ಬೆಂಗಳೂರು: ಒಂಟಿ ಮಹಿಳೆಯನ್ನು ಹತ್ಯೆಗೈದು ಕೋಟ್ಯಾಂತರ ಮೌಲ್ಯದ ಚಿನ್ನಾಭರಣದೊಂದಿಗೆ ಹಂತಕ ಎಸ್ಕೇಪ್ ಆದ ಘಟನೆ ಬೆಂಗಳೂರಿನ ಕಾಟನ್ ಪೇಟೆ ದರ್ಗಾ ರಸ್ತೆಯಲ್ಲಿ ನಡೆದಿದೆ. ಕೊಲೆಯಾದ ದುರ್ದೈವಿಯನ್ನು 40 ವರ್ಷದ ಲತಾ ಎಂದು ಗುರುತಿಸಲಾಗಿದೆ.
ಇನ್ನು ಕೊಲೆಯಾದ...
ಗುಜರಾತ್ : ಪ್ರಧಾನಿ ನರೇಂದ್ರ ಮೋದಿ ಗುಜರಾತ್ನಲ್ಲಿ ನಡೆಸಿದ ರೋಡ್ ಶೋನಲ್ಲಿ ಆಫ್ರಿಕಾದ ವಿದ್ಯಾರ್ಥಿಗಳು ಭಾಗಿಯಾಗಿದ್ದು. ಭಯೋತ್ಫಾದನೆಯನ್ನ ನಿರ್ಮೂಲನೆ ಮಾಡಿ ಎನ್ನುವ ಬ್ಯಾನರ್ಗಳನ್ನ ಹಿಡಿದು ಮೋದಿಯನ್ನ ಸ್ವಾಗತಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ತವರು ನೆಲೆ...
ದೆಹಲಿ: ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧಿಸಲ್ಪಟ್ಟ ಹರಿಯಾಣದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾಗೆ ಪಾಕಿಸ್ತಾನದ ಲಾಹೋರ್‌ನ ಅನಾರ್ಕಲಿ ಬಜಾರ್‌ನಲ್ಲಿ ಸುತ್ತಾಡುತ್ತಿದ್ದಾಗ, ಎಕೆ-47 ರೈಫಲ್‌ಗಳನ್ನು ಹೊಂದಿದ್ದ ಕನಿಷ್ಠ ಆರು ಜನರು ಅವರನ್ನು...
ಇಸ್ಲಾಮಾಬಾದ್: ಸದಾ ಒಂದಲ್ಲ ಒಂದು ಸುಳ್ಳು ಹೇಳುತ್ತಾ ಜಗತ್ತಿನ ಮುಂದೆ ಬೆತ್ತಲಾಗುವ ಪಾಕಿಸ್ತಾನ ಇದೀಗ ಮತ್ತೊಮ್ಮೆ ಜಗತ್ತಿನ ಮುಂದೆ ತನ್ನ ಮಾನವನ್ನು ತಾನೇ ಹರಾಜು ಹಾಕಿಕೊಂಡಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ತನ್ನ...
ಶಿವಮೊಗ್ಗ: ಸದನದ ಕಾರ್ಯಕಲಾಪಗಳಿಗೆ ಅಡ್ಡಿಮಾಡಿದ ಬಿಜೆಪಿ ಸದಸ್ಯರ ಅಮಾನತ್ತನ್ನು ವಾಪಸ್ಸು ತೆಗೆದುಕೊಂಡಿರುವ ನಿರ್ಧಾರ ಸದನದ ಪಾವಿತ್ರ್ಯತೆಯನ್ನು ನಾಶಗೊಳಿಸಿದ್ದು, ಇದು ಸಂವಿಧಾನ ವಿರೋಧಿಯಾಗಿರುವುದಲ್ಲದೆ ಕೆಟ್ಟ ಸಂಪ್ರದಾಯಕ್ಕೆ ನಾಂದಿಹಾಡಿದೆ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್...
ಕಲಬುರಗಿ : ವರದಕ್ಷಿಣೆ ಕಿರುಕುಳ ನೀಡಿ ಮತ್ತು ಪತ್ನಿಯ ಶೀಲ ಶಂಕಿಸಿ ಗಂಡನೇ ತನ್ನ ಹೆಂಡತಿಯು ಕೊಲೆಗೈದಿರುವ ಆರೋಪ ಕೇಳಿ ಬಂದಿದ್ದು. ಮೃತ ಮಹಿಳೆಯನ್ನು ಸುಧಾಭಾಯಿ ಎಂದು ಗುರುತಿಸಲಾಗಿದೆ.
ಇನ್ನೂ ಮೃತ ಸುಧಾಬಾಯಿ ಕಲಬುರಗಿ...
ಮಂಡ್ಯ: ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮೂರು ವರ್ಷದ ಕಂದಮ್ಮ ಕಣ್ಮುಚ್ಚಿರುವ ಘಟನೆ ಮಂಡ್ಯದಲ್ಲಿ ನಡೆದಿದ್ದು. ಘಟನೆಯಿಂದ ಆಕ್ರೋಶಿತರಾಗಿರುವ ಮಂಡ್ಯದ ಜನರ ನಡುರಸ್ತೆಯಲ್ಲಿ ಪೊಲೀಸರ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಬಾಲಕಿಯ...
ತಿರುನಂತಪುರಂ: ಕೇರಳದ ಕೊಚ್ಚಿಯ ಕರಾವಳಿಯಲ್ಲಿ ಮುಳುಗಿದ್ದ ಲೈಬೀರಿಯಾದ ಕಾರ್ಗೋ ಶಿಪ್‌ನಲ್ಲಿದ್ದ ಕೆಲವು ಕಂಟೇನರ್‌ಗಳು ಇಂದು( ಮೇ,26) ಬೆಳಗಿನ ಜಾವ ರಕ್ಕಸ ಅಲೆಗಳ ಅಬ್ಬರಕ್ಕೆ ದಡ ಸೇರಿವೆ. ದಡ ಸೇರಿರುವ ಕಂಟೈನರ್ಗಳನ್ನು ಮುಟ್ಟದಂತೆ ಕೇರಳ...
ಮಂಡ್ಯ : ಟ್ರಾಫಿಕ್ ಪೊಲೀಸರ ಯಡವಟ್ಟಿಗೆ 3 ವರ್ಷದ ಕಂದಮ್ಮ ಸಾವನ್ನಪ್ಪಿರುವ ಘಟನೆಗೆ ಮಂಡ್ಯ ಶಾಸಕ ರವಿ ಗಣಿಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದು. ಘಟನೆಗೆ ಕಾರಣವಾದ ಪೊಲೀಸರನ್ನು ಕೂಡಲೇ ಅಮಾನತು ಮಾಡಲು ಸೂಚಿಸಿದ್ದೇನೆ ಮತ್ತು...
ದೆಹಲಿ: ದೇಶದಲ್ಲಿ 1000ಕ್ಕೂ ಹೆಚ್ಚು ಸಕ್ರಿಯ ಕೋವಿಡ್ ಪ್ರಕರಣಗಳು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು. ಕೇರಳದಲ್ಲೇ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿವೆ.
ಕಳೆದ 2 ವರ್ಷಗಳಿಂದ ಮರೆಯಾಗಿದ್ದ ಕೋವಿಡ್ ಮಹಾಮಾರಿ...