Friday, November 21, 2025

Yearly Archives: 2025

ರಾಜಣ್ಣ ಹನಿಟ್ರ್ಯಾಪ್​ ಪ್ರಕರಣ; ಸಾಕ್ಷಿ ಸಿಗಲಿಲ್ಲ ಎಂದು ಕೇಸ್​ ಕ್ಲೋಸ್​​ ಮಾಡಿದ SIT

ಬೆಂಗಳೂರು: ಸಚಿವ ರಾಜಣ್ಣ ಹನಿಟ್ರ್ಯಾಪ್​ ಪ್ರಕರಣದಲ್ಲಿ ಎಸ್ಐಟಿ ಚಾರ್ಜಶೀಟ್​ ಸಲ್ಲಿಕೆ ಮಾಡಿದ್ದು. ಹನಿಟ್ರ್ಯಾಪ್​ ನಡೆಸಿರುವುದಕ್ಕೆ ಯಾವುದೇ ಸಾಕ್ಷಿ ದೊರಕದ ಹಿನ್ನಲೆ ಪ್ರಕರಣವನ್ನು ರದ್ದುಗೊಳಿಸಲಾಗಿದೆ. ವಿಧಾನಸಭೆಯಲ್ಲಿ ಸಚಿವ ರಾಜಣ್ಣ ಹೇಳಿದ್ದ ಹನಿಟ್ರಾಪ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ...

POK ಜನರು ಸ್ವಯಂ ಪ್ರೇರಿತರಾಗಿ ಭಾರತಕ್ಕೆ ಸೇರುವ ದಿನ ದೂರವಿಲ್ಲ; ರಾಜನಾಥ್​ ಸಿಂಗ್​

ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರು ಭಾರತದ ಭಾಗವಾಗುವ ದಿನ ದೂರ ಉಳಿದಿಲ್ಲ. ಅವರೇ ಸ್ವಇಚ್ಚೆಯಿಂದ ಭಾರತಕ್ಕೆ ಮರಳುತ್ತಾರೆ ಎಂದು ರಕ್ಷಣ ಸಚಿವ ರಾಜನಾಥ್​ ಸಿಂಗ್​ ಅವರು ಹೇಳಿದ್ದಾರ. ಭಾರತ ಮತ್ತು ಪಾಕಿಸ್ತಾನದ...

ದಕ್ಷಿಣೆ ರೂಪದಲ್ಲಿ ಪಿಒಕೆ ಕೇಳಿದ್ದೇನೆ; ಸೇನಾ ಮುಖ್ಯಸ್ಥರಿಗೆ ಜಗದ್ಗುರು ರಾಮಭದ್ರಾಚಾರ್ಯರ ಮನವಿ

ನವದೆಹಲಿ: ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಬುಧವಾರ ಚಿತ್ರಕೂಟದಲ್ಲಿರುವ ಆಧ್ಯಾತ್ಮಿಕ ನಾಯಕ ಜಗದ್ಗುರು ರಾಮಭದ್ರಾಚಾರ್ಯರ ಆಶ್ರಮಕ್ಕೆ ಭೇಟಿ ನೀಡಿದ್ದು. ಈ ವೇಳೆ ಗುರುಗಳು ತಾವು ಪವಿತ್ರ ದೀಕ್ಷೆಯನ್ನು ನೀಡಿ, ಪಾಕಿಸ್ತಾನ ಆಕ್ರಮಿತ...

ರಾಜ್ಯ ಸರ್ಕಾರಕ್ಕೆ ಮುಖಭಂಗ: ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದ ಕರ್ನಾಟಕ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಕಳೆದ ವರ್ಷ ಅಕ್ಟೋಬರ್ 10ರಂದು ವಾಪಾಸ್​ ಪಡೆದಿತ್ತು. ಸರ್ಕಾರದ ಈ ಕ್ರಮವನ್ನ...

ಕಮಲ್​ ಬಳಿ ಕ್ಷಮೆ ಕೇಳಿಸುವ ಪ್ರಯತ್ನ ಮಾಡುತ್ತೇವೆ, ಇಲ್ಲದಿದ್ದರೆ ಸಿನಿಮಾ ಬ್ಯಾನ್​; ನರಸಿಂಹಲು

ಬೆಂಗಳೂರು: ತಮಿಳು ನಟ ಕಮಲ್​ ಹಾಸನ್​ ಕನ್ನಡ ಭಾಷೆಯ ವಿಚಾರವಾಗಿ ನೀಡಿರುವ ಉದ್ದಟತನದ ಹೇಳಿಕೆಗೆ ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದು. ಕಮಲ್​ ಸಿನಿಮಾಗಳನ್ನು ರಾಜ್ಯದಲ್ಲಿ ಬ್ಯಾನ್​ ಮಾಡುವಂತೆ ಕನ್ನಡ ಪರ ಸಂಘಟನೆಗಳು ಒತ್ತಡ...

ರಸ್ತೆಯಲ್ಲಿದ್ದ ಮಳೆ ನೀರು ಕಾರಿನ ಮೇಲೆ ಹಾರಿದಕ್ಕೆ ಹಲ್ಲೆ; ಕೈ ಬೆರಳು ಕಚ್ಚಿ ವಿಕೃತಿ

ಬೆಂಗಳೂರು: ಮಳೆ ನೀರನ್ನು ಕಾರಿನ ಮೇಲೆ ಹಾರಿಸಿದ್ದಕ್ಕೆ ಮಾಲೀಕನೊಬ್ಬ, ಮತ್ತೊಬ್ಬ ಕಾರು ಚಾಲಕನ ಬೆರಳು ಕಚ್ಚಿ ವಿಕೃತಿ ಮೆರೆದಿರುವ ಘಟನೆ ನಗರದ ಬೆಂಗಳೂರಿನಲ್ಲಿ ನಡೆದಿದ್ದು. ಘಟನೆಯಲ್ಲಿ ಹಲ್ಲೆಗೊಳಗಾದ ವ್ಯಕ್ತಿಯ ಬೆರಳು ಸಂಪೂರ್ಣ ಹಾನಿಯಾಗಿದೆ....

ತಮಿಳಿನಿಂದ ಕನ್ನಡ ಹುಟ್ಟಿದೆ ಅನ್ನೋದು ಸುಳ್ಳು; ಕಮಲ್ ಹಾಸನ್​ ವಿರುದ್ದ ಚೇತನ್​ ಅಹಿಂಸಾ ವಾಗ್ದಾಳಿ

ಹಾವೇರಿ : ಕನ್ನಡ ಭಾಷೆ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿದ ನಟ ಚೇತನ್​ ಅಹಿಂಸಾ​ 'ಕಮಲ ಹಾಸನ್ ಒಳ್ಳೆಯ ಪ್ರತಿಭಾವಂತ ನಟ. ಆದರೆ ಅವರು ಹೇಳಿದ ಹಾಗೆ ತಮಿಳಿನಿಂದ...

ಸನಾತನ ಧರ್ಮವೇ ಇಸ್ಲಾಂ ಧರ್ಮಕ್ಕೆ ಅಡಿಪಾಯ , ಮುಸ್ಲಿಂರು ರಾಮನ ವಂಶಸ್ಥರು; ಜಮಾಲ್​ ಸಿದ್ದಿಕಿ, ಬಿಜೆಪಿ ನಾಯಕ

ಇಸ್ಲಾಂಗಿಂತ ಮೊದಲೇ ಸನಾತನ ಧರ್ಮ ಹುಟ್ಟಿದೆ. ರಾಮ, ಕೃಷ್ಣನನ್ನು ನಂಬದ ಮುಸ್ಲಿಂರನ್ನು, ಮುಸ್ಲೀಮರು ಎಂದು ಕರೆಯಲಾಗುವುದಿಲ್ಲ ಎಂದು ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚದಾ ರಾಷ್ಟ್ರೀಯ ಅಧ್ಯಕ್ಷ ಜಮಾಲ್​ ಸಿದ್ದಿಕಿ ಹೇಳಿದ್ದಾರೆ. ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ...

‘ತಂದೆ ಸಮಾನರಾದ ಅಂಬಿ ಅಪ್ಪಾಜಿ ಎಂದಿಗೂ ಜೀವಂತ’; ರೆಬಲ್​ ಸ್ಟಾರ್ ನೆನೆದು ದರ್ಶನ್​ ಟ್ವಿಟ್

ರೆಬೆಲ್ ಸ್ಟಾರ್ ಅಂಬರೀಶ್ ಅವರು ಹುಟ್ಟಿದ ಹಬ್ಬ ಹಿನ್ನಲೆ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಸ್ಮರಿಸಿಕೊಳ್ಳುತ್ತಿದ್ದು. ಈ ವೇಳೆ ನಟ ದರ್ಶನ್ ಕೂಡಾ ಅಂಬಿ ಅಪ್ಪಾಜಿಗೆ ವಿಶ್ ಮಾಡಿದ್ದಾರೆ. 'ತಂದೆ ಸಮಾನರಾದ ಅಂಬಿ...

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಲಿಗಳ ಕಾಟ; ಬಾಳೆಹಣ್ಣು ತಿನ್ನುವ ವಿಡಿಯೋ ವೈರಲ್

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳ ಅವಾಂತರ ಮತ್ತೆ ಬಯಲಿಗೆ ಬಂದಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಲಿಗಳ ಕಾಟಕ್ಕೆ ಜನರು ರೋಸಿ ಹೋಗಿದ್ದಾರೆ. ಈ ಕುರಿತಾದ ವಿಡಿಯೋ ವೈರಲ್​ ಆಗಿದ್ದು. ವಿಕ್ಟೋರಿಯಾ ಆಸ್ಪತ್ರೆಯ ಟೇಬಲ್​ ಮೇಲೆ...
- Advertisment -
Google search engine

Most Read