ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಹಾಗೂ ಉದ್ಯಮಿ ಎಲಾನ್ ಮಸ್ಕ್ ನಡುವಿನ ಮುಸುಕಿನ ಗುದ್ದಾಟ ಇದೀಗ ಬಹಿರಂಗವಾಗಿದೆ. ಟ್ರಂಪ್ ಮಸೂದೆ ಕುರಿತು ಅಸಮಧಾನ ವ್ಯಕ್ತಪಡಿಸಿದ ಎಲಾನ್ ಮಸ್ಕ್ ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ. “2024ರ ಅಮೆರಿಕ ಅಧ್ಯಕ್ಷರ ಚುನಾವಣೆಯಲ್ಲಿ ಟ್ರಂಪ್ ಸರ್ಕಾರ ಮರಳಿ ಅಧಿಕಾರಕ್ಕೇರಿದ್ದು ತನ್ನಿಂದ. ನಾನು ಪ್ರಯತ್ನಿಸದೇ ಇದ್ದರೆ ಟ್ರಂಪ್ ಸೋಲುತ್ತಿದ್ದರು” ಎಂದು ಎಲಾನ್ ಮಸ್ಕ್ ಹೇಳಿದ್ದಾರೆ. ಇದನ್ನೂ ಓದಿ :ಕೌಟುಂಬಿಕ ಕಲಹದ ಶಂಕೆ; ಇಬ್ಬರು ಮಕ್ಕಳನ್ನ ಕೆರೆಗೆ ಎಸೆದು ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ
ಎಲಾನ್ ಮಸ್ಕ್ ಅವರು ಟ್ರಂಪ್ ಅವರ ತೆರಿಗೆ ಕಡಿತ ಮತ್ತು ಖರ್ಚಿಗೆ ಸಂಬಂಧಿಸಿದ ಮಸೂದೆಯನ್ನು ಖಂಡಿಸಿ ಎಕ್ಸ್‌ನಲ್ಲಿ ನಿರಂತರ ಪೋಸ್ಟ್ ಮಾಡುತ್ತಿದ್ದರು. ಈ ವಿಚಾರಕ್ಕೆ ಯಾವುದೇ ಪ್ರತಿಕ್ರಿಯೆ ನೀಡದೇ ಮೌನವಾಗಿದ್ದ ಟ್ರಂಪ್ ಇದೀಗ ಸ್ಪೇಸ್ ಎಕ್ಷ್ ಆದಾಯಕ್ಕೆ ಕೊಕ್ಕೆ ಹಾಕುವುದಾಗಿ ನೇರವಾಗಿ ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಎಲಾನ್ ಮಸ್ಕ್ ಕೂಡ ಆಕ್ರೋಶ ವ್ಯಕ್ತಪಡಿಸಿದ್ದು 2024ರಲ್ಲಿ ಡೊನಾಲ್ಡ್ ಟ್ರಂಪ್ ಅಧಿಕಾರಕ್ಕೆ ಏರಿದ್ದು ನನ್ನಿಂದಲೇ ಎಂದು ಹೇಳಿದ್ದಾರೆ. ಇದನ್ನೂ ಓದಿ :3 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು
“ಡೋನಾಲ್ಡ್ ಟ್ರಂಪ್ ಚುನಾವಣೆಯಲ್ಲಿ ಗೆದ್ದಿದ್ದೇ ನನ್ನಿಂದ. ನಾನಿಲ್ಲದಿದ್ದರೆ ಡೋನಾಲ್ಡ್ ಟ್ರಂಪ್ ಹೇಳ ಹೆಸರಿಲ್ಲದಂತೆ ನಿರ್ಗಮಿಸುತ್ತಿದ್ದರು. ಮರಳಿ ಅಧ್ಯಕ್ಷ ಸ್ಥಾನಕ್ಕೆ ಬರಲು ಸಾಧ್ಯವಾಗುತ್ತಿರಲಿಲ್ಲ. ಸದನವನ್ನು ಡೆಮಾಕ್ರಟಿಕ್ ಪಾರ್ಟಿ ಸದನ ನಿಯಂತ್ರಿಸುತ್ತಿದ್ದದರೆ. ರಿಪಬ್ಲಿಕನ್ ಪಾರ್ಟಿ ಸದಸ್ಯರು ಸೆನೆಟ್‌ನಲ್ಲಿ 51 -49ರಷ್ಟಿದ್ದರು. ಟ್ರಂಪ್‌ಗೆ ಅದಿಕಾರ ಸಿಗುತ್ತಿರಲಿಲ್ಲ ಎಂದು ಹೇಳಿದ್ದಾರೆ.



Appreciating the hard work you put into your website and detailed information you present. It’s awesome to come across a blog every once in a while that isn’t the same unwanted rehashed information. Excellent read! I’ve saved your site and I’m including your RSS feeds to my Google account.
Find Female Escorts Rio
Hello, this weekend is good in support of me, as this time i am reading this great educational piece of writing here at my home.
https://casinodrip-online.ru/sklo-fary-fiat-500-yaki-problemy.html
ко ланта ко лант
https://guides.sms.1cube.my/index.php/2025/11/24/mostbet-v-kyrgyzstane-19/
????????????
????????????