ಬೆಂಗಳೂರು : ಮೆಟ್ರೋ ನಿಲ್ದಾಣದಲ್ಲಿ ಯುವತಿಯರ ಖಾಸಗಿ ಅಂಗಗಳ ಪೋಟೋ ಕ್ಲಿಕ್ಕಿಸುತ್ತಿದ್ದ ಕಿಡಿಗೇಡಿಯನ್ನು ಮೆಟ್ರೋ ಸೆಕ್ಯೂರಿಟಿ ಗಾರ್ಡ್ಗಳು ಬಂದಿಸಿದ್ದಾರೆ. ಮೆಟ್ರೋ ರೂಲ್ಸ್ ಸೆಕ್ಷನ್ 59ರಡಿಯಲ್ಲಿ ಆರೋಪಿಗೆ 5 ಸಾವಿರ ದಂಡ ವಿಧಿಸಲಾಗಿದೆ ಎಂದು...
ಬೀದರ್ : ಬಸವಕಲ್ಯಾಣ ತಾಲೂಕಿನ ಯರಬಾಗ್ ಕ್ರಾಸ್ ಬಳಿ ಡೆಡ್ಲಿ ಆಕ್ಸಿಡೆಂಟ್ ನಡೆದಿದ್ದು, ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ದೊರೆತಿದೆ. ಸ್ಥಳಕ್ಕೆ ಬಸವ ಕಲ್ಯಾಣ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಸವಕಲ್ಯಾಣ...
ನಾಳೆಯಿಂದ(ಜ.03) ಆರಂಭವಾಗಿಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕೊನೆಯ ಟೆಸ್ಟ್ ಪಂದ್ಯದಿಂದ ನಾಯಕ ರೋಹಿತ್ ಶರ್ಮರನ್ನು ಕೈಬಿಡಲಾಗಿದೆ ಎಂದು ಮಾಹಿತಿ ದೊರೆತಿದೆ. ಕಳೆದ ಮೂರು ಪಂದ್ಯಗಳಿಂದಲೂ ಕಳಪೆ ಫಾರ್ಮ್ನಲ್ಲಿರುವ ರೋಹಿತ್ ಶರ್ಮಗೆ ಕೊನೆಯ...
ಬೆಂಗಳೂರು: ಬಸ್ ಟಿಕೆಟ್ ಪ್ರಯಾಣ ದರವನ್ನು ಹೆಚ್ಚಳ ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ್ದು, ಶೇ.15ರಷ್ಟು ಹೆಚ್ಚಳ ಮಾಡಲು ಒಪ್ಪಿಗೆ ನೀಡಿದೆ. ಸದ್ಯದಲ್ಲೇ ಸರ್ಕಾರದ ಅಧಿಕೃತ ಘೋಷಣೆ ಮಾಡಲಿ ಆದೇಶವೊಂದೆ ಬಾಕಿ ಇದೆ...
ಚಾಮರಾಜನಗರ: ಬಂಡೀಪುರ ಸಫಾರಿಗೆ ತೆರಳಿದ್ದವರಿಗೆ ಭರ್ಜರಿ ಚಿರತೆ ಬೇಟೆ ಹಾಗೂ ಹೆಬ್ಬುಲಿ ದರ್ಶನವಾಗಿದ್ದು ಪ್ರವಾಸಿಗರು ಸಖತ್ ಥ್ರಿಲ್ ಆಗಿದ್ದಾರೆ.
ಜಿಂಕೆ ಹಿಂಡಿಗೆ ಕಣ್ಣಿಟ್ಟ ಚಿರತೆಯೊಂದು ಮೊದಲು ಜಿಂಕೆ ಮರಿ ಅಟ್ಟಾಡಿಸಿದೆ ಆದರೆ ಮಿಂಚಿನಂತೆ ಅದು...
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ರಾಜ್ಯದ ಸಂಪುಟ ಸಚಿವರು ಮತ್ತು ಕಾಂಗ್ರೆಸ್ ಶಾಸಕರಿಗೆ ತಮ್ಮ ಹೆಸರಿನಲ್ಲಿ ನೋಂದಾಯಿಸಲಾದ ಎಲ್ಲಾ ಐದು ವಿದ್ಯುತ್ ಮೀಟರ್‌ಗಳ ಮೇಲಿನ ಸಬ್ಸಿಡಿಯನ್ನು ಸ್ಥಗಿತಗೊಳಿಸಿದ್ದಾರೆ.
ಹಿಮಾಚಲ ಪ್ರದೇಶ...
ಕಲಬುರಗಿ: ಕೆಲದಿನಗಳ ಹಿಂದೆ ಹನಿಟ್ರ್ಯಾಪ್ ಕೆಸ್ ದೊಡ್ಡಮಟ್ಟದಲ್ಲಿ ಸದ್ದು ಮಾಡಿತ್ತು. ಆ ಹನಿಟ್ರ್ಯಾಪ್ ಪ್ರಕರಣದ ಕಿಲಾಡಿ ಹೆಣ್ಣು ಇದೀಗ ಕಾನ್ಸ್ಟೆಬಲ್‌ನೊಬ್ಬನನ್ನ ಹನಿಟ್ರ್ಯಾಪ್ ಬಲೆಗೆ ಕೆಡುವಿ ಆತನ ಲೈಫೆ ಬರ್ಬಾದ್ ಮಾಡಿದ್ದಾಳೆ.
ನಿಮಗೆ ಚೆನ್ನಾಗಿ ನೆನಪಿರಬಹುದು....
ಡಬಲ್ ಒಲಿಂಪಿಕ್ ಪದಕ ವಿಜೇತ ಮನು ಭಾಕರ್ ಮತ್ತು ವಿಶ್ವ ಚೆಸ್ ಚಾಂಪಿಯನ್ ಡಿ ಗುಕೇಶ್ ಸೇರಿದಂತೆ ಒಟ್ಟು 4 ಜನರಿಗೆ ಮೇಜರ್ ಧ್ಯಾನ್ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಕ್ರೀಡಾ ಇಲಾಖೆ ಘೋಷಿಸಿದೆ....
ಬೆಂಗಳೂರು: ರಾಜಧಾನಿಯ ಪ್ರಮುಖ ಸಾರಿಗೆಯಾಗಿರುವ ಮೆಟ್ರೋ ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿದ್ದು. ಹಳದಿ ಮೆಟ್ರೋ ಮಾರ್ಗದ ವಿಳಂಬದ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಮೆಟ್ರೊ ವಿಳಂಬದ ಬಗ್ಗೆ ತಮ್ಮ ಎಕ್ಷ್ ಖಾತೆಯಲ್ಲಿ ಬರೆದುಕೊಂಡಿರುವ...
ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿ ಢಾಕಾ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಹಿಂದೂ ಸನ್ಯಾಸಿ ಚಿನ್ಮಯ್ ಕೃಷ್ಣ ದಾಸ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಜಾಮೀನು ಕೋರಿ...