Thursday, November 20, 2025

Yearly Archives: 2025

ಅಂತರ್​ ರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಪಿಯೂಷ್​ ಚಾವ್ಲಾ

ಭಾರತ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ ಕ್ರಿಕೆಟ್​ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಪಿಯೂಷ್​ ಚಾವ್ಲ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು. ಎಲ್ಲಾ ಮಾದರಿಯ...

ರಾಮ ಮಂದಿರಕ್ಕೆ ಚಿನ್ನದ ಕಿರೀಟಗಳು ಸೇರಿದಂತೆ ಕೋಟ್ಯಾಂತರ ಮೌಲ್ಯದ ಆಭರಣ ದಾನ ನೀಡಿದ ಉದ್ಯಮಿ

ಗುಜರಾತ್‌ನ ಸೂರತ್​ ಮೂಲದ ವಜ್ರ ವ್ಯಾಪಾರಿಯೊಬ್ಬರು ಅಯೋಧ್ಯೆಯಲ್ಲಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ 11 ಕಿರೀಟಗಳು ಮತ್ತು ಚಿನ್ನದ ಬಿಲ್ಲು ಮತ್ತು ಬಾಣ ಸೇರಿದಂತೆ ಹಲವಾರು ಆಭರಣಗಳನ್ನು ದಾನ ಮಾಡಿದ್ದಾರೆ....

ಭೀಕರ ರಸ್ತೆ ಅಪಘಾತ; ಖ್ಯಾತ ನಟ ಶೈನ್​ ಚಾಕೋಗೆ ಗಂಭೀರ ಗಾಯ, ತಂದೆ ನಿಧನ

ಖ್ಯಾತ ಬಹುಭಾಷ ನಟ ಶೈನ್​ ಟಾಮ್​ ಚಾಕೋ ಪ್ರಾಯಣಿಸುತ್ತಿದ್ದ ಕಾರು ಅಪಘಾತವಾಗಿದ್ದು. ದುರ್ಘಟನೆಯಲ್ಲಿ ನಟನ ಶೈನ್​ ಚಾಕೋ ಅವರ ತಂದೆ ಸಿ.ಪಿ ಚಾಕೋ ನಿಧನರಾಗಿದ್ದಾರೆ. ಇನ್ನು ನಟ ಮತ್ತು ಅವರ ತಾಯಿ ಗಂಭೀರವಾಗಿ...

KSCA ಸಿಬ್ಬಂದಿಗಳಿಗೆ ಬಿಗ್​ ರಿಲೀಫ್​; ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್​

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ 11 ಮಂದಿ ಬಲಿಯಾದ ಪ್ರಕರಣದಲ್ಲಿ ಕೆಎಸ್‌ಸಿಎ ಹೈಕೋರ್ಟ್​ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಮುಂದಿನ ವಿಚಾರಣೆಯನ್ನು ಜೂನ್​ 16ಕ್ಕೆ ಮುಂದೂಡಲಾಗಿದೆ. ವಿಜಯೋತ್ಸವ ಕಾರ್ಯಕ್ರಮ ಆಯೋಜನೆಯಲ್ಲಿ ನಿರ್ಲಕ್ಷ ವಹಿಸಿದ...

ಒತ್ತಡ ಹೇರಿ ಕಾರ್ಯಕ್ರಮ ಆಯೋಜನೆ; ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದ್​ ರಾಜು ತಲೆದಂಡ

ಬೆಂಗಳೂರು: ಕಾಲ್ತುಳಿತ ಪ್ರಕರಣ ಸಂಬಂಧ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಎಲ್​ಸಿ ಗೋವಿಂದ್​ ರಾಜುರನ್ನು ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಕೈಬಿಡಲಾಗಿದ್ದು. ವಿಧಾನಸೌದ ಮುಂಭಾಗ ತರಾತುರಿಯಲ್ಲಿ ಕಾರ್ಯಕ್ರಮ ಮಾಡುವುದರಿಂದ ಹಿಂದೆ ಗೋವಿಂದ್​ರಾಜು ಪಾತ್ರವಿತ್ತು ಎಂದು ತಿಳಿದು...

ಪೊಲೀಸ್ ಅಧಿಕಾರಿಗಳ ತಲೆದಂಡ; ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್​ ನಿಂಬಾಳ್ಕರ್​ ಎತ್ತಂಗಡಿ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಮತ್ತೊಬ್ಬ ಅಧಿಕಾರಿಯನ್ನ ರಾಜ್ಯ ಸರ್ಕಾರ ಎತ್ತಂಗಡಿ ಮಾಡಿ ಆದೇಶ ಹೊರಡಿಸಿದ್ದು. ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್​ ನಿಂಬಾಳ್ಕರ್​ ಅವರನ್ನು ಎತ್ತಂಗಡಿ ಮಾಡಲಾಗಿದೆ. ಇದನ್ನೂ...

ಪೊಲೀಸ್​ ಕಮಿಷನರ್​ ದಯಾನಂದ ಅಮಾನತು; ಸರ್ಕಾರದ ವಿರುದ್ದ ಹೆಡ್ ಕಾನ್‌ಸ್ಟೇಬಲ್‌ ಪ್ರತಿಭಟನೆ

ಮಂಡ್ಯ: ಪೊಲೀಸ್​ ಕಮಿಷನರ್ ಸೇರಿದಂತೆ ಐವರು ಪೊಲೀಸ್​ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿದ್ದು. ಇದನ್ನು ಖಂಡಿಸಿ ಹೆಡ್​ ಕಾನ್ಸ್ಟೇಬಲ್​ ಒಬ್ಬರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ್ದಾರೆ. ಹೆಡ್‌ ಕಾನ್ಸ್‌ಟೇಬಲ್‌ ನರಸಿಂಹರಾಜು ಎಂಬುವವರು...

‘ಟ್ರಂಪ್​ ಚುನಾವಣೆ ಗೆದ್ದಿದ್ದೇ ನನ್ನಿಂದ’; ಟ್ರಂಪ್​ ವಿರುದ್ದ ತಿರುಗಿ ಬಿದ್ದ ಎಲಾನ್ ಮಸ್ಕ್​..!

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಹಾಗೂ ಉದ್ಯಮಿ ಎಲಾನ್ ಮಸ್ಕ್ ನಡುವಿನ ಮುಸುಕಿನ ಗುದ್ದಾಟ ಇದೀಗ ಬಹಿರಂಗವಾಗಿದೆ. ಟ್ರಂಪ್​ ಮಸೂದೆ ಕುರಿತು ಅಸಮಧಾನ ವ್ಯಕ್ತಪಡಿಸಿದ ಎಲಾನ್​ ಮಸ್ಕ್​ ಇದೀಗ ಹೊಸ ಬಾಂಬ್​...

ಕೌಟುಂಬಿಕ ಕಲಹದ ಶಂಕೆ; ಇಬ್ಬರು ಮಕ್ಕಳನ್ನ ಕೆರೆಗೆ ಎಸೆದು ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹಕ್ಕೆ ಬೇಸತ್ತ ಗೃಹಿಣಿಯೊಬ್ಬರು, ತನ್ನ ಇಬ್ಬರು ಹೆಣ್ಣು ಮಕ್ಕಳನ್ನ ಕೆರೆಗೆ ಎಸೆದು, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ, ಬೋದಗಾನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು. ಕೌಟುಂಬಿಕ...

3 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಪೊಲೀಸ್​ ಎನ್​ಕೌಂಟರ್​ನಲ್ಲಿ ಸಾವು

ಲಕ್ನೋ: ಮೂರು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಆರೋಪಿ ಪೊಲೀಸರ ಎನ್​ಕೌಂಟರ್​​ಗೆ ಬಲಿಯಾಗಿರುವ ಘಟನೆ ಲಕ್ನೋದಲ್ಲಿ ನಡೆದಿದ್ದು. ಸಾವನ್ನಪ್ಪಿದ ಆರೋಪಿಯನ್ನು ದೀಪಕ್​ ವರ್ಮಾ ಎಂದು ಗುರುತಿಸಲಾಗಿದೆ. ಲಕ್ನೋದ ಅಲಂಬಾಗ್ ಪ್ರದೇಶದಲ್ಲಿ ಬಾಲಕಿ ತನ್ನ...
- Advertisment -
Google search engine

Most Read