Friday, November 21, 2025

Yearly Archives: 2025

KSRTC ಬಸ್​-ಬೈಕ್​ ನಡುವೆ ಭೀಕರ ಅಪಘಾತ; ಇಬ್ಬರು ಸಾ*ವು

ತುಮಕೂರು: ಕೆಎಸ್​ಆರ್​ಟಿಸಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ದ್ವಿಚಕ್ರ ವಾಹನ ಸವಾರರು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಮತ್ತಿಹಳ್ಳಿ ಗೇಟ್...

ರೋಡ್​ ಶೋ ನಡೆಸಿ ಮತ್ತೆ ಜೈಲು ಸೇರಿದ್ದ ಗ್ಯಾಂಗ್​ರೇಪ್​ ಆರೋಪಿಗಳಿಂದ ಜೈಲಿನಲ್ಲಿ ದಾಂಧಲೆ

ಹಾನ್​ಗಲ್​: ಹಾನಗಲ್ ಗ್ಯಾಂಗ್​ರೇಪ್ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಿ ರೋಡ್​ ಶೋ ನಡೆಸಿದ್ದರು. ಇದಕ್ಕೆ ಸಾರ್ವಜನಿಕರಿಂದ ಆಕ್ರೋಶ ಕೇಳಿಬಂದ ಬೆನ್ನಲ್ಲೇ ಆರೋಪಿಗಳು ಮತ್ತೆ ಜೈಲು ಪಾಲಾಗಿದ್ದು. ಈ ಪುಂಡರು ಜೈಲಿನಲ್ಲೂ ತಮ್ಮ ದರ್ಬಾರ್​ ಮುಂದುವರಿಸಿದ್ದಾರೆ....

ಚಾಮುಂಡಿ ಬೆಟ್ಟಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ

ಮೈಸೂರು : ಮಾಜಿ ಮುಖ್ಯಮಂತ್ರಿ ಬಿ,ಎಸ್​ ಯಡಿಯೂರಪ್ಪ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ್ದು. ನಾಡ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಬಿಎಸ್​ವೈ ದೇವರ ಸನ್ನಿಧಿಯಲ್ಲಿ ರಾಜಕೀಯ ಮಾತನಾಡಲ್ಲ, ನಾಡಿನ...

ಪೋರ್ಸ್​ ಮಾಡಿ ಫೈನ್​ ಹಾಕ್ಬೇಡಿ; ಮಂಡ್ಯ ಪೊಲೀಸರಿಗೆ ಉಪಲೋಕಾಯುಕ್ತ ಬಿ. ವೀರಪ್ಪರಿಂದ ಎಚ್ಚರಿಕೆ

ಮಂಡ್ಯ : ಟ್ರಾಫಿಕ್​ ಪೊಲೀಸರ ಯಡವಟ್ಟಿಗೆ 3 ವರ್ಷದ ಮಗು ಸಾವನ್ನಪ್ಪಿದ ಬೆನ್ನಲ್ಲೇ ಉಪ ಲೋಕಾಯುಕ್ತ ಬಿ. ವೀರಪ್ಪ ಮಂಡ್ಯ ಟ್ರಾಫಿಕ್​ ಪೊಲೀಸ್ ಠಾಣೆಗೆ ಭೇಟಿ ನೀಡಿ, ಪೊಲೀಸರಿಗೆ ರಸ್ತೆ ಸುರಕ್ಷತೆ ಮತ್ತು...

‘ಯಾರ್​ ಮನೆ ಹಾಳು ಮಾಡಲು ಈ ರೀತಿ ತೆರಿಗೆ ಹಾಕ್ತಿದ್ದೀರಾ’; ಸರ್ಕಾರದ ವಿರುದ್ದ ಆರ್​.ಅಶೋಕ್​ ಆಕ್ರೋಶ

ಬೆಂಗಳೂರು : ವಿಪಕ್ಷ ನಾಯಕ ಆರ್​.ಅಶೋಕ್​ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ಬೆಂಗಳೂರಿನ ಜನರ ಮೇಲೆ ಸರ್ಕಾರ ಕೋಟಿಗಟ್ಟಲೆ ಟ್ಯಾಕ್ಸ್​ ಹಾಕಿದ್ದಾರೆ. ಯಾರ ಮನೆ ಹಾಳು ಮಾಡಲು ಇಷ್ಟೋಂದು ಟ್ಯಾಕ್ಸ್​ ಹಾಕ್ತಿದ್ದೀರಾ...

ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಕಮಲ್​ ಹಾಸನ್​ ವಿವಾದ; ಕ್ಷಮೆ ಕೇಳಲು ಕನ್ನಡಿಗರಿಂದ ಒತ್ತಾಯ

ನಟ ಕಮಲ್​ ಹಾಸನ್​ ಕನ್ನಡದ ಬಗ್ಗೆ ನೀಡಿರುವ ಹೇಳಿಕೆಗೆ ರಾಜ್ಯದ್ಯಂತ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದು. ಕನ್ನಡ ಪರ ಸಂಘಟನೆಗಳು ಕಮಲ್​ ಹಾಸನ್​ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಇತ್ತೀಚೆಗೆ ‘ಥಗ್ ಲೈಫ್’...

ದುಬೈಗೆ ತೆರಳಲು ಅವಕಾಶ ಕೊಡಿ ಎಂದು ನ್ಯಾಯಾಲಯಕ್ಕೆ ದರ್ಶನ್​​ ಮನವಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ನಟ ದರ್ಶನ್​ ಡೆವಿಲ್ ಸಿನಿಮಾ ಶೂಟಿಂಗಾಗಿ ದುಬೈ ಮತ್ತು ಯೂರೋಪ್‌ಗೆ ತೆರಳಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ಪಡೆದು ಜೈಲಿನಿಂದ ಹೊರಬಂದ...

ಅಬ್ದುಲ್ ರಹೀಂ ಹತ್ಯೆ ಪ್ರಕರಣ; ಕರಾವಳಿ ಮತ್ತೆ ಉದ್ವಿಘ್ನ, ಬಸ್​ಗಳ ಮೇಲೆ ಕಲ್ಲು ತೂರಾಟ

ಮಂಗಳೂರು: ನಿನ್ನೆ (ಮೇ 27) ಬಂಟ್ವಾಳದ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ಅಬ್ದುಲ್ ರಹೀಂ (34)ರ ಮೃತದೇಹ ಸಾಗಾಟದ ವೇಳೆ ಫರಂಗಿಪೇಟೆಯಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಜಮಾಣೆಯಾಗಿದ್ದು. ಉದ್ರಿಕ್ತ ಗುಂಪು...

‘ನಮ್ಮಪ್ಪಂದೆ ಕಾರು, ಏನ್​ ಕಿತ್ಕೋತೀಯಾ’; ಅಪ್ಪನ ದುಡ್ಡಲ್ಲಿ ಯುವಕನ ಹುಚ್ಚಾಟ

ಬೆಂಗಳೂರು : ದುಡ್ಡಿನ ಮದದಲ್ಲಿ ಯುವಕನೊಬ್ಬ ಸಾರ್ವಜನಿಕರಿಗೆ ಕಿರಿಕಿರಿ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು. 'ಪ್ರಶ್ನಿಸಿದ ಸಾರ್ವಜನಿಕರಿಗೆ ನಮ್ಮಪ್ಪಂದು ಕಾರು, ಏನ್​ ಕಿತ್ಕೋತಿಯಾ ಎಂದು ದುರಹಂಕಾರ ಮೆರೆದಿದ್ದಾನೆ. ಇದನ್ನೂ ಓದಿ :U16 ಡೇವಿಸ್...

U16 ಡೇವಿಸ್ ಕಪ್‌ನಲ್ಲಿ ಭಾರತದ ಆಟಗಾರನೊಂದಿಗೆ ಪಾಕಿಗಳ ಆಕ್ರಮಣಕಾರಿ ವರ್ತನೆ; ನೆಟ್ಟಿಗರಿಂದ ಆಕ್ರೋಶ

ಕಜಕಿಸ್ತಾನ್ : ಇತ್ತೀಚೆಗೆ ನಡೆದ U16 ಡೇವಿಸ್ ಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಜಯಗಳಿಸಿದ್ದು. ಪಂದ್ಯದ ಕೊನೆಯಲ್ಲಿ ಪಾಕಿಸ್ತಾನದ ಆಟಗಾರ ಭಾರತೀಯ ಆಟಗಾರನ ಕಡೆಗೆ ಆಕ್ರಮಣಕಾರಿಯಾಗಿ ವರ್ತಿಸಿರುವು ವಿಡಿಯೋ ಈಗ ಸಾಕಷ್ಟು ವೈರಲ್​...
- Advertisment -
Google search engine

Most Read