Friday, November 21, 2025

Yearly Archives: 2025

ಸಂಸ್ಕಾರಹೀನರಾಗಿ ವರ್ತಿಸೋ MLC ರವಿ ಕುಮಾರ್​ಗೆ ಮಂಗ ಅಂತ ಹೆಸರಿಡಬೇಕು; ಪ್ರದೀಪ್​ ಈಶ್ವರ್​

ಬೆಂಗಳೂರು : ಕಲ್ಬುರ್ಗಿ ಜಿಲ್ಲಾಧಿಕಾರಿಗೆ ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್​ ಅಪಮಾನ ಮಾಡಿರುವ ವಿಚಾರದ ಕುರಿತು ಮಾತನಾಡಿದ ಶಾಸಕ ಪ್ರದೀಪ್​ ಈಶ್ವರ್​ ' ರವಿಕುಮಾರ್​ ಅವರು ಒಬ್ಬ ಜಿಲ್ಲಾಧಿಕಾರಿಗೆ ಅವಮಾನ ಮಾಡಿರೋದು ಬೇಸರ...

ಮಂಗಳೂರಲ್ಲಿ ಮಳೆ ಅವಾಂತರ; ಕಾಂಪೌಂಡ್​ ಕುಸಿದು ಬಾಲಕಿ ಸಾ*ವು, ಸ್ಥಳಕ್ಕೆ ತೆರಳಲು ಸಚಿವರಿಗೆ ಸಿಎಂ ಸೂಚನೆ

ಮಂಗಳೂರು : ಕರಾವಳಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮಂಗಳೂರಿನ ಹಲವಡೆ ಭಾರಿ ಅನಾಹುತಗಳು ಸಂಭವಿಸಿದ್ದು. ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮಂಗಳೂರಿನ ದೇರಳಕಟ್ಟೆಯಲ್ಲಿ ಕಾಂಪಂಡ್​...

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಓರ್ವ ಸಾ*ವು, ಮೂವರ ರಕ್ಷಣೆ

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ, ಕಾರೊಂದು ಹೊಂಡಕ್ಕೆ ಬಿದ್ದಿದ್ದು. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ, ಚಿಂತಾಮಣಿ ತಾಲೂಕಿನ, ಬಟ್ಲಹಳ್ಳಿ ಸಮೀಪ ಘಟನೆ ನಡೆದಿದ್ದು. ಕಳೆದ ರಾತ್ರಿ ಸುಮಾರು 11:30ರ...

ಹಿಂದೂ ಮುಖಂಡರಿಗೆ ಜೈಷ್​​ ಉಗ್ರ ಸಂಘಟನೆಯಿಂದ ಜೀವ ಬೆದರಿಕೆ; ತಲೆ ಕಡಿಯುವುದಾಗಿ ಬೆದರಿಕೆ

ಮಂಗಳೂರು : ಕರಾವಳಿಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳ ನಡುವೆ ಹಿಂದೂ ಮುಖಂಡರಿಗೆ ಜೈಷ್​-ಎ-ಮೊಹಮ್ಮದ್​ ಉಗ್ರ ಸಂಘಟನೆ ಹೆಸರಿನಲ್ಲಿ ಜೀವ ಬೆದರಿಕೆ ಬಂದಿದ್ದು. ವಾಟ್ಸಪ್​ನಲ್ಲಿ ಆಡಿಯೋ ಮೆಸಜ್​ ಕಳಿಸಿ ಬೆದರಿಕೆ ಹಾಕಿದ್ದಾರೆ. ಈ ಸಂದೇಶದಲ್ಲಿ...

‘ಧೈರ್ಯದಿಂದ ಆಟವಾಡಿ’; ಫೈನಲ್​ ಪಂದ್ಯಕ್ಕೂ ಮುನ್ನ RCB ಆಟಗಾರರಿಗೆ ಸಂದೇಶ ರವಾನಿಸಿದ ಮಲ್ಯ

ಐಪಿಎಲ್​ 2025ರ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​​ ವಿರುದ್ದ ಆರ್​ಸಿಬಿ ತಂಡ ಭರ್ಜರಿ ಗೆಲುವು ಸಾಧಿಸಿದ್ದು. ನಾಲ್ಕನೇ ಭಾರಿಗೆ ಫೈನಲ್​ ತಲುಪಿದೆ. ಇದರ ಬೆನ್ನಲ್ಲೇ ಆರ್​ಸಿಬಿ ತಂಡದ ಮಾಜಿ ಮಾಲೀಕ ವಿಜಯ್​...

ಹೆಂಡತಿ ಕಿರುಕುಳ; ಡೆತ್​ನೋಟ್​ ಬರೆದಿಟ್ಟು ಗಂಡ ಆತ್ಮಹ*ತ್ಯೆ

ಬೆಳಗಾವಿ: ಹೆಂಡತಿ ಕಾಟಕ್ಕೆ ಬೇಸತ್ತ ಗಂಡನೊಬ್ಬ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದ್ದು. ಮೃತ ಯುವಕನನ್ನು ಸುನೀಲ್​ ಮೂಲಿಮನಿ ಎಂದು ಗುರುತಿಸಲಾಗಿದೆ. ಬೆಳಗಾವಿಯ ಅನಗೋಳದ ದುರ್ಗಾ ಕಾಲೋನಿಯಲ್ಲಿ ಘಟನೆ ನಡೆದಿದ್ದು. ಸುನೀಲ್ ಮೂಲಿಮನಿ...

ಕರುಳು ಹಿಂಡುವ ದೃಷ್ಯ; ತಾಯಿ ಮಕ್ಕಳ ಮೇಲೆ ಕುಸಿದು ಬಿದ್ದ ಗೋಡೆ, ರಕ್ಷಣಾಕಾರ್ಯ ಆರಂಭ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಸಾಕಷ್ಟು ಅನಾಹುತಗಳು ಸಂಭವಿಸುತ್ತಿದ್ದು. ಇದರ ನಡುವೆ ಉಳ್ಳಾಲದ, ದೇರಳಕಟ್ಟೆಯ ಮೊಂಟೆದ ಪಂಬದ ಹಿತ್ಲುವಿನಲ್ಲಿ ಮನೆ ಮೇಲೆ ಗುಡ್ಡ ಕುಸಿದ ಪರಿಣಾಮ ಘೋರ ದುರಂತ ಸಂಭವಿಸಿದೆ....

RCB ಫೈನಲ್​ ಪಂದ್ಯಕ್ಕೆ ರಜೆ ಘೋಷಿಸಲು ಸಿಎಂಗೆ ಮನವಿ; ವೈರಲ್​ ಆಯ್ತು ಪತ್ರ

ಬೆಂಗಳೂರು : ಪಂಜಾಬ್​ ಕಿಂಗ್ಸ್‌ ವಿರುದ್ಧ ನಿನ್ನೆ ನಡೆದ ಕ್ವಾಲಿಫೈಯರ್​-01ನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಭರ್ಜರಿ ಗೆಲುವು ಸಾಧಿಸಿದ್ದು. ನಾಲ್ಕನೇ ಭಾರಿ ಫೈನಲ್​ಗೆ ಲಗ್ಗೆಯಿಟ್ಟಿದೆ. ಇದರ ನಡುವೆ ಆರ್​ಸಿಬಿ ಫ್ಯಾನ್ಸ್​ಗಳು ಮುಖ್ಯಮಂತ್ರಿಗಳಿಗೆ...

‘ಹಿಂದಿ ಹೇರಿಕೆ ವಿರುದ್ದ ನಾವೆಲ್ಲ ಹೋರಾಡಬೇಕಿದೆ’; ಕಮಲ್​ ಪರ ಬ್ಯಾಟ್​ ಬೀಸಿದ ನಟಿ ರಮ್ಯ

ಕಮಲ್ ಹಾಸನ್ ಅವರು ಕನ್ನಡ ಭಾಷೆಯ ಉಗಮದ ಬಗ್ಗೆ ಆಡಿರುವ ಮಾತುಗಳು ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಗುರಿಯಾಗಿವೆ. ಕಮಲ್ ಅವರ ಹೇಳಿಕೆಗೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಹಲವು ರಾಜಕಾರಣಿಗಳು, ಸಿನಿಮಾ ಸೆಲೆಬ್ರಿಟಿಗಳು...

‘ವಿರಾಟ್​ ಅಂಕಲ್​ ನಿವೃತ್ತಿ ಯಾಕೆ’; ಕೊಹ್ಲಿಗೆ ಪತ್ರ ಬರೆದ ಹರ್ಭಜನ್​ ಸಿಂಗ್​ ಪುತ್ರಿ

ದೆಹಲಿ: ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಇದ್ದಕ್ಕಿದ್ದಂತೆ ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ಮೂಲಕ ಕ್ರಿಕೆಟ್‌ ಜಗತ್ತನ್ನು ಒಂದು ಕ್ಷಣ ಅಚ್ಚರಿಗೊಳಿಸಿದರು. ಕೊಹ್ಲಿಯ ಈ ನಿರ್ಧಾರ ತಂಡದ ಆಟಗಾರರಿಗೆ ಅಚ್ಚರಿ ಮೂಡಿಸಿತ್ತು. ಇದೀಗ...
- Advertisment -
Google search engine

Most Read