Friday, November 21, 2025

Yearly Archives: 2025

ಕೋವಿಡ್​ ಹೆಚ್ಚಳ: ಜನರ ಅಹವಾಲು ಸ್ವೀಕರಿಸಲು ಮಾಸ್ಕ್​ ಧರಿಸಿ ಬಂದ CM

ಮೈಸೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾದ ಹಿನ್ನಲೆ ಸಿಎಂ ಸಿದ್ದರಾಮಯ್ಯ ಮಾಸ್ಕ್​ ಧರಿಸಿ ಜನರ ಅಹವಾಲು ಸ್ವೀಕರಿಸಿದ್ದು. ಮುನ್ನೆಚ್ಚರಿಕ ಕ್ರಮವಾಗಿ ಸಿಎಂ ಸಿದ್ದರಾಮಯ್ಯ ಮಾಸ್ಕ್​ ಧರಿಸಿ ಜನತಾ ದರ್ಶನದಲ್ಲಿ ಹಾಜರಾಗಿದ್ದಾರೆ. ಸಿಂಗಾಪುರ,...

ರಾಜ್ಯದಲ್ಲಿ ಕೋವಿಡ್​ ಸ್ಪೋಟ; ಕೋವಿಡ್​ ಟೆಸ್ಟ್​ ಆರಂಭಿಸಲು ರಾಜ್ಯ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕಳೆದ ಎರಡು ವರ್ಷಗಳ ಹಿಂದೆ ಪ್ರಪಂಚವನ್ನ ಅಕ್ಷರಶಃ ಅಲ್ಲಾಡಿಸಿದ್ದ ಕೋವಿಡ್​ ಮತ್ತೆ ಕಾಡಲು ಶುರು ಮಾಡಿದೆ. ಕೊರೊನಾ ವೈರಸ್​​ನ ಹೊಸ ತಳಿ JN.1 ಆತಂಕ ಹುಟ್ಟಿಸುತ್ತಿದ್ದು. ರಾಜ್ಯ ಸರ್ಕಾರವೂ ನಾಳೆಯಿಂದ ಕೋವಿಡ್​...

ಮನೆಗೆ ಬಿಡುವುದಾಗಿ ಹೇಳಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಕಾಮುಕ ಸ್ವಾಮೀಜಿ ಅಂದರ್​

ಚಿಕ್ಕೋಡಿ : ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಸ್ವಾಮೀಜಿಯೊಬ್ಬನನ್ನು ಪೊಲೀಸರು ಬಂದಿಸಿದ್ದು. ಬಂದಿತ ಕಾಮುಕ ಸ್ವಾಮೀಜಿಯನ್ನ ಲೋಕೇಶ್ವರ ಸ್ವಾಮೀಜಿ ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಕಳಿ...

KKRTC ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ; 18ಕ್ಕೂ ಹೆಚ್ಚು ಜನರಿಗೆ ಗಾಯ

ರಾಯಚೂರು : KKRTC ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು. ಅಪಘಾತದಲ್ಲಿ 18ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ನಗರದ PWD ಕ್ಯಾಂಪ್ ಬಳಿ ಅಪಘಾತ ಸಂಭವಿಸಿದ್ದು.ರಾಯಚೂರಿನಿಂದ ಸಿಂಧನೂರಿಗೆ...

ಬೆಳಗಾವಿ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ..!

ಬೆಳಗಾವಿ : ಮಹಾರಾಷ್ಟ್ರದಲ್ಲಿ ಬೆಳಗಾವಿ ಮೂಲದ ವೈದ್ಯಕೀಯ ವಿದ್ಯಾರ್ಥಿ ಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ರೇಪ್ ನಡೆದಿದ್ದು. ಘಟನೆ ಸಂಬಂಧ ಸಾಂಗ್ಲಿಯ ವಿಶ್ರಾಂಬಾಗ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ...

ಹಿಂದುಗಳು ತಾಯ್ನಾಡಿನಲ್ಲಿ ಬದುಕಲು, ಕಾಂಗ್ರೆಸ್​ ಸಾಯಬೇಕು: ಬಿಜೆಪಿ ನಾಯಕ ಅಮಿತ್ ಮಾಳವೀಯ

ದೆಹಲಿ: ರಾಮನಗರ ಜಿಲ್ಲೆ ಹೆಸರು‌ ಬದಲಾವಣೆ ವಿಚಾರವಾಗಿ ಬಿಜೆಪಿಯ ಐಟಿ ಸೆಲ್​ ಮುಖ್ಯಸ್ಥ ಅಮಿತ್​ ಮಾಳವೀಯ ಟ್ವಿಟ್​ ಮಾಡಿ ಆಕ್ರೋಶ ಹೊರಹಾಕಿದ್ದು. ಹಿಂದೂಗಳು ತಮ್ಮ ತಾಯಿ ನಾಡಿನಲ್ಲಿ ಜೀವಿಸಬೇಕು ಅಂದರೆ ಕಾಂಗ್ರೆಸ್​ ಸಾಯಬೇಕು...

ಆನೆಗಳು ಕಣ್ಣೀರಿಟ್ಟುಕೊಂಡು ಹೋಗಿವೆ, ಅವುಗಳನ್ನ ವಾಪಾಸ್​ ಕರೆಸಿಕೊಳ್ಳಬೇಕು: ವಾಟಾಳ್​ ನಾಗರಾಜ್​

ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರುನಾಮಕರಣ ಮಾಡಿದಕ್ಕೆ ಸಾಮಾಜಿಕ ಹೋರಾಟಗಾರ ವಾಟಾಳ್​ ನಾಗರಾಜ್ ರಾಮನಗರದಲ್ಲಿ ಪ್ರತಿಭಟನೆ​ ನಡೆಸಿದ್ದು. ಈ ವೇಳೆ ರಾಜ್ಯದ ಆನೆಗಳನ್ನು ಆಂಧ್ರಕ್ಕೆ ನೀಡಿರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಆನೆಗಳನ್ನು ವಾಪಾಸ್​...

ಹಾವು ಕಚ್ಚಿದರು, ವಿಚಲಿತನಾಗದೆ ಹಾವನ್ನು ಹಿಡಿದುಕೊಂಡು ಆಸ್ಪತ್ರೆಗೆ ಬಂದ ಭೂಪ: ವೈದ್ಯರು ಶಾಕ್​

ಬಾಗಲಕೋಟೆ: ಕೆಲಸ ವೇಳೆ ಕಾರ್ಮಿಕನೊಬ್ಬನ ಕಾಲಿಗೆ ಹಾವು ಕಚ್ಚಿದ್ದು. ಹಾವಿನಿಂದ ಕಡಿತಕೊಳಗಾದ ಯುವಕ ಸ್ವಲ್ಪವೂ ವಿಚಲಿತನಾಗದೆ, ಹಾವನ್ನು ಹಿಡಿದುಕೊಂಡು ಆಸ್ಪತ್ರೆಗೆ ಬಂದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಈ ರೀತಿ ಆಸ್ಪತ್ರೆಗೆ ಬಂದ ಯುವಕನನ್ನು...

ಗ್ಯಾಂಗ್​ರೇಪ್​ ಪ್ರಕರಣ: ಜೈಲಿನಿಂದ ಹೊರಬಂದು ರೋಡ್ ಶೋ ನಡೆಸಿದ್ದ ಆರೋಪಿಗಳು ಮರಳಿ ಜೈಲಿಗೆ

ಹಾವೇರಿ: ಹಾನ್​ಗಲ್ ಗ್ಯಾಂಗ್​ರೇಪ್ ಪ್ರಕರಣದಲ್ಲಿ ಜಾಮೀನು ಪಡೆದು ಹೊರ ಬಂದಿದ್ದ ಆರೋಪಿಗಳು, ಇದೀಗ ಮತ್ತೆ ಜೈಲು ಪಾಲಾಗಿದ್ದಾರೆ. ಬಿಎನ್​ಎಸ್​ನ ವಿವಿಧ ಸೆಕ್ಷನ್​ಗಳ ಅಡಿ ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿಗಳನ್ನು 5 ದಿನಗಳ ಕಾಲ ಪೊಲೀಸ್...

ವೃದ್ದನ ಹೊಟ್ಟೆಯಲ್ಲಿತ್ತು 8000 ಕಲ್ಲುಗಳು: 1 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಜೀವ ಉಳಿಸಿದ ವೈದ್ಯರು

ದೆಹಲಿ: ಗುರುಗ್ರಾಮ ಖಾಸಗಿ ಆಸ್ಪತ್ರೆಯ ವೈದ್ಯರು 70 ವರ್ಷದ ವೃದ್ದ ವ್ಯಕ್ತಿಯೊಬ್ಬರ ಹೊಟ್ಟೆಯಿಂದ 8 ಸಾವಿರಕ್ಕೂ ಹೆಚ್ಚು ಕಲ್ಲುಗಳು ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದಿದ್ದಾರೆ. ಇದು ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ವದ ಸಾಧನೆಯಾಗಿದೆ. ಭಾರತದಲ್ಲಿ ಇಲ್ಲಿಯವರೆಗು...
- Advertisment -
Google search engine

Most Read