹೊಂದುವುದಾಗಿ ಘೋಷಿಸಿದ್ದಾರೆ.
ಇದನ್ನೂ ಓದಿ :ರಾಮ ಮಂದಿರಕ್ಕೆ ಚಿನ್ನದ ಕಿರೀಟಗಳು ಸೇರಿದಂತೆ ಕೋಟ್ಯಾಂತರ ಮೌಲ್ಯದ ಆಭರಣ ದಾನ ನೀಡಿದ ಉದ್ಯಮಿ
ವಿಶ್ವ ಕ್ರಿಕೆಟ್ನಲ್ಲಿ ನಿವೃತ್ತಿಯ ಪರ್ವ ಮುಂದುವರಿದಿದ್ದು. ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಮತ್ತು ಟಿ-20 ಕ್ರಿಕೆಟ್ಗೆ ಕೆಲ ದಿನಗಳ ಹಿಂದಷ್ಟೇ ನಿವೃತ್ತಿ ಘೋಷಿಸಿದ್ದರು. ಇದರ ಬೆನ್ನಲ್ಲೇ ಆಸ್ಟೇಲಿಯಾದ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಮತ್ತು ಸೌತ್ ಆಫ್ರಿಕಾದ ಹೆನ್ರಿಚ್ ಕ್ಲಾಸೆನ್ ಕೂಡ ಅಂತರ್ ರಾಷ್ಟ್ರೀಯ ಕ್ರಿಕೆಟ್ಗೆ ವಿಧಾಯ ಹೇಳಿದ್ದರು. ಇದರ ಬೆನ್ನಲ್ಲೇ ಸ್ಟಾರ್ ಲೆಗ್ ಸ್ಪಿನರ್ ಪಿಯೂಷ್ ಚಾವ್ಲ ಕ್ರಿಕೆಟ್ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.
37 ವರ್ಷದ ಪಿಯೂಷ್ ಚಾವ್ಲಾ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹೇಳಿಕೆ ಬಿಡುಗಡೆ ಮಾಡಿ ಅಭಿಮಾನಿಗಳಿಗೆ ತಮ್ಮ ನಿವೃತ್ತಿಯ ಬಗ್ಗೆ ತಿಳಿಸಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಪೊಸ್ಟ್ ಹಂಚಿಕೊಂಡಿರುವ ಚಾವ್ಲಾ, ಕ್ರಿಕೆಟ್ನ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಹೊಂದಲು ನಿರ್ಧರಿಸಿರುವುದಾಗಿ ತಳಿಸಿದ್ದಾರೆ. ‘ಎರಡು ದಶಕಗಳ ಕಾಲ ಮೈದಾನದಲ್ಲಿ ಕಳೆದ ನಂತರ, ಈ ಸುಂದರ ಆಟಕ್ಕೆ ವಿದಾಯ ಹೇಳುವ ಸಮಯ ಬಂದಿದೆ’ ಎಂದು ಚಾವ್ಲಾ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಭೀಕರ ರಸ್ತೆ ಅಪಘಾತ; ಖ್ಯಾತ ನಟ ಶೈನ್ ಚಾಕೋಗೆ ಗಂಭೀರ ಗಾಯ, ತಂದೆ ನಿಧನ
ಭಾರತ ತಂಡದಲ್ಲಿ 15ನೇ ವಯಸ್ಸಿಗೆ ಕ್ರಿಕೆಟ್ ವೃತ್ತಿ ಜೀವನ ಆರಂಭಿಸಿದ್ದ ಪಿಯೂಷ್ ಚಾವ್ಲ ಭಾರತದ ಅಂಡರ್-19 ವಿಶ್ವಕಪ್ನಲ್ಲಿ 2 ಭಾರಿ ಭಾಗವಹಿಸಿದ್ದರು. ಭಾರತದ ಪರವಾಗಿ ಒಟ್ಟು 35 ಅಂತರ್ ರಾಷ್ಟ್ರೀಯ ಪಂದ್ಯಗಳಾಡಿರುವ ಪಿಯೂಷ್ ಚಾವ್ಲ 43 ವಿಕೆಟ್ಗಳನ್ನು ಪಡೆದಿದ್ದಾರೆ.



What’s up to every body, it’s my first go to see of this webpage; this webpage includes remarkable and actually fine data in favor of visitors.
Escort directory listing Brasilia
I love how you always manage to offer both information and inspiration in every post.
Эта статья предлагает уникальную подборку занимательных фактов и необычных историй, которые вы, возможно, не знали. Мы постараемся вдохновить ваше воображение и разнообразить ваш кругозор, погружая вас в мир, полный интересных открытий. Читайте и открывайте для себя новое!
Углубиться в тему – https://vivod-iz-zapoya-1.ru/