Friday, November 21, 2025

Yearly Archives: 2025

ನೈಋತ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ : ರಾಜಧಾನಿ ಸೇರಿದಂತೆ ಹಲವೆಡೆ ಮಳೆ ಸಾಧ್ಯತೆ !

ಬೆಂಗಳೂರು : ಶ್ರೀಲಂಕಾದ ಪೂರ್ವ ಕರಾವಳಿ ಮತ್ತು ನೈಋತ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಎಫೆಕ್ಟ್​ನಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದ್ದು. ಹಲವು ಜಿಲ್ಲೆಗಳಿಗೆ ಅಲರ್ಟ್​ ಜಾರಿ ಮಾಡಲಾಗಿದೆ. ಹೌದು... ರಾಜ್ಯ ಹವಮಾನ ಇಲಾಖೆಯ ಮುಸ್ಸೂಚನೆಯ ಮೇರೆಗೆ...

ಕುರ್ಚಿ ಬೇಕಾದಾಗ ಹಿಂದೂ ಧರ್ಮ, ಕುರ್ಚಿ ಬಂದ ಬಳಿಕ ಮುಸ್ಲಿಂ ಓಲೈಕೆ : ಡಿಕೆಶಿಗೆ ಟಾಂಗ್​ ಕೊಟ್ಟ ಯತ್ನಾಳ್​ !

ವಿಜಯಪುರ : ಡಿಕೆಶಿ ಟೆಂಪಲ್​ ರನ್ ವಿಚಾರವಾಗಿ ಮಾತನಾಡಿದ ಯತ್ನಾಳ್​ ' ಡಿಕೆಶಿ ಪೂಜೆ ಮಾಡುತ್ತಿರುವುದೇ ಪ್ರತ್ಯಂಗಿ ಹೋಮ. ಈ ಹೋಮ ಶತ್ರುನಾಶಕ್ಕೆ ಮಾಡಲಾಗುತ್ತದೆ. ಅವರ ಶತ್ರುಗಳು ಸಿದ್ದರಾಮಯ್ಯ, ಸತೀಶ ಜಾರಕಿಹೋಳಿ, ರಾಜಣ್ಣ...

ಪರೀಕ್ಷೆ ಮುಗಿದ ಖುಶಿಯಲ್ಲಿದ್ದ ವಿಧ್ಯಾರ್ಥಿನಿಯರ ಶರ್ಟ್​ ಬಿಚ್ಚಿಸಿ ಮನೆಗೆ ಕಳುಹಿಸಿದ ಪ್ರಿನ್ಸಿಪಲ್​ !

ರಾಂಚಿ : ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯ ಖಾಸಗಿ ಶಾಲೆಯೊಂದರ ಪ್ರಾಂಶುಪಾಲರು ಕ್ಷುಲ್ಲಕ ವಿಷಯಕ್ಕೆ 10ನೇ ತರಗತಿಯ 80 ವಿದ್ಯಾರ್ಥಿನಿಯರ ಬಟ್ಟೆ ತೆಗೆಯುವಂತೆ ಮಾಡಿದ್ದಾರೆ. ವಿದ್ಯಾರ್ಥಿನಿಯರ ಶರ್ಟ್ ಬಿಚ್ಚಿಸಿ ಬ್ಲೇಸರ್‌ನಲ್ಲೇ ಮನೆಗೆ ಕಳುಹಿಸಿದ್ದಾರೆ.ಈ ಬಗ್ಗೆ...

ಹಿಂದೂ ಎಂಬ ಪದವು ಅಪಮಾನಕರವಾದ ಶಬ್ಧವಾಗಿದೆ : ಪ್ರೋ.ಕೆ.ಎಸ್​ ಭಗವಾನ್​

ರಾಯಚೂರು : ಪ್ರೊ.ಕೆ.ಎಸ್.ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದು. ಹಿಂದೂ ಎಂಬ ಪದವು ವಿವಾದಾತ್ಮಕ ಪದವಾಗಿದೆ ಎನ್ನುವ ಮೂಲಕ ವಿವಾದವನ್ನು ಹುಟ್ಟು ಹಾಕಿದ್ದಾರೆ. ಹೌದು..ರಾಯಚೂರಿನ ದೇವದುರ್ಗದಲ್ಲಿ ಮಾತನಾಡಿದ ಪ್ರೊ.ಕೆ.ಎನ್​ ಭಗವಾನ್​ ' ಹಿಂದೂ ಎಂಬ ಪದವು...

ಅಕ್ರಮ ಸಂಬಂಧದ ಆರೋಪ : ನಾಲ್ಕು ವರ್ಷದ ಮಗುವಿನೊಂದಿಗೆ ನೇಣಿಗೆ ಕೊರಳೊಡ್ಡಿದ ಮಹಿಳೆ !

ಮಂಡ್ಯ : ಅಕ್ರಮ ಸಂಬಂಧದ ಆರೋಪಕ್ಕೆ ಬೇಸತ್ತ ಗೃಹಿಣಿಯೊಬ್ಬಳು ತನ್ನ 4 ವರ್ಷದ ಮಗುವಿನೊಂದಿಗೆ ನೇಣಿಗೆ ಶರಣಾಗಿದ್ದು. ಮೃತ ಮಹಿಳೆಯನ್ನು ಶಿಲ್ಪ ಎಂದು ಗುರುತಿಸಲಾಗಿದೆ. ಹೌದು ಇಂತಹ ಮನಕಲಕುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ...

ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ರೂ. ಗೆದ್ದ ಬಾಗಲಕೋಟೆ ಯುವಕ !

ಬಾಗಲಕೋಟೆ: ಆತ ಬಡ ಯುವಕ ಪದವಿ ಮುಗಿಸಿ ವ್ಯಾಚ್ ಮನ್ ಆಗಿ ಕೆಲ್ಸಾ ಮಾಡ್ತಿದ್ದ. ಆದರೆ ಸೋನಿ ಟಿವಿಯಲ್ಲಿ ಅನೇಕ ವರ್ಷಗಳಿಂದ ನಡೆದುಕೊಂಡು ಬರುತ್ತಿದ್ದ ಕೋನ್​ ಬನೇಗಾ ಕರೋಡ್​ಪತಿ ಕಾರ್ಯಕ್ರಮ ಆ ಯುವಕನ...

ಮದ್ದೂರಿನ ಸೊಸೆಗೆ ಮಿಸೆಸ್ ಇಂಡಿಯಾ ಕಿರೀಟ !

ಇತ್ತೀಚೆಗೆ ನವದೆಹಲಿಯಲ್ಲಿ ಮದುವೆಯಾದ ಸ್ತ್ರೀಯರಿಗಾಗಿ ನಡೆದ ಸೌಂದರ್ಯ ಸ್ಪರ್ಧೆ ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್ - 2024 ಕಿರೀಟವು ಕನ್ನಡತಿ ಡಾ. ಪ್ರಿಯಾ ಗೋಸ್ವಾಮಿಗೆ ಒಲಿದು ಬಂದಿದೆ. ನವದೆಹಲಿಯಲ್ಲಿ ಐದು ದಿನಗಳು...

ರಾಜಧಾನಿಯ ಬೋರ್​ವೆಲ್​ಗಳಲ್ಲಿ ಬರ್ತಿದೆ ಪೆಟ್ರೋಲಿಯಂ ಮಿಶ್ರಿತ ನೀರು !

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಬೇಸಿಗೆ ವೇಳೆ ಅನೇಕ ಏರಿಯಾಗಳು ನೀರಿಗಾಗಿ ಅಕ್ಷರಶಃ ತತ್ತರಿಸಿ ಹೋಗಿದ್ದವು. ಆದಾದ ಬಳಿಕ ಎಲ್ಲಾವು ಸರಿಯಾಯ್ತು ಅನ್ನುವಾಗಲೇ ನಗರದ ಏರಿಯಾ ಒಂದರಲ್ಲಿ ವಿಚಿತ್ರ ಸಮಸ್ಯೆ ಶುರುವಾಗಿದೆ....

ಅಂಗನವಾಡಿ ಶಿಕ್ಷಕಿಗೆ ಲೈಂಗಿಕ ಕಿರುಕುಳ : ಹೆಂಡತಿಯ ಮಾತು ಕೇಳಿ ಪೊಲೀಸರ​ ಅತಿಥಿಯಾದ ಕಿರಾತಕ !

ಚಿಕ್ಕೋಡಿ : ನಗರದಲ್ಲೊಂದು ಅಮಾನವೀಯ ಘಟನೆ ನಡೆದಿದ್ದು. ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿರೋ ಅಂಗನವಾಡಿ ಶಿಕ್ಷಕಿಗೆ ಕಿರಾತಕನೋರ್ವ ಲೈಂಗಿಕ ಕಿರುಕುಳ ನೀಡಿದ್ದಾನೆ. ಸುಮಾರು ಮೂರು ಭಾರಿ ಶಿಕ್ಷಕಿಯ ಮಾನಭಂಗ ಮಾಡಲು ಯತ್ನಿಸಿದ್ದಾನೆ ಎಂದು ತಿಳಿದು...

ಗವಿಮಠದ ಆವರಣದಲ್ಲಿ ಗಂಡನಿಂದ ಹೆಂಡತಿಯ ಭೀಕರ ಕೊ*ಲೆ !

ಕೊಪ್ಪಳ : ಕಳೆದವಾರ ಕೊಪ್ಪಳ ಜಾತ್ರೆಯಲ್ಲಿ ವ್ಯಾಪಾರಕ್ಕಾಗಿ ಬಂದಿದ್ದ ಗಂಡ ಹೆಂಡತಿಯ ನಡುವೆ ಜಗಳವಾಗಿ ಗಂಡನೆ ತನ್ನ ಸ್ವಂತ ಹೆಂಡತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕೊಪ್ಪಳದ ಗವಿಮಠದ ಆವರಣದಲ್ಲಿ ನಡೆದಿದೆ. ತುಮಕೂರು...
- Advertisment -
Google search engine

Most Read