Friday, November 21, 2025

Yearly Archives: 2025

ಭೀಕರ ಅಪಘಾತ; ಕಾರ್​ ಪಲ್ಟಿಯಾಗಿ ಸುರಕ್ಷಿತವಾಗಿ ಹೊರ ಬಂದವರ ಮೇಲೆ ಹರಿದ ಲಾರಿ, 6 ಮಂದಿ ಸಾ*ವು

ಮುಂಬೈ: ಮಹಾರಾಷ್ಟ್ರದ ಬೀಡ್​ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಘಾತಕಾರಿ ವಿಷಯವೇನೆಂದರೆ ಮೊದಲಿಗೆ ಕಾರು ಡಿವೈಡರ್​ಗೆ ಡಿಕ್ಕಿಯಾಗಿ ಮಗುಚಿ ಬಿದ್ದಿದ್ದು. ಈ ವೇಳೆ ಕಾರಿನಿಂದ ಹೊರಬಂದವರ...

AMCA Project ; ಐದನೇ ತಲೆಮಾರಿನ ಯುದ್ದ ವಿಮಾನ ನಿರ್ಮಾಣಕ್ಕೆ ರಾಜನಾಥ್​ ಸಿಂಗ್ ಅನುಮೋದನೆ

ದೆಹಲಿ: ತೇಜಸ್​ ಲಘು ಯುದ್ದ ವಿಮಾನ ನಿರ್ಮಾಣದ ನಂತರ ಭಾರತ ಮತ್ತೊಂದು ಸ್ವದೇಶಿ ನಿರ್ಮಿತ ಫೈಟರ್​ ಜೆಟ್​ ನಿರ್ಮಾಣಕ್ಕೆ ಕೈ ಹಾಕಿದ್ದು. ಮುಂದಿನ ವರ್ಷಗಳಲ್ಲಿ ಭಾರತವು ಐದನೇ ತಲೆಮಾರಿನ ಫೈಟರ್ ಜೆಟ್ ಅಭಿವೃದ್ಧಿಪಡಿಸಲಿದೆ. AMCA...

ಶಿವಣ್ಣ, ದರ್ಶನ್‌ ಬಗ್ಗೆ ಅವಹೇಳನಕಾರಿ ಹೇಳಿಕೆ: ಕನ್ನಡ ಚಿತ್ರರಂಗದಿಂದ ಮಡೆನೂರು ಮನು ಬ್ಯಾನ್

ಕಾಮಿಡಿ ಕಿಲಾಡಿಗಳು ಸೀಸನ್ ಖ್ಯಾತಿಯ ಮಡೆನೂರು ಮನು ವಿರುದ್ದ ಕನ್ನಡ ಚಲನ ಚಿತ್ರ ವಾಣಿಜ್ಯ ಮಂಡಳಿ ಕ್ರಮ ತೆಗೆದುಕೊಂಡಿದ್ದು, ನಟನನ್ನು ಚಿತ್ರರಂಗದಿಂದ ಬ್ಯಾನ್​ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಮಡೆನೂರು ಮನು...

ಪಕ್ಷ ವಿರೋಧಿ ಚಟುವಟಿಕೆ: ಶಾಸಕ ಎಸ್​ಟಿ ಸೋಮಶೇಖರ್​, ಶಿವರಾಂ ಹೆಬ್ಬಾರ್​ BJPಯಿಂದ ಉಚ್ಚಾಟನೆ

ದೆಹಲಿ : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರ ವಿರುದ್ಧ ಬಿಜೆಪಿ ಶಿಸ್ತು ಸಮಿತಿ ಕ್ರಮ ತೆಗೆದುಕೊಂಡಿದ್ದು, ಇಬ್ಬರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಇದನ್ನೂ ಓದಿ:ಶ್ರೀಧರ್​...

ಶ್ರೀಧರ್​ ನಾಯಕ್​ಗೆ ಏಡ್ಸ್​ ಬಂದಿತ್ತು, ಆತನ ಅಹಂಕಾರದಿಂದ ಎಲ್ಲ ಕಳೆದುಕೊಂಡ; ಪತ್ನಿ ಜ್ಯೋತಿ ಆಡಿಯೋ

ಕಿರುತೆರೆ ಖ್ಯಾತ ನಟ ಶ್ರೀಧರ್​ ನಾಯಕ್​ ಅವರು ನಿಧನ ಹೊಂದಿದ್ದು, ಇದರ ನಡುವೆ ಶ್ರೀಧರ್​ ಅವರ ಪತ್ನಿ ಜ್ಯೋತಿ ಅವರ ಹಳೆಯ ಆಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಶ್ರೀಧರ್ ಪತ್ನಿ ತಮ್ಮ...

ಸಾಲಭಾದೆ; ಕಾರ್​ನಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ 7 ಮಂದಿ ಆತ್ಮಹ*ತ್ಯೆ

ಚಂಡೀಗಢ: ಸಾಲದ ಸುಳಿಗೆ ಸಿಲುಕಿದ್ದ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹರಿಯಾಣದ ಪಂಚಕುಲ ಸೆಕ್ಟರ್​ 27ರಲ್ಲಿ ನಡೆದಿದೆ. ಮೃತರೆಲ್ಲರು ಉತ್ತರಖಂಡ್​ನ ಡೆಹ್ರಾಡೂನ್​ನವರು ಎಂದು ಪ್ರಾಥಮಿಕ ಮಾಹಿತಿಯಲ್ಲಿ...

ರಾಜಕಾರಣಿಗಳ ಹಿತದೃಷ್ಟಿಗಾಗಿ ತಮ್ಮನ್ನಾ ರಾಯಭಾರಿ..?; ಬಿ, ವೈ ವಿಜಯೇಂದ್ರ

ವಿಜಯೇಂದ್ರ : KSDLಗೆ ಬಾಲಿವುಡ್​ ನಟಿ ತಮನ್ನಾ ಭಾಟಿಯಾರನ್ನು ರಾಯಭಾರಿಯಾಗಿ ನೇಮಕ ಮಾಡಿಕೊಂಡಿರುವ ಬಗ್ಗೆ ಮಾತನಾಡಿದ ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ " ತಮನ್ನಾ ಭಾಟಿಯಾರನ್ನು ರಾಯಭಾರಿಯಾಗಿ ಮಾಡಿದ್ದರ ಹಿಂದೆ ರಾಜ್ಯದ ಹಿತದೃಷ್ಟಿ ಇದೆಯಾ?...

ಅವೈಜ್ಞಾನಿಕವಾಗಿ ವಾಹನ ತಡೆದಿದ್ದಾರೆ; ಮಂಡ್ಯ ಘಟನೆ ತಲೆ ತಗ್ಗಿಸುವಂತದ್ದು; ಪರಮೇಶ್ವರ್​

ಮಂಡ್ಯ : ಟ್ರಾಫಿಕ್​ ಪೊಲೀಸರ ಯಡವಟ್ಟಿಗೆ 3 ವರ್ಷದ ಕಂದಮ್ಮ ಸಾವನ್ನಪ್ಪಿರುವ ಘಟನೆ ಬಗ್ಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ' ಪೊಲೀಸರು ಅವೈಜ್ಞಾನಿಕವಾಗಿ ವಾಹನ ತಡೆಯೋದು ಬೇಡ, ಮಂಡ್ಯದಲ್ಲಿ ನಡೆದ ಘಟನೆ...

ಕೋವಿಡ್​ ಹೆಚ್ಚಳ; 50 ವರ್ಷ ಮೇಲ್ಪಟ್ಟವರಿಗೆ​​ ಮಾಸ್ಕ್​ ಕಡ್ಡಾಯ, ಆರೋಗ್ಯ ಸಿಬ್ಬಂದಿ ರಜೆ ಕಟ್​

ಬೆಂಗಳೂರು: ರಾಜ್ಯದಲ್ಲಿ ಕೋವಿಡ್​ ಹೆಚ್ಚಳವಾದ ಹಿನ್ನಲೆ ರಾಜ್ಯ ಸರ್ಕಾರ ಅಲರ್ಟ್​ ಆಗಿದ್ದು. 50 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜ್ಯ ಆರೋಗ್ಯ ಇಲಾಖೆ ಮಾಸ್ಕ್​ ಕಡ್ಡಾಯಗೊಳಿಸಿದೆ. ಜೊತೆಗೆ ಪರಿಸ್ಥಿತಿ ತಿಳಿಯಾಗುವವರೆಗೂ ಆರೋಗ್ಯ ಇಲಾಖೆ...

ಕನ್ನಡ ಕಿರುತೆರೆಯ ಖ್ಯಾತ ನಟ ಶ್ರೀಧರ್​ ನಿಧನ

ಪಾರು ಧಾರಾವಾಹಿ ನಟ ಶ್ರೀಧರ್‌ ಅವರು ಮೇ 26ರಂದು ರಾತ್ರಿ 10ಗಂಟೆಗೆ ನಿಧನರಾಗಿದ್ದಾರೆ. ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್‌ ಅವರು ನಿಧನರಾಗಿದ್ದಾರೆ ಎಂದು ನಟಿ ಸಪ್ನಾ ದೀಕ್ಷಿತ್‌, ನಾಗೇಂದ್ರ ಶಾ ಅವರು ಸೋಶಿಯಲ್‌...
- Advertisment -
Google search engine

Most Read