ಹುಬ್ಬಳ್ಳಿ : ಪೊಲೀಸರಿಂದಲೇ ಭೀಕರ ಅಪಘಾತವಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು. ಜೀಪಿನಡಿ ಸಿಲುಕಿದ ಬೈಕ್ನ್ನು ಸುಮಾರ 3 ಕಿ.ಮೀ ಎಳೆದೊಯ್ಯಲಾಗಿದೆ ಎಂದು ಮಾಹಿತಿ ದೊರೆತಿದೆ.
ನಿಂತಿದ್ದ ಬೈಕ್ಗೆ ಪೊಲೀಸ್ ಜೀಪ್ ಡಿಕ್ಕಿಯಾಗಿದ್ದು. ಡಿಕ್ಕಿಯಾದ ನಂತರ ಬೈಕ್ನ್ನು...
ಮೈಸೂರು: ನವಜಾತ ಗಂಡು ಮಗುವನ್ನು ಚರಂಡಿಗೆ ಎಸೆದಿರುವ ಘಟನೆ ಮೈಸೂರಿನಲ್ಲಿ ನಡೆದಿದ್ದು. ರಾಕ್ಷಸಿ ತಾಯಿಯೊಬ್ಬಳು ಆಗ ತಾನೆ ಜನಿಸಿದ್ದ ಮಗುವನ್ನು ಚರಂಡಿಗೆ ಎಸೆದು ಹೋಗಿದ್ದಾಳೆ.
ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ರಾಜೇಗೌಡನಹುಂಡಿ ಗ್ರಾಮದಲ್ಲಿ ಈ...
ನವದೆಹಲಿ: ಓಯೋ ಹೋಟೆಲ್ ಬುಕ್ಕಿಂಗ್ ಕಂಪನಿ ಚೆಕ್ ಇನ್‌ಗೆ ಸಂಬಂಧಿಸಿದಂತೆ ಕೆಲವು ಹೊಸ ಮಾರ್ಪಾಡುಗಳನ್ನು ಮಾಡಿದ್ದು. ಇನ್ನು ಮುಂದೆ ಅವಿವಾಹಿತ ಜೋಡಿಗಳಿಗೆ ರೂಂ ನೀಡುವುದಿಲ್ಲ ಎಂದು ಘೋಷಣೆ ಮಾಡಿದೆ.
ದೇಶದ ಪ್ರಮುಖ ರೂಂ ಬುಕ್ಕಿಂಗ್...
ಬೆಂಗಳೂರು: ದೇಶದ ಮೊದಲ ಹೆಚ್.ಎಂ.ಪಿ ವೈರಸ್ ಬೆಂಗಳೂರಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು. 8 ತಿಂಗಳ ಕಂದಮ್ಮನ ದೇಹದಲ್ಲಿ ಈ ವೈರಸ್ ಪತ್ತೆಯಾಗಿದೆ. ಇದರ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಈ...
ಬೆಂಗಳೂರು : ಒಂದೆ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು. ಮಕ್ಕಳಿಗೆ ವಿಷ ನೀಡಿದ ದಂಪತಿಗಳು, ನಂತರ ತಾವೂ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ದೊರೆತಿದೆ.
ಮೃತರನ್ನು ಉತ್ತರ ಪ್ರದೇಶ ಮೂಲದವರು...
ಬೆಂಗಳೂರು: ನಾಯಿಯ ಮೇಲೆ ಯುವಕನೋರ್ವ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿದೆ. ಯುವಕ ಮನೋಜ್ ಕುಮಾರ್ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ.
ಮನೆಯೊಂದರ ಶೆಡ್‌ನಲ್ಲಿ ಕಟ್ಟಿ...
"ಟಾಕ್ಸಿಕ್" ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರದ ಬಗ್ಗೆ ಜನರಿಗೆ ಸಾಕಷ್ಟು ಕುತೂಹಲವಿದ್ದು, ಈ ಬಗ್ಗೆ ಯಶ್ ಜನ್ಮದಿನದಂದು ಅಪ್ಡೇಟ್ ಸಿಗುವ ಸಾಧ್ಯತೆ ದಟ್ಟವಾಗಿದೆ. ಇದೇ ಸಾಕ್ಷಿ ಎಂಬಂತೆ ಯಶ್ ಅವರು...
ಅನೇಕಲ್ : ಅಡುಗೆ ಅನಿಲವನ್ನು ತುಂಬಿಸಿದ್ದ ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಆಗಿ ಸಂಪೂರ್ಣ ಮನೆ ಛಿದ್ರವಾಗಿರುವ ಘಟನೆ ಅನೇಕಲ್ ತಾಲ್ಲೂಕಿನ ಕಿತ್ತಗಾನಹಳ್ಳಿ ಎಂಬಲ್ಲಿ ಸಂಭವಿಸಿದೆ. ಈ ಸ್ಪೋಟದಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
ಸಿಲಿಂಡರ್ ಸ್ಪೋಟದ ತೀವ್ರತೆಗೆ...
ರಾಮನಗರ : ನಗರದ ಕೆಪಿಟಿಸಿಎಲ್(KPTCL) ಪವರ್ ಕಾರ್ಪೊರೇಷನ್ ವಿದ್ಯುತ್ ಉತ್ಪಾದನ ಘಟಕದಲ್ಲಿ ಬಾಯ್ಲರ್ ಸ್ಪೋಟವಾಗಿ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮಾಹಿತಿ ದೊರೆತಿದೆ.
ಬಿಡದಿಯ ಭೈರಮಂಗಲ ಕ್ರಾಸ್ನಲ್ಲಿರೋ ವಿಧ್ಯುತ್ ಉತ್ಪಾದನ ಘಟಕದಲ್ಲಿ ಅವಘಡ...