ಹಾಸನ : ಕೌಟುಂಬಿಕ ಕಲಹ ಹಿನ್ನಲೆ ಇಂಜಿನಿಯರ್ ಓರ್ವ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಮೃತನನ್ನು 35 ವರ್ಷದ ಪ್ರಮೋದ್ ಎಂದು ಗುರುತಿಸಲಾಗಿದೆ.
ಹಾಸನ ತಾಲ್ಲೂಕಿನ, ಇಂದಿರಾನಗರದಲ್ಲಿ ವಾಸವಾಗಿದ್ದ ಪ್ರಮೋದ್...
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಗೆ ನೂರಾರು ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. ನಿನ್ನೆ ಒಂದೇ ದಿನದಲ್ಲಿ ಕೆಎಸ್‌ಬಿಸಿಎಲ್‌ನಿಂದ ಬರೋಬ್ಬರಿ 308 ಕೋಟಿ ರೂ. ಮದ್ಯ ಮಾರಾಟವಾಗಿದೆ. ಡಿ.31 ರ...
ರಾಮನಗರ : ನಿಂತಿದ್ದ ಕ್ಯಾಂಟರ್ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ರಾಮನಗರದ ಕನಕಪುರದಲ್ಲಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ನಿರಂಜನ್ ಮತ್ತು ವಿಶ್ವನಾಥ್ ಎಂದು ಗುರುತಿಸಲಾಗಿದೆ.
ಹೊಸ ವರ್ಷದ ಸಂಭ್ರಮಾಚರಣೆಗೆ ಬಂದಿದ್ದ...
ರಾಮನಗರ: ಹೊಸ ವರ್ಷದಂದೆ ಭೀಕರ ರಸ್ತೆ ಅಪಘಾತವಾಗಿದ್ದು. ಟೀ ಕುಡಿಯಲು ಎಂದು ಹೋಗುವ ವೇಳೆ ಕಾರ್ ಪಲ್ಟಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿದ್ದು. ಐದು ಜನರಿಗೆ ಗಂಭೀರವಾಗಿ ಗಾಯವಾಗಿದೆ. ಗಾಯಗೊಂಡವರನ್ನು ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು...
ಬಿಜೆಪಿ ಸಂಸದ ತೇಜಸ್ವಿ ಸೂರ್ಯಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಹೌದು.. ಚೆನ್ನೈ ಮೂಲದ ಗಾಯಕಿ ಸಿವಶ್ರೀ ಜೊತೆ ಮುಂದಿನ ವರ್ಷ ಮಾರ್ಚ್ 4ರಂದು ತೇಜಸ್ವಿ ಸೂರ್ಯ ಹಸೆಮಣೆ ಏರಲಿದ್ದಾರೆ ಎಂದ ಸುದ್ದಿಗಳು...
ಬೆಂಗಳೂರು : ನಟ ದರ್ಶನ್ ಮತ್ತೆ ಸಿನಿ ಅಖಾಡಕ್ಕೆ ದುಮುಕಿದ್ದಾರೆ. 6 ತಿಂಗಳ ಸೆರೆಮನೆ ವಾಸವನ್ನು ಅನುಭವಿಸಿ ಹೊರಬಂದಿರುವ ದಾಸ ಇಂದಿನಿಂದ ತಮ್ಮ ಡೆವಿಲ್ ಸಿನಿಮಾದ ಡಬ್ಬಿಂಗ್ ಕೆಲಸವನ್ನು ಆರಂಭಿಸಿದ್ದಾರೆ ಎಂದು ತಿಳಿದು...