Thursday, November 20, 2025

Yearly Archives: 2025

ನಾನು ಶಿವಣ್ಣ, ದರ್ಶನ್ ಮತ್ತು ಧ್ರುವ ಬಗ್ಗೆ ಮಾತನಾಡಿಲ್ಲ; ಜೈಲಿನಿಂದ ಹೊರಬರುತ್ತಲೆ ಸ್ಪಷ್ಟನೆ ಕೊಟ್ಟ ಮನು

ಬೆಂಗಳೂರು: ಸಹ-ನಟಿ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ ನಟ ಮಡೆನೂರು ಮನು ಅವರನ್ನು ಬಂಧಿಸಲಾಗಿತ್ತು. ನ್ಯಾಯಾಂಗ ಬಂಧನದಲ್ಲಿ ಇದ್ದ ಮನು ಅವರಿಗೆ ಈಗ ಜಾಮೀನು ದೊರಕಿದ್ದು, ಜೈಲಿನಿಂದ ಹೊರ ಬಂದಿದ್ದಾರೆ. ಜೈಲಿನಿಂದ ಹೊರಬಂದ...

ಮಗನ ಸಮಾಧಿ ಬಳಿ ತಂದೆ ಮೂಕರೋಧನೆ; ಮೃತ ಪೂರ್ಣಚಂದ್ರ ಮನೆಯಲ್ಲಿ ಕರಗದ ಶೋಕ

ಮಂಡ್ಯ: ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 11 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ ಮಂಡ್ಯದ ಪೂರ್ಣಚಂದ್ರ ಕೂಡ ಒಬ್ಬರು. ಎದೆ ಎತ್ತರಕ್ಕೆ ಬೆಳೆದ ಮಗನನ್ನು ಕಳೆದಕೊಂಡ ಪೋಷಕರ ಗೋಳು ಹೇಳತೀರದಾಗಿದ್ದು. ಮಗನ ಸಮಾಧಿ...

ಸಿದ್ದರಾಮಯ್ಯ ಒಬ್ಬ ಹೇಡಿ, ಅಸಹಾಯಕ ಮುಖ್ಯಮಂತ್ರಿ; ಭಾಸ್ಕರ್​ ರಾವ್​ ಆಕ್ರೋಶ

ಮೈಸೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ಮಾತನಾಡಿದ ಮಾಜಿ ಐಪಿಎಸ್​ ಅಧಿಕಾರಿ ಭಾಸ್ಕರ್​ ರಾವ್​ ಸಿಎಂ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು. 'ಸಿದ್ದರಾಮಯ್ಯ ಒಬ್ಬ ಹೇಡಿ, ಅಸಹಾಯಕ ಮುಖ್ಯಮಂತ್ರಿ ಎಂದು...

ಬಕ್ರೀದ್​ ಸಂಭ್ರಮ; 5 ಲಕ್ಷ ಮೊತ್ತಕ್ಕೆ ಮೇಕೆ ಮಾರಾಟ ಮಾಡಿದ ರೈತ ಫುಲ್​ ಖುಷ್​

ಚಿಕ್ಕೋಡಿ: ರಾಜ್ಯದಲ್ಲಿ ಬಕ್ರೀದ್​ ಸಂಭ್ರಮ ಮನೆ ಮಾಡಿದ್ದು. ಎಲ್ಲಡೆ ಕುರಿಗಳ ಮಾರಾಟ ಜೋರಾಗಿದೆ. ಸಾಮಾನ್ಯವಾಗಿ ಬಕ್ರೀದ್ ಸಮಯದಲ್ಲಿ ಐದರಿಂದ ಐವತ್ತು ಸಾವಿರ ರೂಪಾಯಿವರೆಗೆ ಮೇಕೆ ಮಾರಾಟ ಆಗುವದು ಸಾಮಾನ್ಯ. ಆದರೆ ಇಲ್ಲೇರೆಡು ಮೇಕೆಗಳು...

ಸನ್ಮಾನದ ಅವಶ್ಯಕತೆ ಇತ್ತ, 50 ರೂಪಾಯಿ ಪೇಟ ಹಾಕಿ, ಅವಮಾನ ಮಾಡಿ ಕಳ್ಸಿದ್ದೀರಾ: HD ಕುಮಾರಸ್ವಾಮಿ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತೊಮ್ಮೆ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದು. ಸರ್ಕಾರ ಸನ್ಮಾನ ಮಾಡೋ ಅಗತ್ಯತೆ ಏನಿತ್ತು ಎಂದು ಪ್ರಶ್ನಿಸಿದ್ದಾರೆ. ಜೊತೆಗೆ...

ಮಗನನ್ನು ಕಳೆದುಕೊಂಡ ಭೂಮಿಕ್​ ತಂದೆ ಆಕ್ರಂದನ; ಸಮಾಧಿ ಮೇಲೆ ಬಿದ್ದು ಗೋಳಾಟ

ಹಾಸನ: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಯುವಕ-ಯುವತಿಯರು ಸಾವೀಗಿಡಾಗಿದ್ದು. ಮೃತರ ಕುಟುಂಬದ ಗೋಳು ಹೇಳತೀರಾದಾಗಿದೆ. ಮಕ್ಕಳನ್ನ ನೆನೆದು ಹೆತ್ತವರು ಕಣ್ಣಿರಿಡುತ್ತಿದ್ದು. ಹಾಸನದ ಭೂಮಿಕ್​ ತಂದೆ ಮಗನ ಸಮಾಧಿ...

ಭೀಕರ ಕಾಲ್ತುಳಿತ ಪ್ರಕರಣ; ಕೆಎಸ್​ಸಿಎ ಕಾರ್ಯದರ್ಶಿ, ಖಜಾಂಜಿ ರಾಜೀನಾಮೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಭೀಕರ ಕಾಲ್ತುಳಿತಕ್ಕೆ ನೈತಿಕ ಹೊಣೆಯುತ್ತು ಕರ್ನಾಟಕ ರಾಜ್ಯ ಕ್ರಿಕೆಟ್​ ಅಸೋಸಿಯೇಶನ್​ನ ಇಬ್ಬರು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.ಕೆಎಸ್​ಸಿಎ ಕಾರ್ಯದರ್ಶಿ ಮತ್ತು ಖಜಾಂಜಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ....

ಅನೈತಿಕ ಸಂಬಂಧಕ್ಕೆ ಅಡ್ಡಿ; ವಿಷ ಹಾಕಿ ಕುಟುಂಬವನ್ನೇ ಮುಗಿಸಲು ಪ್ಲಾನ್​ ರೂಪಿಸಿದ ಖತರ್ನಾಕ್​ ಪತ್ನಿ

ಹಾಸನ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡ ಮತ್ತು ಆತನ ಕುಟುಂಬವನ್ನ ಮುಗಿಸಲು ಪತ್ನಿಯೊಬ್ಬಳು ಖತರ್ನಾಕ್​​ ಪ್ಲಾನ್​ ರೂಪಿಸಿದ್ದು. ಇಡೀ ಕುಟುಂಬಕ್ಕೆ ವಿಷದ ಪಾತ್ರೆ ಹಾಕಿ, ಇದೀಗ ಸಿಕ್ಕಿಬಿದ್ದಿದ್ದಾಳೆ. ಘಟನೆ ಸಂಬಂಧ ಪೊಲೀಸರು ಆರೋಪಿ...

ಪ್ರಿಯಕರನೊಂದಿಗೆ ಪತ್ನಿ ಚಕ್ಕಂದ; ಕೊ*ಲೆ ಮಾಡಿ ರುಂಡದೊಂದಿಗೆ ಪೊಲೀಸ್​ ಠಾಣೆಗೆ ಬಂದ ಪತಿ

ಬೆಂಗಳೂರು: ಪ್ರಿಯಕರನೊಂದಿಗೆ ಚಕ್ಕಂದವಾಡುತ್ತಾ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಪತ್ನಿಯ ಕೊಲೆ ಮಾಡಿ, ಆಕೆಯ ರುಂಡದೊಂದಿಗೆ ಪತಿಯೊಬ್ಬ ಪೊಲೀಸ್​ ಠಾಣೆಗೆ ಬಂದು ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು. ಮೃತ ದುರ್ದೈವಿಯನ್ನು 26 ವರ್ಷದ ಮಾನಸ ಎಂದು...

ಇಂಟಲಿಜೆನ್ಸ್​ ಫೇಲ್​ ಆಗಿದೆ, ಸನ್ಮಾನ ಮಾಡೋ ಅವಶ್ಯಕತೆ ಇರ್ಲಿಲ್ಲ; ರಾಮಲಿಂಗ ರೆಡ್ಡಿ

ಬೆಳಗಾವಿ : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ ಪ್ರಕರಣದ ಬಗ್ಗೆ ಮಾತನಾಡಿದ ಸಚಿವ ರಾಮಲಿಂಗ ರೆಡ್ಡಿ "ಇಂಟಲಿಜೆನ್ಸ್​ ಫೇಲ್​ ಆಗಿದೆ, ಆರ್​ಸಿಬಿ ಕಪ್​ ಗೆದ್ದಿದೆ ಅಂತ ವಿಧಾನ...
- Advertisment -
Google search engine

Most Read