Friday, November 21, 2025

Yearly Archives: 2025

ಹೆಂಡತಿ ಜೊತೆ ಜಗಳ: ಮದುವೆ ಮಾಡಿಸಿದ ಬ್ರೋಕರನ್ನೇ ಕೊಲೆ ಮಾಡಿದ ಗಂಡ

ಮಂಗಳೂರು: ಹೆಂಡತಿ ಜೊತೆ ಜಗಳ ಮಾಡಿಕೊಂಡ ಗಂಡನೊಬ್ಬ ಮದುವೆ ಮಾಡಿಸಿದ ಬ್ರೋಕರ್​ ತಲೆ ಕಡಿದು ಕೊಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು. ಕೊಲೆಯಾದ ದುರ್ದೈವಿಯನ್ನು ಸುಲೇಮಾನ್​ ಎಂದು ಗುರುತಿಸಲಾಗಿದೆ. ಮಂಗಳೂರು ಹೊರವಲಯದ ವಳಚ್ಚಿಲ್​ನಲ್ಲಿ ಘಟನೆ ನಡೆದಿದ್ದು....

ಕೋವಿಡ್​ ಹೆಚ್ಚಳ, ಮಾಸ್ಕ್​ ಕಡ್ಡಾಯಗೊಳಿಸಿದ ಆಂದ್ರ ಸರ್ಕಾರ: ರಾಜ್ಯದಲ್ಲೂ ಹೆಚ್ಚುತ್ತಿದೆ ಮಹಾಮಾರಿ

ದೆಹಲಿ: ಹಾಂಕಾಂಗ್​, ಸಿಂಗಾಪುರ್​ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್​ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಿರುವ ಬೆನ್ನಲ್ಲೆ. ದೇಶದಲ್ಲೂ ಕೋವಿಡ್​ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ನಡುವೆ ಆಂದ್ರಪ್ರದೇಶ ಸರ್ಕಾರ ಮಾಸ್ಕ ಧರಿಸುವುದನ್ನು ಕಡ್ಡಾಯಗೊಳಿಸಿ...

ಗುದದ್ವಾರದ ನೋವಿಗೆ ಚಿಕಿತ್ಸೆ ಪಡೆಯಲು ಪಶು ಆಸ್ಪತ್ರೆಗೆ ಬಂದ ಕಪಿರಾಯ: ವಿಡಿಯೋ ವೈರಲ್​

ಬಾಗಲಕೋಟೆ: ಮಂಗನಿಂದ ಮಾನವ ಎಂಬ ಮಾತು ಎಷ್ಟು ಸತ್ಯ ಎಂಬುದಕ್ಕೆ ಈ ಸ್ಟೋರಿ ಸಾಕ್ಷಿಯಾಗಿದೆ. ಮನುಷ್ಯರಷ್ಟೇ ಬುದ್ದಿಶಾಲಿಯಾಗಿರುವ ಮಂಗಗಳು ಮಾತನಾಡಲು ಬರುವುದಿಲ್ಲ ಎಂಬುದನ್ನು ಬಿಟ್ಟರೆ ಅವುಗಳು ಮನಷ್ಯನಂತೆ ಯೋಚಿಸುವ ಮತ್ತು ಕೆಲಸ ಮಾಡುವ...

ಲೋಕ ಕಲ್ಯಾಣಾರ್ಥವಾಗಿ ಶ್ರೀ ಮಠದಲ್ಲಿ ಶ್ರೀ ಶನೇಶ್ವರಸ್ವಾಮಿ ಮಹಾಯಾಗ

ಶ್ರೀ ಶನೇಶ್ವರ ಸ್ವಾಮಿಯವರ ವರ್ಧಂತಿಯ ಅಂಗವಾಗಿ ಶ್ರೀ ಮಠದಲ್ಲಿ ಲೋಕ ಕಲ್ಯಾಣಕ್ಕಾಗಿ ಮಹಾಯಾಗವನ್ನು ಹಮ್ಮಿಕೊಂಡಿದ್ದು. ಈ ಮಹಾಯಾಗದಲ್ಲಿ ಸಮಸ್ತ ಭಕ್ತರು ಭಾಗವಹಿಸಿ ದೈವ ಕೃಪೆಗೆ ಪಾತ್ರರಾಗಬೇಕೆಂದು ವಿನಂತಿ.  

Z+ ಭದ್ರತೆಯೊಂದಿಗೆ ರಸ್ತೆ ದಾಟಿದ ಬಾಲಕಿ: ಶ್ವಾನಗಳ ಹೃದಯಸ್ಪರ್ಷಿ ವಿಡಿಯೋ ವೈರಲ್

ನೀವು ನಾಯಿ ಪ್ರಿಯರಾಗಿರಲಿ ಅಥವಾ ಇಲ್ಲದಿರಲಿ, ನಾಯಿಗಳಿಗೂ ಮನುಷ್ಯರಂತೆ ಭಾವನೆಗಳಿವೆ ಎಂದು ನೀವು ಖಂಡಿತ ಒಪ್ಪುತ್ತೀರಿ. ಯಾರಾದರೂ ಅವುಗಳನ್ನು ಸ್ವಲ್ಪ ಸಮಯದವರೆಗೆ ಪ್ರೀತಿಯಿಂದ ನಡೆಸಿಕೊಂಡರ ಸಾಕು, ಅವುಗಳು ತಮ್ಮ ಜೀವನದುದ್ದಕ್ಕೂ ಅವರನ್ನು ಮರೆಯುವುದಿಲ್ಲ....

Viral Video: ಸೆಕೆ ತಾಳಲಾರದೆ ಎಟಿಎಂ ಎಸಿಯಲ್ಲಿ ವಾಸ್ತವ್ಯ ಹೂಡಿದ ಕುಟುಂಬ

ಉತ್ತರ ಪ್ರದೇಶ: ಬಿಸಿಲಿನ ತಾಪಕ್ಕೆ ಬೇಸತ್ತ ಕುಟುಂಬವೊಂದು ಎಟಿಎಂನಲ್ಲಿ ಆಶ್ರಯ ಪಡೆದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು. ಸೆಖೆ ತಾಳಲಾಗದೆ ಈ ಕುಟುಂಬ ಎಟಿಎಂನಲ್ಲಿರುವ ಎಸಿಯ ಆಶ್ರಯ ಪಡೆದಿದೆ. ಸಾಮಾನ್ಯವಾಗಿ ಭಾರೀ ಮಳೆ,...

ಕೊಲೆ ಮಾಡಿ, ಶವವನ್ನು ಮೊಸಳೆಗೆ ಎಸೆಯುತ್ತಿದ್ದ ಸೀರಿಯಲ್​ ಕಿಲ್ಲರ್​ ಬಂಧನ..!

ನವದೆಹಲಿ: ಸಾಲು ಸಾಲು ಕೊಲೆಗಳನ್ನು ಮಾಡಿ, ಅವರ ದೇಹಗಳನ್ನ ತುಂಡು ತುಂಡಾಗಿ ಕತ್ತರಿಸಿ ಮೊಸಳೆಗೆ ಆಹಾರವಾಗಿ ಎಸೆಯುತ್ತಿದ್ದ ಖರ್ತನಾಕ್​ ವೈದ್ಯನನ್ನು ದೆಹಲಿ ಪೊಲೀಸರು ಬಂಧಿಸಿದ್ದು. ಬಂಧಿತ ಆರೋಪಿಯನ್ನು ದೇವೇಂದ್ರ ಶರ್ಮಾ ಎಂದು ಗುರುತಿಸಲಾಗಿದೆ. ಬಿಎಎಂಎಸ್...

ಪರಂ ವಿರುದ್ದ ಕ್ರಮ ತೆಗೆದುಕೊಳ್ಳಲು ಕಾಂಗ್ರೆಸಿಗರೆ ಪತ್ರ ಬರೆದಿದ್ದಾರೆ: ಹೊಸ ಬಾಂಬ್​ ಸಿಡಿಸಿದ ಜೋಶಿ

ಗದಗ : ಗೃಹ ಸಚಿವ ಪರಮೇಶ್ವರ ಶಿಕ್ಷಣ ಸಂಸ್ಥೆಯ ಮೇಲೆ ED ದಾಳಿ ಪ್ರಕರಣದ ಕುರಿತು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೊಸ ಬಾಂಬ್​ ಸಿಡಿಸಿದ್ದಾರೆ, 'ಪರಮೇಶ್ವರ್​ ಮೇಲೆ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್​...

ರಾಮನಗರ ಹೆಸರು ಬದಲಾವಣೆಗೆ ಕ್ಯಾಬಿನೆಟ್ ಒಪ್ಪಿಗೆ: ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ

ರಾಮನಗರ : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್​ ಸಭೆಯಲ್ಲಿ ಐತಿಹಾಸಿಕ ನಿರ್ಣಯವನ್ನು ಕೈಗೊಂಡಿದ್ದು. ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲಾಗಿದೆ. ಸಚಿವ ಸಂಪುಟ ಸಭೆ ಮುಗಿದ ನಂತರ ಮಾಧ್ಯಮ...

‘ಮೊದಲು ಇಲ್ಲಿಂದ ಎದ್ದು ಹೊರಹೋಗು’: ವರದಿಗಾರನ ಮೇಲೆ ಟ್ರಂಪ್​ ಗರಂ

ವಾಷಿಂಗ್​ಟನ್​ : ಅಮೇರಿಕಾದ ಓವಲ್​ನಲ್ಲಿನ ಕಛೇರಿಯಲ್ಲಿ ದಕ್ಷಿಣ ಆಫ್ರೀಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ ಜೊತೆ ಜಂಟಿ ಸುದ್ದಿಗೋಷ್ಟಿ ನಡೆಸಿದ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಪ್ರಶ್ನೆ ಕೇಳಿದ ವರದಿಗಾರನ ಮೇಲೆ ಸಿಡಿಮಿಡಿಗೊಂಡಿದ್ದು. 'ನೀನೊಬ್ಬ...
- Advertisment -
Google search engine

Most Read